ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 – RDWSD recruitment
ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಸಂಸ್ಥೆಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಗಳಿಗೆ ಗದಗ ಜಿಲ್ಲೆಯಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಆಗಿರುತ್ತದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಮಾನದಂಡಗಳ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
- ಸೀನಿಯರ್ ಮೈಕ್ರೋ ಬೈಜಾ ಲಿಸ್ಟ್ ಒಟ್ಟು ಒಂದು ಹುದ್ದೆಗಳು
- ಜೂನಿಯರ್ ಮೈಕ್ರೋ ಬಯಾಲಜಿಸ್ಟ್ ಒಟ್ಟು ಒಂದು ಹುದ್ದೆಗಳು
- ಲಾ ಬೆಟೆಂಡರ್ ಹೌಸ್ ಕೀಪಿಂಗ್ ಒಟ್ಟು ಒಂದು ಹುದ್ದೆಗಳಿಗೆ ನೇಮಕಾತಿ
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಸೀನಿಯರ್ ಮೈಕ್ರೋ ಬಯಲಾಜಿಸ್ಟ್ ಮತ್ತು ಜೂನಿಯರ್ ಮೈಕ್ರೋ ಬೈಜಾಲಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಎಸ್ಸಿ ಗ್ರಾಜುಯೇಷನ್ ಪೋಸ್ಟ್ ಗ್ರಾಜುಯೇಷನ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಇನ್ನು ಲಾಬ್ ಅಟೆಂಡರ್ ಹೌಸ್ ಕೀಪಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ, ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸಿನ ಮಿತಿಯು ಅಧಿಕೃತ ಅಧಿಸೂಚನೆಯಂತೆ 45 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸರ್ಕಾರಿ ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ಕೆಟಗರಿಯ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ನೇರ ಸಂದರ್ಶನದ ಮೂಲಕ ಅಧಿಕೃತ ಅಧಿಸೂಚನೆಯಂತೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದಾಗಿದೆ.
New ration card apply : ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುವವರಿಗೆ ಸಂತಸದ ಸುದ್ದಿ
ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಸೀನಿಯರ್ ಮೈಕ್ರೋ ಬೈಜಾ ಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 30000 ವೇತನವನ್ನು ನೀಡಲಾಗುತ್ತದೆ. ಜೂನಿಯರ್ ಮೈಕ್ರೋಬೈಜಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 20 ಸಾವಿರ ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ. ಇನ್ನು ಅಟೆಂಡರ್ ಹೌಸ್ ಕೀಪಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 13000 ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕ್ರಮಗಳು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 – RDWSD recruitment
- ಈ ಮೇಲಿನ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳು ಮೊಬೈಲ್ ನಂಬರ್, ಇಮೇಲ್ ಐಡಿ, ಐಡಿ ಪ್ರೂಫ್, ವಿದ್ಯಾಭ್ಯಾಸದ ಮಾಹಿತಿ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ನಂತರ ಅಭ್ಯರ್ಥಿಗಳು ಕೊನೆಯದಾಗಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಕೊನೆಯದಾಗಿ ತಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ತೆಗೆದುಕೊಳ್ಳಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇವಾಗ ಪ್ರಾರಂಭವಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದಂದು ಅರ್ಜಿಯನ್ನು ಸಲ್ಲಿಸಬಹುದು.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಖಾಸಗಿ ಜಾಬುಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು ಪ್ರತಿದಿನ ಪಡೆಯಲು ನಮ್ಮ ವಾಟ್ಸಪ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಓದಬಹುದು ಧನ್ಯವಾದಗಳು.
News orginal source : gadag.nic.in
Notificatin PDF : Download pdf
