Basavaraj bommai – ಆಪರೇಷನ್ ಅಸ್ತ್ರ ಯಶಸ್ವಿಯಾಗುವುದಿಲ್ಲ ಬಸವರಾಜ ಬೊಮ್ಮಾಯಿ ಹೇಳಿಕೆ
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯ್ಯ ಅವರು ಕಾಂಗ್ರೆಸ್ ಈಗಾಗಲೇ ಆಪರೇಷನ್ ಅಷ್ಟೇ ಮುಂದಾಗಿದೆ. ಇದರಿಂದ ಅವರಿಗೆ ಯಾವುದೇ ರೀತಿಯ ಲಾಭ ಆಗುವುದಿಲ್ಲ. ಮುಂದೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲದಿದ್ದರೆ ಇದು ನೇರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದರು. ಹುಬ್ಬಳ್ಳಿಯ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ Basavaraj bommai ಅವರು ಮುಂದಿನ ವರ್ಷ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಈಗಾಗಲೇ ಹಲವಾರು ಸಮೀಕ್ಷೆಗಳು ತಿಳಿಸುತ್ತಿವೆ.
ಇದರಿಂದ ಕಾಂಗ್ರೆಸ್ ಕರ್ನಾಟಕದಲ್ಲಿ ಭೀತಿ ಉಂಟಾಗಿದೆ. ಮುಂದಿನ ಚುನಾವಣೆಯಲ್ಲಿ ಹೇಗಾದರೂ ಸರಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚಿನ ಪಡೆಯಬೇಕು ಎಂಬ ಆಶಯವನ್ನು ಹೊಂದಿದೆ. ಒಂದು ವೇಳೆ ಹೆಚ್ಚಿನ ಸ್ಥಾನವನ್ನು ಗೆಲ್ಲದಿದ್ದರೆ ಕರ್ನಾಟಕ ಸರ್ಕಾರದ ಮೇಲೆ ನೇರ ಪರಿಣಾಮವನ್ನು ಬೀರಲಿದೆ. ಇದು ಈಗಾಗಲೇ ಕರ್ನಾಟಕದಲ್ಲಿರುವ ಹಲವು ಕಂಡರಿಗೆ ಈಗಲೇ ಗೊತ್ತಿದೆ ಇದರಿಂದ ಕಾಂಗ್ರೆಸ್ ಕರ್ನಾಟಕದಲ್ಲಿ ಆಪರೇಷನ್ ಅಸ್ತ್ರಕ್ಕೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ Basavaraj bommai ಅವರು ನೇರವಾಗಿ ಆಪಾದನೆಯನ್ನು ಮಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಹೀಗೆ ಮಾಡಿದರೆ ಈ ಕಾರ್ಯದಲ್ಲಿ ಕಾಂಗ್ರೆಸ್ ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದರು.
ಇದರ ಜೊತೆ ಮಾತನಾಡಿದ Basavaraj bommai ಅವರು ಸರ್ವ ಪಕ್ಷ ಸಭೆಯ ನಂತರ ಬಿಜೆಪಿ ಮತ್ತು ಜೆಡಿಎಸ್ ಮುಖಂಡರುಗಳು ಈಗಾಗಲೇ ತಮಿಳುನಾಡಿಗೆ ನೀರು ಬಿಟ್ಟು ಆಗಿದೆ. ನೀರು ಬಿಟ್ಟ ನಂತರ ಸಭೆ ನಡೆಸುವ ಉದ್ದೇಶ ಏನು ಎಂದು ತೀವ್ರವಾಗಿ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸರ್ಕಾರಕ್ಕೆ ದರ ಬಗ್ಗೆ ಹೆಚ್ಚಿನ ಜವಾಬ್ದಾರಿ ಇದ್ದಿದ್ದರೆ ನೀರು ಬಿಡುವ ಮುನ್ನವೇ ಕರ್ನಾಟಕ ಸರ್ಕಾರವು ಸರ್ವ ಪಕ್ಷಗಳ ಸಭೆಯನ್ನು ಮಾಡಬೇಕಿತ್ತು ಎಂದು ತಿಳಿಸಿದರು.
E-KYC ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ ಕೆವೈಸಿ ಮಾಡದಿದ್ದರೆ ಇಲ್ಲಿದೆ ಮಾಹಿತಿ
ತಮಿಳುನಾಡಿಗೆ ಈಗಾಗಲೇ ಕಾವೇರಿ ನೀರನ್ನು ಬಿಡಲಾಗಿದೆ. ಇದರಿಂದ ರಾಜ್ಯಕ್ಕೆ ನೀರಿನ ಕೊರತೆ ಉಂಟಾಗಲಿದೆ. ನೀರನ್ನು ಬಿಡುವ ಮುನ್ನವೇ ಸರ್ಕಾರ ಜವಾಬ್ದಾರಿಯಿಂದ ಸರ್ವ ಪಕ್ಷಗಳ ಸಭೆಯನ್ನು ಕರೆದು ಇದರ ಬಗ್ಗೆ ನಿರ್ಧಾರವನ್ನು ನಿರ್ಧಾರವನ್ನು ಮಾಡಬೇಕೆಂದು ಜೆಡಿಎಸ್ ನ ಎಸ್ ಟಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ Basavaraj bommai ಅವರು ತೀವ್ರವಾಗಿ ಆಕ್ಷೇಪವನ್ನು ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯದ ನೀರಿನ ವಿವಾದಗಳ ಕುರಿತು ಇದೇ ಗುರುವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಎಲ್ಲಾ ನಾಯಕರು ಈಗ ನೀವು ಕರೆದಿರುವ ಸರ್ವಪಕ್ಷ ಸಭೆ ಸರಿಯಲ್ಲ. ಮೊದಲೇ ಈ ಸಭೆಯನ್ನು ಮಾಡಬೇಕಿತ್ತು ಕರ್ನಾಟಕ ಸರ್ಕಾರವು ತಡವಾಗಿ ಎಚ್ಚೆತ್ತು ಕೊಂಡಿದೆ ಎಂದು ಹೇಳಿದರು. ಈಗಾಗಲೇ ತಮಿಳುನಾಡಿಗೆ ನೀರು ಬಿಟ್ಟು ಬಿಟ್ಟಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿರುವ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕದ ರೈತರಿಗೆ ಎಷ್ಟು ನೀರನ್ನು ಹರಿಸಿದ್ದೆ ಎಂಬ ಮಾಹಿತಿ ಗೆ ಗೊತ್ತಾಗಬೇಕು ಎಂದು ತಿಳಿಸಿದರು.
ಇನ್ನು ಇದರ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕರ್ನಾಟಕದ ಭಾಷೆ ನಿಲ್ಲ ಜಲ ವಿಷಯಗಳಲ್ಲಿ ಯಾವುದೇ ತೊಂದರೆಯಾದರೆ ಅವುಗಳ ಬಗ್ಗೆ ಮಾತನಾಡುವುದನ್ನು ಯಾರು ಕೂಡ ರಾಜಕೀಯ ಎಂದು ಭಾವಿಸಬಾರದು ಎಂದು ಸಭೆಯ ನಂತರ ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮುನ್ನ ಈ ಸಭೆಯನ್ನು ಕರೆದಿದ್ದರೆ ಅದಕ್ಕೆ ಒಂದು ಅರ್ಥ ಇರ್ತಾ ಇತ್ತು ಈಗ ಸರ್ವ ಪಕ್ಷ ಸಭೆಯನ್ನು ಕರೆದಿರುವುದು ಇದಕ್ಕೆ ಯಾವುದೇ ರೀತಿಯ ಅರ್ಥ ಇಲ್ಲ. ಇನ್ನು ಮುಂದಾದರೂ ಇದರ ಬಗ್ಗೆ ಹೆಚ್ಚಿನ ಹುನಗಾರಿಕೆಯನ್ನು ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ರಾಜ್ಯ ಸರ್ಕಾರಕ್ಕೆ ಎಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.
ಈಗಾಗಲೇ ತಮಿಳುನಾಡು ಸರ್ಕಾರವು ಕರ್ನಾಟಕದಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ತಿಳಿಸಿ ತ್ತು. ಇಂತಹ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ವರೆಗೂ ಹೋಗಿತ್ತು. ಕರ್ನಾಟಕ ಹೆಚ್ಚುವರಿಗಾಗಿ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಬೇಕು ಎಂದು ಕೋರಿತ್ತು ಇದರ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ದೇಶವನ್ನು ನೀಡಿದ್ದು ಇದರಿಂದ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದೆ ತಮಿಳುನಾಡಿಗೆ ಯಾವುದೇ ರೀತಿಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಬೇಡಿಕೆನಿಟ್ಟಿದ್ದ ತಮಿಳುನಾಡು ಸರ್ಕಾರಕ್ಕೆ ಮುಖಭಂಗವಾಗಿದೆ. ಯಾವುದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ತಮಿಳುನಾಡು ಮೊದಲನಿಂದಲೂ ಕಾವೇರಿ ನೀರು ಹಂಚಿಕೆಗೆ ವಿವಿಧ ರೀತಿಯ ಭೇಟಿಗಳನ್ನು ಇಡುತ್ತಲೇ ಇತ್ತು.
ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಪ್ರತಿದಿನ ಕನ್ನಡದಲ್ಲಿ ರಾಜ್ಯ ಮತ್ತು ದೇಶ ವಿದೇಶಗಳ ನ್ಯೂ ಸಬ್ಜೆಕ್ಟ್ ಗಳನ್ನು ಪಡೆಯಲು ನ್ಯೂಸ್ ಅಪ್ ಡೇಟ್ ಗಳನ್ನು ಪಡೆಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ ಧನ್ಯವಾದಗಳು.
