ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ನೇಮಕಾತಿ | KSRLPS recruitment 2025 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಕ್ಲಸ್ಟರ್ ಮೇಲ್ವಿಚಾರಕ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ. ಆದ್ದರಿಂದ ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ಮಾಹಿತಿಗಳು :
ಕ್ಲಸ್ಟರ್ ಮೇಲ್ವಿಚಾರಕ ಕೌಶಲ್ಯ ಹುದ್ದೆಗಳು ಒಟ್ಟು ಒಂದು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳು ಮ್ಯಾನೇಜರ್ ಫಾರ್ಮ್ ಜೀವನೋಪ ಒಂದು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಶಿಕ್ಷಣ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ ಎಂ ಎಸ್ ಸಿ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲ ಅವಕಾಶವನ್ನು ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು : KSRLPS recruitment 2025
ಅಭ್ಯರ್ಥಿಗಳಿಗೆ ಮೊದಲಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಿದ್ದ ಪ್ರಕಾರ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಲ್ಲಿಸುವ ಮಾಹಿತಿಗಳು : KSRLPS recruitment 2025
- ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ನೋಡಬೇಕ. ನಂತರ ಮುಂದಿನ ಹಂತದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಕೊನೆಯ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿ ಅರ್ಜಿ ಸಲ್ಲಿಸುವ ಮುನ್ನ ನೀಡಲಾಗಿರುವ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸುವಾಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮತ್ತು ನೀಡಲಾಗಿರುವ ವಯಸ್ಸಿನ ಮಿತಿ ವಿದ್ಯಾಭ್ಯಾಸದ ಮಾಹಿತಿಯನ್ನು ಗಮನಿಸಿ ಅಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಗಳ ಮಾಹಿತಿಗಳು :
ಸಂಸ್ಥೆ ಬಿಡುಗಡೆ ಮಾಡಿರುವಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಶೀಘ್ರದಲ್ಲಿಯೇ ಅಪ್ಡೇಟ್ ಮಾಡಲಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಜ ಆಗಿರುತ್ತದೆ. ಯಾವುದೇ ಸುಳ್ಳು ಮಾಹಿತಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಪ್ರತಿದಿನ ರಾಜ್ಯ ದೇಶ ಉದ್ಯೋಗ ಸರ್ಕಾರಿ ಯೋಜನೆಗಳ ಮಾಹಿತಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿದಿನ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಅನ್ನು ಪಡೆಯಲು ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಯಾವುದೇ ರೀತಿಯ ತೊಂದರೆಯಾದರೆ ಅಥವಾ ನಾವು ನೀಡಿರುವ ಮಾಹಿತಿಯಲ್ಲಿ ಕೊರತೆ ಇದ್ದರೆ ನಮ್ಮನ್ನು ಇಮೇಲ್ ಮೂಲಕ ಸಂಪರ್ಕಿಸಬಹುದು. ನಾವು ಸಹಾಯ ಮಾಡಲು ಇರುತ್ತೇವೆ ಧನ್ಯವಾದಗಳು.
