ರೈತರಿಗೆ ಮತ್ತೊಂದು ಸಂತಸದ ಸುದ್ದಿ ಇಲ್ಲಿ ನೋಡಿ ಈಗಲೇ
ರೈತರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಯ ನೊಂದಣಿ ಪ್ರಕ್ರಿಯೆಯು ಪುನಃ ಪ್ರಾರಂಭವಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಅವರು ತಿಳಿಸಿದ್ದಾರೆ. ರೈತರು ಪ್ರಕೃತಿ ವಿಕೋಪ ಮತ್ತು ಹವಾಮಾನ ವೈಪರಿತ್ಯ, ಬೆಳೆನಾಶ ಆಲಿ ಕಲ್ಲು ಮಳೆ ಪ್ರವಾಹ ಮುಂತಾದ ಅವಘಡಗಳಿಂದ ಬೆಳೆಯಾನಿಯಾದರೆ ಅಂತಹ ಜನರು ಇದರ ನಷ್ಟವನ್ನು ಬರಿಸಲು ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದಾಗಿದೆ. ಈ ಯೋಜನೆ ಅಡಿಯಲ್ಲಿ ಕೆಂಪು ಮೆಣಸಿನಕಾಯಿ ಮತ್ತು ಈರುಳ್ಳಿ ಮುಂತಾದ ಬೆಳೆಗಳು ಒಳಗೊಂಡಿರುತ್ತದೆ.
ಅಭ್ಯರ್ಥಿಗಳಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 31ಕ್ಕೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ಕಚೇರಿಗೆ ಭೇಟಿಯನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
BMRCL recruitment ಬೆಂಗಳೂರು ಮೆಟ್ರೋ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ಈ ಯೋಜನೆಯನ್ನು 2016 ರಂದು ಜಾರಿಗೆ ತರಲಾಯಿತು. ರೈತರಿಗೆ ತುಂಬಾ ಉಪಯೋಗವಾಗಿದೆ. ರೈತರು ತಮ್ಮ ಬೆಳ್ಳಿ ನಾಶದಿಂದ ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದರು ಇವುಗಳಿಗೆ ಸರ್ಕಾರದಿಂದ ಬೆಂಬಲವನ್ನು ನೀಡುವ ಸಲುವಾಗಿ ಪರಿಹಾರವನ್ನು ನೀಡಲು ಈ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಅಡಿಯಲ್ಲಿ ಈಗಾಗಲೇ ಲಕ್ಷ ರೈತರು ಇದರ ಲಾಭವನ್ನು ಪಡೆದಿದ್ದಾರೆ.
ಯೋಜನೆಯ ಅಡಿಯಲ್ಲಿ ಬರುವ ಬೆಳೆಗಳ ವಿವರಗಳು ಮತ್ತು ಅರ್ಜಿ ಸಲ್ಲಿಸುವ ರೀತಿಯ ಬಗ್ಗೆ ಪಡೆಯಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಫಸಲು ಭೀಮಾ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೋಂ ಪೇಜ್ ನಲ್ಲಿರುವ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಒಳಪಡುವ ಬೆಳೆಗಳ ವಿವರಗಳು ಮತ್ತು ಅರ್ಜಿ ಸಲ್ಲಿಸುವ ರೀತಿಯ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಲಾಗಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಬಹುದು.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸುಳ್ಳು ಫಿಕ್ಸ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆಯು ನಿಗದಿಪಡಿಸಿರುವ ನಿಗದಿತ ಸೂಚನೆಗಳು ಮತ್ತು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ಡೈಲಿ ಕನ್ನಡ ನ್ಯೂಸ್ ಜವಾಬ್ಧರಾಗಿರುವುದಿಲ್ಲ.
ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಖಾಲಿ ಇರುವ ಸರ್ಕಾರಿ ನೇಮಕಾತಿಗಳ ಬಗ್ಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು. ಈ ಲೇಖನ ನಿಮಗಿಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನಿಷ್ಠ ವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಸರ್ಕಾರಿ ಯೋಜನೆಗಳ ಮತ್ತು ಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
