ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಭರ್ಜರಿ ನೇಮಕಾತಿ, 8594 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಭರ್ಜರಿ ನೇಮಕಾತಿ, 8594 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Rural bank recruitment

ನಮಸ್ಕಾರ ಸ್ನೇಹಿತರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಿಂದ ಇತ್ತೀಚೆಗೆ ಹೊಸ ಅಧಿಸೂಚನೆ ಬಿಡುಗಡೆಯಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಲ್ಲಿ ಒಟ್ಟು ಒಂಬತ್ತು ಸಾವಿರ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಪ್ರಕಾರ ಕಚೇರಿ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ರೀತಿ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.

ಖಾಲಿ ಇರುವ ಹುದ್ದೆಗಳ ಸಂಖ್ಯೆ :

  • ಕಚೇರಿ ಸಹಾಯಕ ಮಲ್ಟಿಪರ್ಪಸ್ 5538
  • ಆಫೀಸರ್ ಸ್ಕೇಲ್ 2485
  • ಆಫೀಸರ್ ಸ್ಕೇಲ್ 2 – 2485
  • ಆಫೀಸರ್ ಸ್ಕೇಲ್ 2 – 315
  • ಆಫೀಸರ್ ಸ್ಕೇಲ್ 2 – 68
  • ಆಫೀಸರ್ ಸ್ಕೇಲ್ 2 – 21
  • ಆಫೀಸರ್ ಸ್ಕೇಲ್ 2 – 24
  • ಆಫೀಸರ್ ಸ್ಕೇಲ್ – 08
  • ಆಫೀಸರ್ ಸ್ಕೇಲ್ 2 – 03
  • ಆಫೀಸರ್ ಸ್ಕೇಲ್ 2 – 59
  • ಆಫೀಸರ್ ಸ್ಕೇಲ್ 3 – 73
  • ಒಟ್ಟು ಹುದ್ದೆಗಳ ಸಂಖ್ಯೆ 8594

ಆಯ್ಕೆಯಾದ ಅಭ್ಯರ್ಥಿಗಳ ವೇತನದ ವಿವರ :

ಆಯ್ಕೆಯಾದ ಆಫೀಸರ್ ಸ್ಕೇಲ್ 1 ಹುದ್ದೆಗಳಿಗೆ 51 ಸಾವಿರದಿಂದ 58 ಸಾವಿರದ ವರೆಗೆ ವೇತನವನ್ನು ನೀಡಲಾಗುತ್ತದೆ. ಆಫೀಸರ್ ಸ್ಕೇಲ್ 2 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48 ಸಾವಿರದಿಂದ 69 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಕಚೇರಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ದಿಂದ 48 ವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಸಂಪೂರ್ಣ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಗಳಿಗೆ ವೇತನದ ಜೊತೆ ಡಿಎಚ್ಆರ್‌ಎ ಮುಂತಾದ ಸೌಲಭ್ಯಗಳು ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಂಡಳಿಯಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೂನ್ ಒಂದರ ಒಳಗಾಗಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ದಿನಾಂಕದ ಮುನ್ನ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.

ಅರ್ಜಿ ಶುಲ್ಕದ ಮಾಹಿತಿಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 850 ರೂಪಾಯಿಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ 175ಗಳ ಸರ್ಕಾರಿ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಇಂಟರ್ನೆಟ್ ಬ್ಯಾಂಕಿಂಗ್ ಡೆಬಿಟ್ ಕಾರ್ಡ್ ಯುಪಿಐ ಮೂಲಕ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು :

ಆಫೀಸರ್ ಸ್ಕೇಲ್ 1 : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು. ಈ ವಯಸ್ಸಿನ ಮಿತಿ ಒಳಗೆ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಫೀಸರ್ ಸ್ಕೇಲ್ 2 : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಫೀಸರ್ ಸ್ಕೇಲ್ 3 : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಫೀಸರ್ ಸ್ಕೇಲ್ 3 : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ನಮ್ಮ ಅರ್ಜಿಯನ್ನು ಸಲ್ಲಿಸಬಹುದು ಆನ್ಲೈನ್ ಮೂಲಕ.

ಕಚೇರಿ ಸಹಾಯಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವ ವರ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಏನು ನೀಡಲಾಗಿದೆ. ಹಿಂದುಳಿದ ವರ್ಗ ಅಂದರೆ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಏನು ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಅನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಮಾಹಿತಿ :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಮುಖ್ಯ ಪರೀಕ್ಷೆ ಎಕ್ಸಾಮ್ 1,2,3 ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ. ಆಯ್ಕೆಯ ಪ್ರಕ್ರಿಯೆ ಬಗ್ಗೆ ಯಾವುದೇ ಗೊಂದಲವಿದ್ದರೆ ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬಹುದು.

ಅರ್ಜಿ ಸಲ್ಲಿಸುವ ರೀತಿ : 

  • ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ (https://ibpsonline.ibps.in/msedcljan24/)  ನೀಡಿ ಇತ್ತೀಚೆಗೆ ಬಿಡುಗಡೆ ಮಾಡಿರುವ ಅಧಿಸಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡದೆ ಸರಿಯಾಗಿ ಬರ್ತಿ ಮಾಡಬೇಕು.
  • ಕೇಳಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ತೆಗೆದುಕೊಳ್ಳಬೇಕು.
  • ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :

ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 7ರಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಕೂಡ ಇದೇ ದಿನ ಆಗಿರುತ್ತದೆ. ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ ತಿಂಗಳಲ್ಲಿ ನಡೆಸಲಾಗುತ್ತದೆ ಪರೀಕ್ಷೆ ನಡೆಯುವ ದಿನಾಂಕವನ್ನು ಸಂಸ್ಥೆಯು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡುತ್ತದೆ.

ಡೈಲಿ ಕನ್ನಡ ನ್ಯೂಸ್ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಯಾವುದೇ ರೀತಿಯ ಜಾಬ್ ನೀಡುವುದಿಲ್ಲ. ನಾವು ಕೇವಲ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮಗೆ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಖರವಾದ ಅಧಿಕೃತ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ತಾವು ಹುದ್ದೆಗಳಿಗೆ ಅರ್ಹ ಇದ್ದೀರಾ ಎಂಬುದನ್ನು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.

ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ನೀಡುತ್ತೇವೆ. ಈ ಲೇಖನ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಮತ್ತು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಓಪನ್ ಜಾಯಿನ್ ಆಗಬಹುದು ಧನ್ಯವಾದಗಳು.

News orginal source : https://ibpsonline.ibps.in/msedcljan24/

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *