SBI recruitment 2024 – SBI ಹೊಸ ನೇಮಕಾತಿ , ಬ್ಯಾಂಕಿಂಗ್ ಅಡ್ವೈಸರ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಇತ್ತೀಚೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಸಂಸ್ಥೆಯು ಭಾರತದ ವಿವಿಧ ಸ್ಥಳಗಳಲ್ಲಿ ಬ್ಯಾಂಕಿಂಗ್ ಅಡ್ವೈಸರ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಸಲ್ಲಿಸುವ ರೀತಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ವೈಸ್ ಪ್ರೆಸಿಡೆಂಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಇ ಬಿ ಟೆಕ್ ಶಿಕ್ಷಣವನ್ನು ಪಡೆದಿರಬೇಕು.
ಕ್ಲೈಮೇಟ್ ರಿಸ್ಕ್ ಸ್ಪೆಶಲಿಸ್ಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸ್ನಾತಕೋತರ ಪದವಿ ಮಾಸ್ಟರ್ ಡಿಗ್ರಿ ಎಂ ಬಿ ಎ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.
ಮಾರ್ಕೆಟ್ ರಿಸ್ಕ್ ಸ್ಪೆಷಲ್ ಲಿಸ್ಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಿಎ ಅಥವಾ ಎಂ ಬಿ ಎ ಶಿಕ್ಷಣವನ್ನು ಪೂರ್ಣ ಮಾಡಿರಬೇಕು
ಚಾರ್ಟೆಡ್ ಅಕೌಂಟೆಂಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸಿಎ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.
ರಿಸರ್ಚ್ ಎನಾಲಿಸ್ಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಂಬಿಎ ಸಿಎಫ್ಎ ಸಿಎ ಸಿಎನ್ಎ ಸಿಎಂಎ ಶಿಕ್ಷಣವನ್ನು ಪಡೆದಿರಬೇಕು.
ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳು ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತದ ಸೂಚನೆಯ ಪ್ರಕಾರ ಶಿಕ್ಷಣವನ್ನು ಹೊಂದಿರಬೇಕಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ 34 ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸತ್ಯ ಅಭ್ಯರ್ಥಿಗಳಿಗೆ 48,000 ರಿಂದ 65 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಎನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48 ವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ವಯಸ್ಸು ವಿವಿಧ ರೀತಿ ಇರುತ್ತದೆ. ಆವರೇಜ್ ವಯಸ್ಸಿನ ಮಿತಿ ಕನಿಷ್ಠ ವಯಸ್ಸಿನ ಮಿತಿ 24 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿ 65 ವರ್ಷ ಆಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳನ್ನುಸರ ವಯಸ್ಸಿನ ಮಿತಿಯನ್ನು ನೋಡಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಸರ್ಕಾರಿ ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಸರ್ಕಾರಿ ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಓಬಿಸಿ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ರಜೆ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ಯುಪಿಐ ಅಥವಾ ಡೆಬಿಟ್ ಕಾರ್ಡ್ ಬಳಕೆ ಮಾಡಿ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಅನ್ನು ಮೊದಲಿಗೆ ತಯಾರು ಮಾಡಲಾಗುತ್ತದೆ. ನಂತರ ಅಭ್ಯರ್ಥಿಗಳ ಜೊತೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ನಂತರ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನೀವು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿದ್ದರೆ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡುವ ಮುನ್ನ ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆ ಭರ್ತಿ ಮಾಡಬೇಕು. ಯಾವುದೇ ತಪ್ಪುಗಳನ್ನು ಅಥವಾ ಸುಳ್ಳು ಸುದ್ದಿಗಳನ್ನು ಭರ್ತಿ ಮಾಡಿದರೆ ಅಂತ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಮತ್ತು ರಿಜೆಕ್ಟ್ ಮಾಡಲಾಗುತ್ತದೆ.
- ಕೊನೆಯ ಹಂತದಲ್ಲಿ ನೀಡಿರುವ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತಿ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ನಂತರ ಕೊನೆಯಲ್ಲಿ ಅಭ್ಯರ್ಥಿಗಳು ಅರ್ಜಿ ನಮೂನೆ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ ಮತ್ತು ಸರ್ಕಾರಿ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ. ಆಸಕ್ತ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಇರುತ್ತದೆ. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
ಡೈಲಿ ಕನ್ನಡ ನ್ಯೂಸ್ ಯಾವುದೇ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮ್ಮ ವೆಬ್ ಸೈಟ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಖರವಾದ ನಿಜ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಸಂಸ್ಥೆಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಮಾಹಿತಿಯ ಕೊರತೆ ಆದಲ್ಲಿ ಅದಕ್ಕೆ ನಾವು ಜವಾಬ್ದರಾಗಿರುವುದಿಲ್ಲ.
ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ನಲ್ಲಿ ನಾವು ಪ್ರತಿ ದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇನೆ ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಈ ಲೇಖನ ಓದಿದಕ್ಕೆ ಧನ್ಯವಾದಗಳು. ಈ ಲೇಖನದ ಕೊನೆಯಲ್ಲಿ ಈ ಮೇಲೆ ನೀಡಿರುವ ಹುದ್ದೆಗಳ ಸುದ್ದಿಯ ಅಧಿಕೃತ ವರ್ಜಿನಲ್ ಸೊರ್ಸ್ ನೀಡಿದ್ದೇವೆ.
