ಭಾರತೀಯ ಆಯುಷ್ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿಯನ್ನು ಸಲ್ಲಿಸಿ – Ayush Department
ಭಾರತೀಯ ಆಯುಷ್ ಇಲಾಖೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಈ ಲೇಖನದಲ್ಲಿ ನಾವು ಮಿನಿಸ್ಟ್ರಿ ಆಫ್ ಆಯುಷ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ರೀತಿ, ಬೇಕಾಗಿರುವ ಅನುಭವ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ ಆದ್ದರಿಂದ ಸಂಪೂರ್ಣವಾಗಿ ಲೇಖನವನ್ನು ಓದಿ.
ಹುದ್ದೆಗಳ ವಿವರಗಳು :
ಭಾರತ ಸರ್ಕಾರದ ಆಯುಷ್ ಇಲಾಖೆಯಲ್ಲಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಬಹುದು.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪೋಸ್ಟ್ ಗ್ರಾಜುಯೇಷನ್ ಕ್ವಾಲಿಫಿಕೇಷನ್ ಇನ್ ಹೋಮಿಯೋಪತಿ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 58 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
ಹುದ್ದೆಯ ವೇತನದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಲೆವೆಲ್ 14ರ ಪ್ರಕಾರ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಅನುಸಾರ ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ ಅಭ್ಯರ್ಥಿಗಳು ಪೋಸ್ಟ್ ಅಥವಾ ಕೊರಿಯರ್ ಮೂಲಕ ಅರ್ಜಿ ಸಲ್ಲಿಸಬಹುದು.
- ಮೊದಲಿಗೆ ಅಭ್ಯರ್ಥಿಗಳು ಆಯುಷ್ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚೆಗೆ ಬಿಡುಗಡೆ ಮಾಡಿರುವ ಡೈರೆಕ್ಟರ್ ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ನೀಡಿರುವ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದು ಯಾವುದೇ ತಪ್ಪುಗಳನ್ನು ಮಾಡದೆ ಸಂಪೂರ್ಣವಾಗಿ ಭರ್ತಿ ಮಾಡಬೇಕು.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ವಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ಮುಂತಾದ ಮಾಹಿತಿಗಳನ್ನು ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಬೇಕು. ತಪ್ಪು ಭರ್ತಿ ಮಾಡಿದ್ದ ಅರ್ಜಿ ನಮೂನೆಯನ್ನು ಗಣನೆಗೆ ಪರಿಗಣಿಸಲಾಗುವುದಿಲ್ಲ.
- ನಂತರ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವಂತೆ ಭರ್ತಿ ಮಾಡಿದ ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಭ್ಯರ್ಥಿಗಳು ಪೋಸ್ಟ್ ಮೂಲಕ ಅಥವಾ ಕೊರಿಯರ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಕೊನೆಯ ದಿನಾಂಕದ ಮುಂದೆ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ.
- ಅರ್ಜಿ ಸಲ್ಲಿಸುವ ವಿಳಾಸ ಅಂಡರ್ ಸೆಕ್ರೆಟರಿ ಹೋಮಿಯೋಪತಿ ಸೆಕ್ಷನ್ ಮಿನಿಸ್ಟ್ರಿ ಆಫ್ ಆಯುಸ್ ಗೋರ್ಮೆಂಟ್ ಆಫ್ ಇಂಡಿಯಾ ಆಯುಷ್ ಭವನ ಬಿ ಬ್ಲಾಕ್ ಜಿಪಿಯು ಪಾಂಪ್ಲೆಕ್ಸ್ ನ್ಯೂ ಡೆಲ್ಲಿ 110023.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ ಮೇ 20 ಆಗಿರುತ್ತದೆ ಈ ದಿನಾಂಕದಿಂದ 45 ದಿನಗಳವರೆಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳಿಗೆ ಕೇವಲ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಇದರಿಂದ ಅಭ್ಯರ್ಥಿಗಳು ಅಧಿಕೃತ ಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಉದ್ಯೋಗ ಸ್ಥಳ ಕೊಲ್ಕತ್ತಾ ಆಗಿರುತ್ತದೆ. ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಡೌನ್ಲೋಡ್ ಮಾಡಬಹುದು. ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಗಳಿಗೆ ತಮ್ಮ ಅಡ್ರೆಸ್ ಮೊಬೈಲ್ ನಂಬರ್ ಇಮೇಲ್ ಐಡಿ ನೀಡಬೇಕಾಗುತ್ತದೆ. ನಂತರ ಅಭ್ಯರ್ಥಿಗಳ ಜನ್ಮ ದಿನಾಂಕ ಶೈಕ್ಷಣಿಕ ಮಾಹಿತಿ ಮುಂತಾದ ಮಾಹಿತಿಗಳನ್ನು ನೀಡಬೇಕಾಗುತ್ತದೆ. ಈ ಎಲ್ಲಾ ಮಾಹಿತಿಗಳನ್ನು ನೀಡಿ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಅಭ್ಯರ್ಥಿಗಳು ಸರ್ಕಾರ ನಿಗದಿ ಮಾಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಹೇಗೆ ಪಾವತಿ ಮಾಡಬೇಕೆಂಬ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಕೇಳಲಾಗಿರುವ ನಿಗದಿತ ಅನುಭವವನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಅರ್ಜಿ ನಮೂನೆಗೆ ಯಾವುದೇ ತಪ್ಪುಗಳನ್ನು ಅಥವಾ ಸುಳ್ಳು ಮಾಹಿತಿಯನ್ನು ನೀಡಿದರೆ ಅಂತಹ ಅರ್ಜಿಗಳನ್ನು ನೇಮಕಾತಿಯಿಂದ ಹೊರಗಿಡಲಾಗುತ್ತದೆ ಮತ್ತು ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡುವಾಗ ಎಲ್ಲಾ ಮಾಹಿತಿಗಳು ಸರಿಯಾಗಿದ್ದೀಯ ಎಂಬುದನ್ನು ಸರಿಯಾಗಿ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಕೊನೆಯಲ್ಲಿ ಅರ್ಜಿ ಸಲ್ಲಿಕೆಯ ಸ್ಥಳ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಸಿಗ್ನೇಚರ್ ಮಾಡಬೇಕು. ಈ ಮೂರು ಮಾಹಿತಿ ಇಲ್ಲವಾದರೆ ಅಂತಹ ಅರ್ಜಿಗಳನ್ನು ಕೂಡ ಅನರ್ಹ ಅಪೂರ್ಣ ಅರ್ಜಿಗಳು ಎಂದು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳನ್ನು ಶಾರ್ಟ್ ಟರ್ಮ್ ಮೂಲಕ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳ ಕೆಲಸದ ಸಮಯ ಐದು ವರ್ಷಗಳಾಗಿರುತ್ತದೆ. ಸೂಕ್ತ ಅಭ್ಯರ್ತಿಗಳನ್ನು ಕಾಂಟ್ರಾಕ್ಟ್ ಮೂಲಕ ನೇಮಕಾತಿ ಮಾಡಲಾಗುತ್ತದೆ. ಉದ್ಯೋಗ ಸ್ಥಳವನ್ನು ಈಗಾಗಲೇ ತಿಳಿಸಿದ್ದೇವೆ ಅಧಿಕೃತ ಅಧಿಸೂಚನೆಯನ್ನು ನೋಡಿ.
ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ನಾವು ಯಾವುದೇ ಜಾಬುಗಳನ್ನು ನೀಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಸರ್ಕಾರ ಬಿಡುಗಡೆ ಮಾಡುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮಗೂ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಕೇವಲ ಸತ್ಯ ನಿಖರವಾದ ಮಾಹಿತಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆದರೆ ಅಧಿಕೃತ ವೆಬ್ಸೈಟ್ ಅಲ್ಲಿರುವ ಕಾಂಟ್ಯಾಕ್ಟ್ ಮಿನಿ ಕ್ಲಿಕ್ ಮಾಡಿ ನಮ್ಮನ್ನು ಸಂಪರ್ಕಿಸಬಹುದು.
ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾಲ ಇರುವ ಸರ್ಕಾರಿ ನೇಮಕಾತಿಗಳ ಬಗ್ಗೆ ಪ್ರತಿದಿನ ಮಾಹಿತಿಯನ್ನು ನೀಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಮತ್ತು ಬೇರೆ ಎಲ್ಲಾ ಅಪ್ಡೇಟ್ಗಳನ್ನು ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ. ಹೆಚ್ಚಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಕೂಡ ಜಾಯಿನ್ ಆಗಬಹುದು ಧನ್ಯವಾದಗಳು.
