KPTCL ನೇಮಕಾತಿ 2025: ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ನೋಡಿ.
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ |
| ಪೋಸ್ಟ್‌ಗಳ ಸಂಖ್ಯೆ | ನಿರ್ದಿಷ್ಟವಾಗಿ ತಿಳಿಸಿಲ್ಲ |
| ಉದ್ಯೋಗ ಸ್ಥಳ | ಕರ್ನಾಟಕ |
| ಪೋಸ್ಟ್ ಹೆಸರು | ಆದಾಯ ವಿಷಯಗಳ ಸಲಹೆಗಾರ |
| ಸಂಬಳ | ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ |
KPTCL ನೇಮಕಾತಿ 2025 ಅರ್ಹತಾ ವಿವರಗಳು :
ಬೇಕಾಗಿರುವ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯ ಮಾಹಿತಿ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
ಹೆಚ್ಚುವರಿ ಬೇಕಾಗಿರುವ ಅರ್ಹತೆ :
ಅಭ್ಯರ್ಥಿಯು ಕರ್ನಾಟಕ ಸರ್ಕಾರದಿಂದ ಯಾವುದೇ ಕೆಲಸ ಮಾಡಿ ನಿವೃತ್ತರಾಗಿರಬೇಕು. ಸಹಾಯಕ ಕಮಿಷನರ್ ಅಥವಾ ಅದಕ್ಕಿಂತ ಹೆಚ್ಚಿನ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿನ ಆದ್ಯತೆ ಇರುತ್ತದೆ.
ವಯೋಮಿತಿ ಸಡಿಲಿಕೆಯ ಮಾಹಿತಿಗಳು :
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನಿಯಮಗಳ ಪ್ರಕಾರ ಹೊಂದಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KPTCL ನೇಮಕಾತಿ ಹೇಗೆ ಅರ್ಜಿ ಸಲ್ಲಿಸಬೇಕು :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ನೇರ ಸಂದರ್ಶನಕ್ಕೆ ಹಾಜರಾಗಬೇಕು ವಿಳಾಸ ಈ ಕೆಳಗಿನಂತಿವೆ.
ಕೆಪಿಟಿಸಿಎಲ್, ಕಾವೇರಿ ಭವನ, ಬೆಂಗಳೂರು-560009.
ಪ್ರಮುಖ ದಿನಾಂಕಗಳ ಮಾಹಿತಿಗಳು: Kptcl recruitment
ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ 14-03-2025 ಆಗಿದೆ.
ವಾಕ್-ಇನ್ ಸಂದರ್ಶನ ಇರುವ ದಿನಾಂಕ: 27-ಮಾರ್ಚ್-2025
Notification pdf: Download
ಅಂಗನವಾಡಿ ಟೀಚರ್ ಮತ್ತು ಹೆಲ್ಪರ್ ಹುದ್ದೆಗಳಿಗೆ ನೇಮಕಾತಿ | WCD recruitment
