ಡೈಲಿ ಕನ್ನಡ ನ್ಯೂಸ್ ಚಾನೆಲ್ ಗೆ ಸ್ವಾಗತ ಈ ಲೇಖನದಲ್ಲಿ ನಾವು ಕೆಪಿಎಸ್ಸಿ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಹೊಸ ಹುದ್ದೆಗಳ ಅಧಿ ಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಲೋಕಸೇವಾ ಆಯೋಗ ಗ್ರೂಪು ಸಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
Short Summary – ಶಾರ್ಟ್ ಮಾಹಿತಿ :
ನೇಮಕಾತಿ ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ
ಒಟ್ಟು ಹುದ್ದೆಗಳ ಸಂಖ್ಯೆ : 486 ಪೋಸ್ಟ್ಗಳು
ಉದ್ಯೋಗ ಸ್ಥಳಗಳು : ಕರ್ನಾಟಕ
ನೇಮಕಾತಿಯ ಹುದ್ದೆ : ಗ್ರೂಪ್ ಸಿ ಹುದ್ದೆಗಳು
ಅರ್ಜಿ ಸಲ್ಲಿಸುವ ರೀತಿ : ಆನ್ಲೈನ್ ಮೂಲಕ
ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಸಲ್ಲಿಸುವ ಕ್ರಮ, ಬೇಕಾಗಿರುವ ಅಗತ್ಯ ದಾಖಲೆಗಳು ಮತ್ತು ಹುದ್ದೆಗಳ ಸಂಕ್ಷಿಪ್ತ ಮಾಹಿತಿಯನ್ನು ಈ ಲೇಖನದಲ್ಲಿ ಹೇಳುತ್ತೇವೆ. ಆಸಕ್ತಿ ಇರುವವರು ಕೊನೆಯವರೆಗೆ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
ಖಾಲಿ ಇರುವ ಹುದ್ದೆಗಳ ವಿವರಗಳು :
ಕೆಪಿಎಸ್ಸಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ RPC ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ. ಒಟ್ಟು 486 ಪೋಸ್ಟ್ ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 486 ಗ್ರೂಪ್ ಸಿ ಹುದ್ದೆಗಳಾಗಿವೆ. ಕರ್ನಾಟಕ ಸರ್ಕಾರದ ಕೆಪಿಎಸ್ಸಿನಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ತಮ್ಮ ವಿದ್ಯಾಭ್ಯಾಸದ ಅರ್ಹತೆಯ ಮೇಲೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಜಿಲ್ಲೆಗಳನ್ನು ಅನುಸಾರ ಇರುವ ಹುದ್ದೆಗಳ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ ಇದೆ ಎಂಬುದನ್ನು ನೀವು ಆಲ್ಲಿ ನೋಡಬಹುದಾಗಿದೆ. ಮತ್ತು ಹುದ್ದೆಗಳ ಸಂಖ್ಯೆಗಳನ್ನು ಕೂಡ ನೋಡಬಹುದು. ಸಂಸ್ಥೆಯು ತಿಳಿಸಿದಂತೆ ಒಟ್ಟು 486 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಇದರ ಜೊತೆ ಜಾತಿಯ ಮೇಲೆ ಇರುವ ಮೀಸಲಾತಿಯ ಮಾಹಿತಿಯನ್ನು ಕೂಡ ಅದರಲ್ಲಿ ಕಾಣಬಹುದಾಗಿದೆ.
ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿಗಳು :
ಕೆಪಿಎಸ್ಸ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಅಧಿಕೃತ ಮಂಡಳಿಯಿಂದ ಯಾವುದೇ ಐಟಿಐ ಅಥವಾ ಡಿಪ್ಲೋಮೋ ಅಥವಾ ಡಿಗ್ರಿ ಪದವಿಯನ್ನು ಪಡೆದಿರಬೇಕು. ಈ ನೀಡಿರುವ ಶೈಕ್ಷಣಿಕ ಅರ್ಹತೆ ಹೊಂದಿದ್ದ ಅಭ್ಯರ್ಥಿಗಳು ಮಾತ್ರ ಗ್ರೂಪ್ಸಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೇಕಾಗಿರುವ ಶೈಕ್ಷಣಿಕ ಮಾಹಿತಿ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಅಧಿಸೂಚನೆಯನ್ನು ನೋಡಿ. ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ಆಗಿರುತ್ತದೆ. ಕೆಪಿಎಸ್ಸಿನ ಪ್ರಕಾರ ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಲಿಕ್ಕೆ ಅನ್ನು ನೀಡಲಾಗಿದೆ. ಜಾತಿಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಳಿಕೆಯನ್ನು ಕಲ್ಪಿಸಲಾಗಿದೆ ಇದರ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀವು ಕಾಣಬಹುದಾಗಿದೆ.
ಹುದ್ದೆಗಳ ಆಯ್ಕೆಯ ಪ್ರಕಾರಗಳು :
ಮೊದಲಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂಸ್ಥೆಯ ಅಧಿಕೃತ ಸೂಚನೆಯಂತೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯ ಆಧಾರದ ಮೇಲೆ ಸೂಕ್ತ ಅಭ್ಯರ್ಥಿಗಳನ್ನು ಹುದ್ದೆಗಳನ್ನುಸರವಾಗಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆಯ ವಿಷಯದ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೋಡಬಹುದಾಗಿದೆ.
ಸರ್ಕಾರಿ ಅರ್ಜಿ ಶುಲ್ಕದ ಮಾಹಿತಿಗಳು :
ಕೆಪಿಎಸ್ಸಿನ ಹೊಸ ಅಧಿ ಸೂಚನೆಯ ಪ್ರಕಾರ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಆರುನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಥವಾ ಮಾಜಿ ಸೈನಿಕರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಈ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಪಿಎಸ್ಸಿನ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಬೇಕು. ಮೊದಲ ಬಾರಿ ಬರುವುದಾದರೆ ರಿಜಿಸ್ಟರ್ ಆಗಬೇಕು.
- ಕೆಪಿಎಸ್ಸಿನ ಮೈ ಪ್ರೊಫೈಲ್ ಪೇಜ್ ನಲ್ಲಿ ತಮ್ಮ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಮತ್ತು ವೆರಿಫೈ ಮಾಡಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಹುದ್ದೆಗಳಿಗೆ ಎಲಿಜಿಬಲ್ ಇದೇವಾ ಎಂದು ಖಚಿತಪಡಿಸಿಕೊಳ್ಳಬೇಕು.
- ಗ್ರೂಪ್ ಸಿ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
- ಕೊನೆಗೆ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.
ಪ್ರಮುಖ ಸೂಚನೆಗಳು :
- ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ತಮ್ಮ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋವನ್ನು ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು ಅಪ್ಲೋಡ್ ಮಾಡುವ ಗಾತ್ರವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
- ಸರಿಯಾದ ಫೋಟೋ ಅಥವಾ ಕೈಯನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ರದ್ದುಗೊಳಿಸಬಹುದು.
- ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಿದ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಬೇಕು ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದಿಲ್ಲ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಒಂದರಿಂದ ಎರಡು ಬಾರಿ ಮತ್ತೊಮ್ಮೆ ಪರಿಶೀಲಿಸಿ ನಂತರ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಕೆಪಿಎಸ್ಸ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನಲ್ಲಿ ಈಗಾಗಲೇ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಮೇ 2024 ಆಗಿರುತ್ತದೆ ಈ ದಿನಾಂಕದ ಮುನ್ನ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೋಟಿಫಿಕೇಶನ್ ಮತ್ತು ಅರ್ಜಿ ಸಲ್ಲಿಸುವ ವಿಧಾನ :
- ಅಭ್ಯರ್ಥಿಗಳು ಮೊದಲಿಗೆ kpsc ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ನೋಟಿಫಿಕೇಶನ್ ನೀವು ಕಾಣಬಹುದು. ಅಲ್ಲಿ ಕ್ಲಿಕ್ ಮಾಡಿ ಪಿಡಿಎಫ್ ಫೈಲ್ ಅನ್ನು ಡೌನ್ಲೋಡ್ ಮಾಡಬೇಕು. ನಂತರ ಸಂಪೂರ್ಣವಾಗಿ ಓದಬೇಕು. ನಂತರ ಕೆಳಗೆ ಕಾಣುವ ರಿಜಿಸ್ಟ್ರೇಷನ್ ಬಟನ್ ಅನ್ನು ಕ್ಲಿಕ್ ಮಾಡಿ. ಕೇಳಲಾಗುವ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
- ಒಂದು ಬಾರಿ ಕೆಪಿಎಸ್ಸಿನ ಅಕೌಂಟ್ ಕ್ರಿಯೇಟ್ ಆದಲ್ಲಿ ನಂತರ ಲಾಗಿನ್ ಬಟನ್ ಅನ್ನು ಕ್ಲಿಕ್ ಮಾಡಿ ಲಾಗಿನ್ ಆಗಿ. ನಂತರ ಮೈ ಪ್ರೊಫೈಲ್ ಪೇಜ್ ನಲ್ಲಿ ಹೋಗಿ ಬೇಕಾಗಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ. ಎಲ್ಲಾ ವಿದ್ಯಾಭ್ಯಾಸದ ಮಾಹಿತಿ, ಮೀಸಲಾತಿಯ ಮಾಹಿತಿ, ಪರ್ಸನಲ್ ಮಾಹಿತಿ ಭರ್ತಿ ಮಾಡಿದ ನಂತರ ಸೇವ್ ಮಾಡಬೇಕು. ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ ನಂತರ ಕೊನೆಯಲ್ಲಿ ಸಬ್ಮಿಟ್ ಬಟನ್ ಅನ್ನು ಒತ್ತಬೇಕು.
- ಒಂದು ಬಾರಿ ಸಬ್ಮಿಟ್ ಬಟನ್ ಅನ್ನು ಒತ್ತಿದ ನಂತರ ಮೇಲೆ ನೀಡಿರುವ ಹುದ್ದೆಗಳ ಮೇಲೆ ಕ್ಲಿಕ್ ಮಾಡಿ ಅಪ್ಲೈ ಮಾಡಬಹುದು. ಹುದ್ದೆಗಳ ಅನುಸಾರ ಇರುವ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿ. ನಿಮ್ಮ ಅರ್ಜಿ ನಮೂನೆಯನ್ನು ಕೊನೆಯಲ್ಲಿ ಪಿಡಿಎಫ್ ಡೌನ್ಲೋಡ್ ಮಾಡಬಹುದು. ಭವಿಷ್ಯತ್ತಿನ ಉಪಯೋಗಕ್ಕಾಗಿ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಬಹುದು.
- ನಿಮಗೆ ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳನ್ನು ಅನುಭವಿಸಿದ್ದೇವೆ ಕೆಪಿಎಸ್ಸಿನ ಅಧಿಕೃತ ಸಹಾಯವಾಣಿ ನಂಬರ್ಗೆ ಫೋನ್ ಮಾಡಿ ಸಹಾಯವನ್ನು ಪಡೆಯಬಹುದಾಗಿದೆ.
- ಮೇಲೆ ನೀಡಿರುವ ಎಲ್ಲಾ ಮಾಹಿತಿಗಳು ಅಧಿಕೃತ ಅಧಿಸೂಚನೆ ನೀಡಿರುವ ಮಾಹಿತಿಗಳಾಗಿವೆ, ಇನ್ಮೇಲೆ ನೀಡಿರುವ ಮಾಹಿತಿಗಳು ಡೈಲಿ ಕನ್ನಡ ನ್ಯೂಸ್ ಗೆ ಯಾವುದೇ ರೀತಿಯ ಸಂಭದ ಇರುವುದಿಲ್ಲ.
ಲೇಖನ ಓದಿರಕ್ಕಾಗಿ ಧನ್ಯವಾದಗಳು ಪ್ರತಿದಿನ ಎಲ್ಲಾ ಕರ್ನಾಟಕದ ಮತ್ತು ದೇಶದ ಎಲ್ಲಾ ಅಪ್ಡೇಟ್ಗಳನ್ನು ಪಡೆಯಲು ನಮ್ಮ ಚಾನೆಲ್ ಅನ್ನು ಫಾಲೋ ಮಾಡಿ ಧನ್ಯವಾದಗಳು. ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಉದ್ಯೋಗ ಮಾಹಿತಿ ಪ್ರಚಲಿತ ಘಟನೆಗಳ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ಅನ್ನು ಟೆಲಿಗ್ರಾಂ ಅಲ್ಲಿ ಫಾಲೋ ಮಾಡಬಹುದು.
ಓದುಗರ ಗಮನಕ್ಕೆ: ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವುದಿಲ್ಲ. ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಖರವಾಗಿರುತ್ತದೆ ಮತ್ತು ಸತ್ಯವಾಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ಸೋರ್ಸ್ ಗೆ ಹೋಗಿ ಮಾಹಿತಿಯನ್ನು ದೃಢೀಕರಿಸಬಹುದು. ನಾವು ಯಾವುದೇ ರೀತಿಯ ಸರ್ಕಾರಿ ಕೆಲಸಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೆ ಯಾವುದೇ ಯಾವುದೇ ಸಂಬಂಧ ಇರುವುದಿಲ್ಲ ನಾವು ಕೇವಲ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಓದುಗರಿಗೆ ನೀಡುತ್ತೇವೆ. ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ ಪ್ರಮುಖ ಉದ್ದೇಶವೆಂದರೆ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಯನ್ನು ನೀಡುವುದು.
News source: https://kpsconline.karnataka.gov.in
