| ಬ್ಯಾಂಕ್ ನ ಹೆಸರು | ಬ್ಯಾಂಕ್ ಆಫ್ ಇಂಡಿಯಾ |
| ಒಟ್ಟು ಹುದ್ದೆಗಳ ಸಂಖ್ಯೆ | 400 |
| ಪೋಸ್ಟ್ ಹೆಸರು | ಅಪ್ರೆಂಟಿಸ್ ಹುದ್ದೆಗಳು |
| ವೇತನ | 12000/- |
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ – Bank of India recruitment : ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 28ರ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಲೇಖನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಕೊನೆಯವರೆಗೆ ಓದಿ.
BOI ಖಾಲಿ ಹುದ್ದೆಯ ವಿವರಗಳು :
ಖಾಲಿರುವ ಹುದ್ದೆಗಳ ವಿವರ ಮತ್ತು ಸ್ಥಳದ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಓದಬಹುದು.
BOI ನೇಮಕಾತಿ 2025 ಅರ್ಹತೆಯ ವಿವರಗಳು ಈ ಕೆಳಗಿನಂತಿವೆ:
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದವರು ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿಯ ಮಾಹಿತಿಗಳು :
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವರ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವ ಅವರ ಗರಿಷ್ಠ ವಯಸ್ಸಿನ ಮಿತಿಯ 28 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ :
ಓಬಿಸಿ ncl ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 600 ಗಳ ಅರ್ಜಿ ಶುಲ್ಕ ಇರುತ್ತದೆ .ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 800 ಗಳ ಅರ್ಜಿ ಶುಲ್ಕ ಇರುತ್ತದೆ.
ಪಾವತಿ ವಿಧಾನದ ಮಾಹಿತಿ :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಮುಂದೆ ಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ಮಾಡಲಾಗುತ್ತದೆ.
BOI ನೇಮಕಾತಿ 2025 ಗೆ ಅರ್ಜಿ ಸಲ್ಲಿಸುವುದು ಹೇಗೆ :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ನಂತರ ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದರ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕವು 01-03-2025 ಆಗಿದೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 15-ಮಾರ್ಚ್-2025 (28ನೇ ಮಾರ್ಚ್ 2025 ರವರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಮುಂದೂಡಲಾಗಿದೆ)
ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್: Pdf
Orginal news source : Bank of India
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ – Indian Coast Guard recruitment
