post office recruitment 2024 karnataka – ಅಂಚೆ ಕಚೇರಿಯಲ್ಲಿ ಭರ್ಜರಿ ನೇಮಕಾತಿ, 50,000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ
ಅಂಚೆ ಕಚೇರಿಯಲ್ಲಿ ಭರ್ಜರಿ ನೇಮಕಾತಿಯನ್ನು ಮಾಡಲು ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಿದೆ. ದೇಶದಾದ್ಯಂತ ಒಟ್ಟು 50,000 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೇವಲ ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೆ ಸಾಕಾಗುತ್ತದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ತಿಳಿಸುತ್ತೇವೆ. ಆದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನೀವೇನಾದರೂ ನಮ್ಮ ವೆಬ್ ಸೈಟಿಗೆ ಮೊದಲ ಬಾರಿ ಬರುತ್ತಿದ್ದರೆ ಪ್ರತಿದಿನ ಜಾಬ್ ಅಪ್ಡೇಟ್ಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ಮಾಹಿತಿಗಳು :
ಸಂಸ್ಥೆಯು ಬಿಡುಗಡೆ ಮಾಡಲಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 50,000 ಗ್ರಾಮೀಣ ಡಾಕ್ ಸೇವಕ ಬ್ರಾಂಡ್ ಪೋಸ್ಟ್ ಆಫೀಸರ್ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಹುದ್ದೆಗಳ ನಿಖರವಾದ ಸಂಕ್ಷಿಪ್ತ ಮಾಹಿತಿಯನ್ನು ಸಂಸ್ಥೆಯನ್ನು ಬಿಡುಗಡೆ ಮಾಡಿದ ನಂತರ ಅಪ್ಡೇಟ್ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸಿನ ಮಿತಿಯು ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 40 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೋಸ್ಟ್ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
ಅರ್ಜಿ ಸಲ್ಲಿಸುವ ಕ್ರಮಗಳು : post office recruitment 2024 karnataka apply online
- post office recruitment 2024 karnataka ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆ ಇನ್ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಕ್ರಿಕೆಟ್ ಅಕೌಂಟ ಮೇಲೆ ಕ್ಲಿಕ್ ಮಾಡಿ, ತಮ್ಮ ಖಾತೆಯನ್ನು ಕ್ರಿಯೇಟ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಮಾಡುವಾಗ ಶೈಕ್ಷಣಿಕ ಅರ್ಹತೆ ತಮ್ಮ ವೈಯಕ್ತಿಕ ಮಾಹಿತಿ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲೇ ಇರುತ್ತದೆ ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಕೊನೆಯದಾಗಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ತಮ್ಮ ಅರ್ಜುನ ಮುನಿಯನ್ನು ಸಬ್ಮಿಟ್ ಮಾಡಬೇಕು ನಂತರ ಭವಿಷ್ಯ ಎತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದಿಟ್ಟುಕೊಳ್ಳಬೇಕು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಇನ್ನೂ ಪ್ರಾರಂಭವಾಗಿಲ್ಲ ಸಂಸ್ಥೆಯು ಶೀಘ್ರದಲ್ಲಿಯೇ ಅಧಿಕೃತ ಅಭಿಸೂಚನೆಯನ್ನು ಬಿಡುಗಡೆ ಮಾಡಲಿದೆ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ತಕ್ಷಣ ಅಪ್ಡೇಟ್ ನೀಡಲಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಪ್ರೈವೇಟ್ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆಯ ಅಧಿಕೃತ ಆದಿ ಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ಡೈಲಿ ಕನ್ನಡ ನ್ಯೂಸ್ ಜವಾಬ್ಧರಾಗಿರುವುದಿಲ್ಲ ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
