ರೈಲ್ವೆ ನೇಮಕಾತಿ 2025 – RRB recruitment 2025 : ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 9,900 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ1 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ನೋಡಿ.

Table of Contents

ಖಾಲಿ ಹುದ್ದೆಗಳ ವಿವರ :

ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 9 900 ಆಗಿರುತ್ತದೆ.

ವಯಸ್ಸಿನ ಮಿತಿಯ ಮಾಹಿತಿಗಳು :

RRB recruitment 2025 ಈ ಮೇಲೆ ನೀಡಿರುವ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 30 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.

ವಯಸ್ಸಿನ ಮಿತಿ ಸಡಿಲಿಕೆ ಮಾಹಿತಿ :

ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಎನಿಸಿಎಲ್ ಮತ್ತು ಮಾಜಿ ಸೈನಿಕರಿಗೆ ಗರಿಷ್ಠ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಮಾಜಿ ಸೈನಿಕರಿಗೆ ಗರಿಷ್ಠ 8 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿಗಳು :

ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಅಥವಾ ಡಿಪ್ಲೋಮಾ ಅಥವಾ ಐಟಿಐ ಅಥವಾ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಶೈಕ್ಷಣಿಕ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ನೋಡಿ.

ಅರ್ಜಿ ಶುಲ್ಕದ ಮಾಹಿತಿಗಳು :

ಭಾರತೀಯ ರೈಲ್ವೆ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಮಾಜಿ ಸೈನಿಕರು ಮಹಿಳೆಯರು ಅಲ್ಪಸಂಖ್ಯಾತರು ಮತ್ತು ebc ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಸರ್ಕಾರಿ ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
  • ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ.
  • ಅದಾದ ನಂತರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ ಕೊನೆ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು : 

  • RRB recruitment 2025 ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು
  • ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ತಮ್ಮ ಎಲ್ಲಾ ಮಾಹಿತಿಗಳನ್ನು ಕೇಳಲಾಗುತ್ತದೆ.
  • ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಬೇಕು ಅರ್ಜಿ ಸಲ್ಲಿಸಲು ಗೊತ್ತಿಲ್ಲವಾದರೆ ಸೈಬರ್ ಸೆಂಟರ್ ಅಲ್ಲಿ ಅರ್ಜಿ ಸಲ್ಲಿಸಬಹುದು.
  • ನಂತರ ಕೊನೆ ಹಂತದಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭ ಆಗಿರುತ್ತದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 11 2015. ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಮೇ 13 ಆಗಿರುತ್ತದೆ ಮತ್ತು ಅರ್ಜಿ ನಮೂನೆಯ ತಿದ್ದುಪಡಿ ಮಾರ್ಪಾಡು ಮಾಡಲು ಪ್ರಾರಂಭ ದಿನಾಂಕ ಆಗಿರುತ್ತದೆ ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಜ ಆಗಿರುತ್ತದೆ. ಯಾವುದೇ ಸುಳ್ಳು ಮಾಹಿತಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಪ್ರತಿದಿನ ರಾಜ್ಯ ದೇಶ ಉದ್ಯೋಗ ಸರ್ಕಾರಿ ಯೋಜನೆಗಳ ಮಾಹಿತಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿದಿನ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಅನ್ನು ಪಡೆಯಲು ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಯಾವುದೇ ರೀತಿಯ ತೊಂದರೆಯಾದರೆ ಅಥವಾ ನಾವು ನೀಡಿರುವ ಮಾಹಿತಿಯಲ್ಲಿ ಕೊರತೆ ಇದ್ದರೆ ನಮ್ಮನ್ನು ಇಮೇಲ್ ಮೂಲಕ ಸಂಪರ್ಕಿಸಬಹುದು. ನಾವು ಸಹಾಯ ಮಾಡಲು ಇರುತ್ತೇವೆ ಧನ್ಯವಾದಗಳು.

Notification PDF download : PDF 

ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ | Health Department Recruitment

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *