Job alert – ಕೋಸ್ಟ್ ಗಾರ್ಡ್ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
Job alert ಭಾರತೀಯ ಪೋಸ್ಟ್ ಗಾರ್ಡ್ ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಒಟ್ಟು 320 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ವೇತನದ ಮಾಹಿತಿ ಅರ್ಜಿ ಸಲ್ಲಿಸುವ ಕ್ರಮ ಮುಂತಾದ ಮಾಹಿತಿಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ ನೀವೇನಾದರೂ ನಮ್ಮ ವೆಬ್ಸೈಟಿಗೆ ಮೊದಲ ಬಾರಿ ಬರುತ್ತಿದ್ದರೆ ಪ್ರತಿದಿನ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ನಾವಿಕ ಜನರಲ್ ಡ್ಯೂಟಿ ಒಟ್ಟು 260 ಖಾಲಿಹುದ್ದೆಗಳು, ಯಾತ್ರಿಕ್ ಒಟ್ಟು 60 ಖಾಲಿ ಹುದ್ದೆಗಳು ಇರುತ್ತದೆ ಅಭ್ಯರ್ಥಿಗಳು ಹುದ್ದೆಗಳ ಸಂಕ್ಷಿಪ್ತ ಮಾಹಿತಿಯನ್ನು ಪಡೆಯಲು ಬಯಸಿದರೆ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು : coast guard recruitment 2024
ಭಾರತೀಯ ಪೋಸ್ಟ್ ಗಾರ್ಡ್ ನ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪಿ ಯು ಸಿ ಡಿಪ್ಲೋಮಾ ಶಿಕ್ಷಣವನ್ನು ಪಾಸ್ ಮಾಡಿರಬೇಕು. ಅಭ್ಯರ್ಥಿಗಳು ವಿಜ್ಞಾನ ವಿಭಾಗದಲ್ಲಿ ಪಾಸ್ ಆಗಿರಬೇಕು. ಈ ಮೇಲಿನ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿಯು 22 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಮಾತ್ರ ನಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ರಿಯಾಯಿತಿಯನ್ನು ನೀಡಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ರಿಯಾಯಿತಿಯನ್ನು ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 300 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ.
ವೇತನದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯು ಹುದ್ದೆಗಳ ಅನುಸಾರವಾಗಿ ವೇತನವನ್ನು ನೀಡುತ್ತದೆ, ಅಭ್ಯರ್ಥಿಗಳಿಗೆ 21,000 ದಿಂದ 29 ಸಾವಿರದವರೆಗೆ ಹುದ್ದೆಗಳ ಅನುಸಾರ ಮಾಸಿಕ ವೇತನವನ್ನು ನೀಡುತ್ತದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು : Job alert
ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಎಸ್ಎಸ್ ಮೆಂಟ್ ಮತ್ತು ಅಡಾಬಿಲಿಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯ ನಂತರ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ದಾಖಲೆಗಳನ್ನು ಪರಿಸರ ಪರೀಕ್ಷಿಸಲಾಗುತ್ತದೆ. ನಂತರ ಸೂಕ್ತ ಅಭ್ಯರ್ಥಿಗಳನ್ನು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಅಂತೆ ನೇಮಕಾತಿ ಮಾಡಲಾಗುತ್ತದೆ.
ಕೆನರಾ ಬ್ಯಾಂಕ್ ಭರ್ಜರಿ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು : Job alert
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಭಾರತೀಯ ಕೋಸ್ಟಲ್ ಗಾರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಮುಂದಿನ ಹಂತದಲ್ಲಿ ತಮ್ಮ ಇಮೇಲ್ ಐಡಿಯನ್ನು ನೀಡಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಯಾವುದೇ ತಪ್ಪು ಮಾಹಿತಿಗಳನ್ನು ಭರ್ತಿ ಮಾಡಿದ್ದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ನಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತಿ ತಮ್ಮ ಅರ್ಜಿಯನ್ನು ಸಲ್ಲಿಸಿ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಿ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಯಾವುದೇ ರೀತಿಯ ಸರ್ಕಾರಿ ಖಾಸಗಿ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ನೀಡುತ್ತೇವೆ ಮಾತ್ರ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು ಧನ್ಯವಾದಗಳು.
