ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ – Govt Jobs Updates
ನಮಸ್ಕಾರ ಸ್ನೇಹಿತರೆ ರಾಜ್ಯದಲ್ಲಿರುವ ನಿರುದ್ಯೋಗಿ ಯುವಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಂತೋಷದ ಸುದ್ದಿಯನ್ನು ನೀಡಿದೆ. ರಾಜ್ಯ ಸರ್ಕಾರವು ತಿಳಿಸಿದಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಅಡಿಯಲ್ಲಿ ವಿದೇಶದಲ್ಲಿ ಉದ್ಯೋಗ ನೀಡುವ ಮತ್ತೊಂದು ಯೋಜನೆಯನ್ನು ಅನುಷ್ಠಾನ ಮಾಡಲು ಮುಂದಾಗಿದೆ. ಕರ್ನಾಟಕದಲ್ಲಿರುವ ನಿರುದ್ಯೋಗಿಗಳು ಹೊರ ದೇಶಗಳಲ್ಲಿ ಉದ್ಯೋಗವನ್ನು ದೊರಕಿಸುವ ಮತ್ತೊಂದು ದೊಡ್ಡ ಯೋಜನೆಯನ್ನು ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅವರ ದೇಶದಲ್ಲಿ ಹೋಗಿ ಉದ್ಯೋಗಾವಕಾಶವನ್ನು ಪಡೆಯಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಕೊನೆಯವರೆಗೆ ಓದಿ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿಗೆ ಬರುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ.
ಹೌದು ರಾಜ್ಯ ಸರ್ಕಾರವು ಕೌಶಲ್ಯಾಭಿವೃದ್ಧಿ ನಿಗಮದಡಿಯಲ್ಲಿ ಈ ಯೋಜನೆ ಜಾರಿಗೆ ತಂದಿದೆ. ಡಿಪ್ಲೋಮಾ ಐಟಿಐ ಬಿಇ ಮುಂತಾದ ಕೋರ್ಸುಗಳನ್ನು ಮುಗಿಸಿದ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಈಗ ಉದ್ಯೋಗವಿಲ್ಲದೆ ಹುಡುಕುತ್ತಿರುವವರು ವಿದೇಶಗಳಲ್ಲಿ ಉದ್ಯೋಗದ ಅವಕಾಶವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳಿಗೆ ತಮ್ಮ ಕೌಶಲ್ಯ ದ ಅರ್ಹತೆಯ ಮೇಲೆ ಅಭ್ಯರ್ಥಿಗಳಿಗೆ ತರಬೇತಿ ವೀಸಾ ಮುಂತಾದ ಪ್ರಮಾಣ ಪತ್ರಗಳನ್ನು ಮತ್ತು ಅಭ್ಯರ್ಥಿಗಳ ಎಲ್ಲಾ ದಾಖಲೆಗಳ ಪರಿಶೀಲನೆ ಹೊರದೇಶದಲ್ಲಿ ಊಟ ವಸತಿ ವ್ಯವಸ್ಥೆ ಮುಂತಾದ ಎಲ್ಲಾ ಅಧಿಕಾರಿಗಳೇ ನೋಡುತ್ತಾರೆ.
ಈ ಯೋಜನೆಯ ಅಡಿಯಲ್ಲಿ ಸ್ಲೋವೆನಿಯ ರಾಷ್ಟ್ರವು ಎರಡುವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ ಗಳನ್ನು ನೇಮಕಾತಿ ಮಾಡಲು ಪ್ರಪೋಸಲ್ ಇಟ್ಟಿದೆ. ಇದರ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುವುದೆಂದು ಸಚಿವರಾದ ಶರಣಪ್ರಕಾಶ್ ಪಟೇಲ್ ಅವರು ತಿಳಿಸಿದ್ದಾರೆ. ಮುಂದಿನ ಯಾವುದೇ ಅಪ್ಡೇಟ್ ಬಂದಲ್ಲಿ ನಾವು ನಿಮ್ಮ ಜೊತೆ ಮಾಹಿತಿಯನ್ನು ತಿಳಿಸುತ್ತೇವೆ. ಯೋಜನೆಯ ಲಾಭವನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ ವೆಬ್ಸೈಟ್ ಅನ್ನು ಬೇಟಿಯನ್ನು ನೀಡಿ. ಸರ್ಕಾರ ಯಾವುದೇ ರೀತಿಯ ಈ ಯೋಜನೆಗಳ ಬಗ್ಗೆ ಅಪ್ಡೇಟ್ಗಳನ್ನು ನೀಡಿದರೆ ಶೀಘ್ರದಲ್ಲಿ ನಿಮಗೆ ತಿಳಿಸಲಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಪ್ರೈವೇಟ್ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸ್ವೇಕ್ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಎಲ್ಲಾ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ಜಿಲ್ಲಾ ನ್ಯಾಯಾಲಯ ನೇಮಕಾತಿ, 10th ಪಾಸ್ ಆದವರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ
ನಮ್ಮ ವೆಬ್ಸೈಟ್ ಅಲ್ಲಿ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ನೀಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
