ಡಿಸಿ ಆಫೀಸ್ ನೇಮಕಾತಿ – DC Office Recruitment 2025 – ಡಿಸಿ ಆಫೀಸ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿರುತ್ತಾರೆ. ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 2 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ನೋಟಿಫಿಕೇಶನ್ ಬಿಡುಗಡೆ ಮಾಡಿರುವ ಇಲಾಖೆ ಕಮಿಷನರ್ ಆಫೀಸ್ ರಾಯಚೂರು.
ಖಾಲಿ ಇರುವ ಹುದ್ದೆಗಳ ವಿವರಗಳು :
ರಾಯಚೂರು ಜಿಲ್ಲೆಯಲ್ಲಿ ಅಸ್ಪಿರೇಷನಲ್ ಬ್ಲಾಕ್ ಫೆಲೋಗಳು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ ಒಂದು ಆಗಿರುತ್ತದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
DC Office Recruitment 2025 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತರ ಪದವಿ, ಎಂ ಎಸ್ ಸಿ, ಎಂ ಸಿ ಎ, ಎಂ ಟೆಕ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸಿ ಆಫೀಸ್ ನೇಮಕಾತಿ ರಾಯಚೂರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.
ವಯಸ್ಸಿನ ಮಿತಿ ಮತ್ತು ಸಡಿಲಿಕೆ ಮಾಹಿತಿಗಳು :
ವಯಸ್ಸಿನ ಮಿತಿ ಮತ್ತು ಸಡಿಲಿಕ್ಕೆ ರಾಯಚೂರು ಜಿಲ್ಲಾಧಿಕಾರಿ ಕಚೇರಿ ನಿಯಮಗಳ ಪ್ರಕಾರ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಿ.
ಅರ್ಜಿ ಶುಲ್ಕದ ಮಾಹಿತಿಗಳು : DC Office Recruitment 2025
ಡಿಸಿ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ಕೆಟಗರಿಯ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೊದಲು ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- DC Office Recruitment 2025 ರಾಯಚೂರು ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2025ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ತಮ್ಮ ಮೊಬೈಲ್ ಇಮೇಲ್ ಐಡಿ ಐಡಿ ಪ್ರೂಫ್ ವಯಸ್ಸು ಶೈಕ್ಷಣಿಕ ಮಾಹಿತಿ ಮುಂತಾದ ಮಾಹಿತಿಗಳನ್ನು ನೀಡಲು ಇರುತ್ತದೆ.
- ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಸರಿಯಾದ ಮಾಹಿತಿಗಳನ್ನು ನೀಡಬೇಕು ಯಾವುದೇ ತಪ್ಪು ಮಾಹಿತಿಗಳನ್ನು ನೀಡಿದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಕೊನೆ ಹಂತದಲ್ಲಿ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಈ ಮೇಲಿನ ರಾಯಚೂರು ಜಿಲ್ಲಾಧಿಕಾರಿ ಕಛೇರಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭ ಆಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 2 2025. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುವುದು.
ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಜ ಆಗಿರುತ್ತದೆ. ಯಾವುದೇ ಸುಳ್ಳು ಮಾಹಿತಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಪ್ರತಿದಿನ ರಾಜ್ಯ ದೇಶ ಉದ್ಯೋಗ ಸರ್ಕಾರಿ ಯೋಜನೆಗಳ ಮಾಹಿತಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿದಿನ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಅನ್ನು ಪಡೆಯಲು ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಯಾವುದೇ ರೀತಿಯ ತೊಂದರೆಯಾದರೆ ಅಥವಾ ನಾವು ನೀಡಿರುವ ಮಾಹಿತಿಯಲ್ಲಿ ಕೊರತೆ ಇದ್ದರೆ ನಮ್ಮನ್ನು ಇಮೇಲ್ ಮೂಲಕ ಸಂಪರ್ಕಿಸಬಹುದು. ನಾವು ಸಹಾಯ ಮಾಡಲು ಇರುತ್ತೇವೆ ಧನ್ಯವಾದಗಳು.
Notification PDF download : PDF
ರೈಲ್ವೆ ನೇಮಕಾತಿ 2025 – RRB recruitment 2025
