ವಿಮಾನ ಪ್ರಾಧಿಕಾರ ನೇಮಕಾತಿ AAI recruitment 2025 : ಭಾರತೀಯ ವಿಮಾನ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 30 ಕ್ಕೆ ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಹುದ್ದೆಗಳ ಸಂಪೂರ್ಣ ವಿವರಗಳನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
| ಸಂಸ್ಥೆಯ ಹೆಸರು | AAI |
| ಒಟ್ಟು ಹುದ್ದೆಗಳ ಸಂಖ್ಯೆ | 1 |
| ಉದ್ಯೋಗ ಸ್ಥಳ | ಕೋಲ್ಕತ್ತಾ |
| ವೇತನ | ದಿನಕ್ಕೆ ರೂ.3000 |
AAI ನೇಮಕಾತಿ 2025 ಅರ್ಹತಾ ವಿವರಗಳು :
ಶೈಕ್ಷಣಿಕ ಅರ್ಹತೆ: ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಂಬಿಬಿಎಸ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಯೋಮಿತಿ:
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯು 70 ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ :
ಈ ಮೇಲೆ ನೀಡಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
AAI ನೇಮಕಾತಿ ಹೇಗೆ ಅರ್ಜಿ ಸಲ್ಲಿಸಬೇಕು :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ನಮೂನೆ ಡೌನ್ಲೋಡ್ ಮಾಡಬೇಕು.
ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಿ ಬೇಕಾಗಿರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ನೀಡಿರುವ ಇಮೇಲ್ ಐಡಿ ವಿಳಾಸಕ್ಕೆ ಕಳುಹಿಸಿಕೊಡಬೇಕು. hrrhqer@aai.aero ಗೆ ಕೊನೆಯ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ 13-03-2025 ಆಗಿದೆ.
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ 30-ಮಾರ್ಚ್-2025 ಆಗಿದೆ.
AAI ಅಧಿಸೂಚನೆ ಪ್ರಮುಖ ಲಿಂಕ್‌ಗಳ ಮಾಹಿತಿಗಳು : ವಿಮಾನ ಪ್ರಾಧಿಕಾರ ನೇಮಕಾತಿ AAI recruitment 2025
ಅಧಿಕೃತ ಅಧಿಸೂಚನೆ : Pdf
ಅಧಿಕೃತ ವೆಬ್‌ಸೈಟ್ ವಿಳಾಸ : aai.aero
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ – Indian Coast Guard recruitment
