Canara bank recruitment – ಕೆನರಾ ಬ್ಯಾಂಕ್ ಭರ್ಜರಿ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ
ಕೆನರಾ ಬ್ಯಾಂಕ್ ಭರ್ಜರಿ ನೇಮಕಾತಿ ಸಂಸ್ಥೆ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿ ಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಅಕೌಂಟ್ಸ್ ಅಂಡ್ ಅಡ್ಮಿನಿಸ್ಟ್ರೇಟಿವ್ ಸೆಕ್ರೆಟರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲಾವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಕಾಂ ಪದವಿ ಅಥವಾ ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್ವೇರ್ ಜ್ಞಾನದ ಜೊತೆ ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಶೈಕ್ಷಣಿಕ ಅರ್ಹತೆಯ ಸಂಕ್ಷಿಪ್ತ ಮಾಹಿತಿಯನ್ನು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಂದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯು 28 ವರ್ಷ ಆಗಿರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯು ಇಪ್ಪತ್ತೈದು ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಹೊಸ ನೇಮಕಾತಿಗೆ ತಮ್ಮ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ಅಭ್ಯರ್ಥಿಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ನೇರ ಸಂದರ್ಶನ ಒಳಗೊಂಡಿರುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಸಂಸ್ಥೆಯು ನಿಗದಿಪಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕೆನರಾ ಬ್ಯಾಂಕ್ ವೆಂಚರ್ ಕ್ಯಾಪಿಟಲ್ ಫಂಡ್ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಮಾಡಿ ಕಟ್ಟಬೇಕು.
ಅನ್ನದಾತ ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡಿದ ಸರ್ಕಾರ, ಇಲ್ಲಿದೆ ಸಂಪೂರ್ಣ ಮಾಹಿತಿ
ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿ ಸಲ್ಲಿಸುವ ಕ್ರಮಗಳು :
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆನರಾ ಬ್ಯಾಂಕಿನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು. ಮೊದಲಿಗೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬಹುದು.
- ಅಭ್ಯರ್ಥಿಗಳ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ನೇಮಕಾತಿ ಸೆಕ್ಷನ್ ಅಂದರೆ ರೆಕ್ರೂಟ್ಮೆಂಟ್ ಸೆಕ್ಷನ್ ನ ವಿಭಾಗದಲ್ಲಿನ ನೀವು ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.
- ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದು ಕೊಂಡ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಪುರಾವೆ ಶೈಕ್ಷಣಿಕ ಮಾಹಿತಿ ಮುಂತಾದ ಅಗತ್ಯ ಮಾಹಿತಿಗಳನ್ನು ಕೇಳಲಾಗುತ್ತದೆ.
- ನಂತರ ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಅರ್ಜಿ ನಮೂನೆ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು.
- ಅರ್ಜಿ ಸಲ್ಲಿಸಬೇಕಾದ ವಿಳಾಸ ಕೆನರಾ ಬ್ಯಾಂಕ್, ವೆಂಚರ್ ಕ್ಯಾಪಿಟಲ್ ಫಂಡ್ ಲಿಮಿಟೆಡ್ ಬೆಂಗಳೂರು 56004 ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ನಮ್ಮ ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಖಾಸಗಿ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವ. ನಾವು ಯಾವುದೇ ರೀತಿಯ ಸುಳ್ಳು ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು ಪ್ರತಿದಿನ ಪಡಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪುನ್ನು ಜಾಯಿನ್ ಆಗಬಹುದು ಧನ್ಯವಾದಗಳು.
