Kiocl recruitment 2024 – ಕರ್ನಾಟಕ ಕುದುರೆಮುಖ ಐರನ್ ಕಂಪನಿ ಲಿಮಿಟೆಡ್ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ಕರ್ನಾಟಕ ಕುದುರೆಮುಖ ಐರನ್ ಕಂಪನಿ ಲಿಮಿಟೆಡ್ ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಭ್ಯರ್ಥಿಗಳಿಗೆ ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನ ಒಂದು ಕೊನೆಯವರೆಗೆ ಓದಿ. ನೀವೇನಾದರೂ ನಮ್ಮ ಚಾನಲ್ಲಿಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನ ಜಾಯಿನ್ ಆಗಬಹುದು ಧನ್ಯವಾದಗಳು.
ಖಾಲಿ ಇರುವ ಹುದ್ದೆಗಳ ವಿವರಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕಂಪನಿ ಸೆಕ್ರೆಟರಿ ಹುದ್ದೆಗಳಿಗೆ ಸಂಸ್ಥೆಯು ನೇಮಕಾತಿ ಮಾಡುತ್ತಿದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಸೂಚನೆಯಲ್ಲಿ ನೋಡಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಯಾವುದೇ ರೀತಿಯ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 48 ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅರ್ಜಿ ಶುಲ್ಕ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಉಳಿದೆಲ್ಲ ಕೆಟಗರಿ ಅಭ್ಯರ್ಥಿಗಳಿಗೂ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಗಳು ಇರುವುದಿಲ್ಲ. ಕೇವಲ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಕರ್ನಾಟಕ ಕುದುರೆಮುಖ ಲಿಮಿಟೆಡ್ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಂಡು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಗಳಿಗೆ ವೈಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ಮತ್ತು ಇತರೆ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ.
- ಕೊನೆಯದಾಗಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಅಗತ್ಯ ದಾಖಲೆಗಳ ಜೊತೆ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಪೋಸ್ಟ್ ಮೂಲಕ ಕಳುಹಿಸಬೇಕಾದ ವಿಳಾಸದ ಮಾಹಿತಿ ಈ ಕೆಳಗಿನಂತಿವೆ ಚೀಪ್ ಜನರಲ್ ಮ್ಯಾನೇಜರ್ ಎಚ್ಆರ್ ಮತ್ತು ಅಡ್ಮಿನ್ ಎಚ್ಆರ್ ಡಿಪಾರ್ಟ್ಮೆಂಟ್ ಕುದುರೆಮುಖ ಐರನ್ ಕಂಪನಿ ಲಿಮಿಟೆಡ್ ಕೋರಮಂಗಲ ಸೆಕೆಂಡ್ ಬ್ಲಾಕ್ ಸರ್ಜಾಪುರ ರೋಡ್ ಬೆಂಗಳೂರು 560034 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 5 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸುವ ಮುನ್ನ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಸರಿಯಾಗಿ ಅಧಿಸೂಚನೆಯನ್ನು ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
