Chandrayana 3 – ಚಂದ್ರಯಾನ 3 ಬಗ್ಗೆ ವ್ಯಂಗ್ಯವಾಡಿದ ಪ್ರಕಾಶ್ ರಾಜ್
Chandrayana 3 – ಭಾರತದ ಇಸ್ರೋ ಸಂಸ್ಥೆಯು ಜುಲೈ 14ರಂದು ಶ್ರೀಹರಿಕೋಟದಿಂದ ಉಡಾವಣೆ ಮಾಡಿದ ಚಂದ್ರಯಾನ 3 ಮಿಷನ್ ಈಗಾಗಲೇ ಟೇಕಾಫ್ ಆಗಿ ಲ್ಯಾಂಡ್ ಆಗುವ ದಿನ ಬಹಳ ಹತ್ತಿರವಿದೆ. ಈ ಚಂದ್ರಯಾನ ಮೂರು ಆಂಧ್ರ ಪ್ರದೇಶದ ಶ್ರೀ ಕೋಟಾದಿಂದ ಸತೀಶ್ ದಾವನ್ ಕೇಂದ್ರದಿಂದ ವಿಕ್ರಂ ಲ್ಯಾಂಡರ್ 23ರಂದು ಸಂಜೆ 5:00 ಮಂಗಳನ ಅಂಗಳದಲ್ಲಿ ಲ್ಯಾಂಡ್ ಆಗಲಿದೆ. ಈ ಚಂದ್ರಯಾನ ಮೂರರ ಬಗ್ಗೆ ನಟ ಪ್ರಕಾಶ್ ರಾಜ್ ಅವರು ಟ್ವಿಟ್ಟರಲ್ಲಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಈ ಟ್ವಿಟ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗುತ್ತಿದೆ.
ನಟ ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದ ಫೋಟೋದಲ್ಲಿ ಒಬ್ಬ ವ್ಯಕ್ತಿ ಚಹಾ ಮಗುಚುವ ವ್ಯಂಗ್ಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ Chandrayana 3 ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ ಎಂದು ಬರೆದುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇದರ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಹೆಚ್ಚಿನ ನೆಟ್ಟಿಗರು ನೀವು ಮೋದಿ ಹಾಗೂ ಆರ್ ಎಸ್ ಎಸ್ ಅನ್ನು ಬಳಸಿಕೊಂಡು ದ್ವೇಷ ಬಿತ್ತುತ್ತಿದ್ದೀರ ಎಂದು ನಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಮುಂದಿನ ಬಾರಿ ಏನಾದರೂ ಉಡಾವಣೆ ಮಾಡಿದರೆ ಅದರ ಜೊತೆ ಇವರನ್ನು ಕಳಿಸಿಬಿಡಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಪಡುತ್ತಿದ್ದಾರೆ. ಇನ್ನು ಕೆಲವರು ನಟ ಪ್ರಕಾಶ್ ರಾಜ್ ಅವರಿಗೆ ಈಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ. ಎಲ್ಲದಕ್ಕೂ ಒಂದು ಲಿಮಿಟ್ ಇರುತ್ತದೆ. ದೇಶದ ವಿರುದ್ಧವೇ ಟ್ವೀಟ್ ಮಾಡುವುದು ಬುದ್ಧಿವಂತರ ಲಕ್ಷಣವಲ್ಲ ಇಂದು ನಿಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ.
ಹಿಂದೆಯೂ ಪ್ರಕಾಶ್ ರಾಜ್ ಅವರು ಮೋದಿ ಸರ್ಕಾರದ ವಿರುದ್ಧವಾರು ವಿಷಯಗಳ ಬಗ್ಗೆ ಟೀಕೆಯನ್ನು ಮಾಡಿದ್ದರು. ಕೇಂದ್ರದಲ್ಲಿ ಇರುವ ಸರ್ಕಾರದ ವಿರುದ್ಧ ಮೊದಲಿನಿಂದಲೂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಗಳನ್ನು ಮಾಡಿ ವಿರೋಧಿಸುತ್ತಿದ್ದರು. ಆದರೆ ಈಗ ಮಾಡಿರುವ ಚಂದ್ರಯಾನ Chandrayana 3 tweet ಬಗ್ಗೆ ನಟ್ಟಿಗರು ಕೋಪಗೊಂಡಿದ್ದಾರೆ.
