BSF ನೇಮಕಾತಿ 2024 – ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಬಿಎಸ್ಎಫ್ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ನೋಟಿಫಿಕೇಷನ್ ಪ್ರಕಾರ ವೆಹಿಕಲ್ ಮೆಕಾನಿಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ಈ ಲೇಖನದಲ್ಲಿ ನಾವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿಯ ಮಾಹಿತಿಗಳು ಅರ್ಜಿ ಸಲ್ಲಿಸುವ ರೀತಿ ಅರ್ಜಿ ಶುಲ್ಕ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಸಂಪೂರ್ಣವಾಗಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ :
ಬಿಎಸ್ಎಫ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಗ್ರೂಪ್ ಬಿ ಮೆಕಾನಿಕ್ ವೆಹಿಕಲ್ ಮೆಕಾನಿಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರಿಂದ 1 ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳನ್ನು ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ದಿನಾಂಕದಿಂದ 30 ದಿನದ ಒಳಗೆ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಅಭ್ಯರ್ಥಿಗಳ ಮೇಲೆ ಯಾವುದೇ ರೀತಿಯ ಕ್ರಿಮಿನಲ್ ಕೇಸುಗಳು ಇರಬಾರದು ಅಭ್ಯರ್ಥಿಗಳು ಫಿಸಿಕಲ್ ಆಗಿ ಮತ್ತು ಮಾನಸಿಕವಾಗಿ ಆರೋಗ್ಯರಬೇಕು.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
| ಸೀರಿಯಲ್ ನಂಬರ್ | ಹುದ್ದೆಗಳ ವಿವರಗಳು | ಬೇಕಾಗಿರುವ ಶೈಕ್ಷಣಿಕ ಅರ್ಹತೆ |
| 1 | ವೆಹಿಕಲ್ ಮೆಕಾನಿಕ್ ಗ್ರೂಪ್ ಬಿ ಹುದ್ದೆಗಳು | ಗ್ರೂಪಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಮೂರು ವರ್ಷಗಳ ಡಿಪ್ಲೋಮಾ ಡಿಗ್ರಿ ಶಿಕ್ಷಣವನ್ನು ಆಟೋಮೊಬೈಲ್ ಅಥವಾ ಮೆಕಾನಿಕಲ್ ಇಂಜಿನಿಯರಿಂಗ್ ಲ್ಲಿ ಪಡೆದಿರಬೇಕು. |
| 2 | ಕಾನ್ಸ್ಟೇಬಲ್ ಟೆಕ್ನಿಷಿಯನ್ ಗ್ರೂಪ್ ಸಿ ಹುದ್ದೆಗಳು | 1. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರ್ದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು.
2. ಮತ್ತು ಇಂಡಸ್ಟ್ರಿಯಲ್ ಟ್ರೈನಿಂಗ್ ಸರ್ಟಿಫಿಕೇಟ್ ಹೊಂದಿರಬೇಕು 3. ಅಥವಾ ಮೂರು ವರ್ಷಗಳ ಎಕ್ಸ್ಪೀರಿಯನ್ಸ್ ಹೊಂದಿರಬೇಕು. |
ವಯಸ್ಸಿನ ಮಿತಿಯ ಮಾಹಿತಿಗಳು ಈ ಕೆಳಗಿನಂತಿವೆ :
| ಸೀರಿಯಲ್ ನಂಬರ್ | ಹುದ್ದೆಗಳ ವಿವರಗಳು | ವಯಸ್ಸಿನ ಮಿತಿಯ ಮಾಹಿತಿಗಳು |
| 1 | ವೆಹಿಕಲ್ ಮೆಕಾನಿಕ್ ಗ್ರೂಪ್ ಬಿ ಹುದ್ದೆಗಳು | ವೆಹಿಕಲ್ ಮೆಕಾನಿಕ್ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ ಆಗಿರಬೇಕು. ಸರ್ಕಾರಿ ಕೆಲಸದಲ್ಲಿರುವ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯಸ್ಸಿನ ಮಿತಿಯಲ್ಲಿ ಸಡಲಿಕೆ ನೀಡಲಾಗಿದೆ |
| 2 | ಕಾನ್ಸ್ಟೇಬಲ್ ಟೆಕ್ನಿಷಿಯನ್ ಗ್ರೂಪ್ ಸಿ ಹುದ್ದೆಗಳು |
ಕಾನ್ಸ್ಟೇಬಲ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 25 ವರ್ಷ ಆಗಿರಬೇಕು ಈ ವಯಸ್ಸಿನ ಮಿತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
|
ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಎರಡು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗಮನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸಿನ ಮಿತಿಯನ್ನು ಅಭ್ಯರ್ಥಿಯ ಹತ್ತನೇ ತರಗತಿಯ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ನಮೂದಿಸಿದ ಜನ್ಮ ದಿನಾಂಕವನ್ನು ಆಧರಿಸಿ ನಿರ್ಧರಿಸಲಾಗುತ್ತದೆ.
ಅರ್ಜಿ ಸಲ್ಲಿಸುವಾಗ ಯಾವುದೇ ಅನ್ ಮ್ಯಾಚ್ ಆದರೆ ಅಂತ ಅಭ್ಯರ್ಥಿಗಳ ಕೋಟವನ್ನು ಅಂಡ್ ರಿಸರ್ವ್ ಕ್ಯಾಂಡೇಟ್ ಎಂದು ಪರಿಗಣಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸರಿಯಾದ ಮಾಹಿತಿಯನ್ನು ನೀಡಬೇಕು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಸಲ್ಲಿಸುವ ಜಾತಿ ಮತ್ತು ಇನ್ಕಮ್ ಸರ್ಟಿಫಿಕೇಟ್ ನ ದಿನಾಂಕ ವಾಲಿಡ್ ಇರಬೇಕು. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಫಾರ್ಮೆಟ್ ನಲ್ಲಿ ಓಬಿಸಿ ಸರ್ಟಿಫಿಕೇಟ್ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಫಿಸಿಕಲ್ ಸ್ಟ್ಯಾಂಡರ್ಡ್ ಮಾಹಿತಿಗಳು :
ಅರ್ಜಿ ಸಲ್ಲಿಸುವ ಪುರುಷ ಸದಸ್ಯರ ಎತ್ತರ 165cm ಹೊಂದಿರಬೇಕು ಮತ್ತು ಮಹಿಳಾ ಅಭ್ಯರ್ಥಿಗಳ ಎತ್ತರ 157cm ಹೊಂದಿರಬೇಕು. ಈ ಮೇಲೆ ನೀಡಿರುವ ಎತ್ತರ ಹೊಂದಿರುವ ಅಭ್ಯರ್ಥಿಗಳ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಅರ್ಜಿ ಸಲ್ಲಿಸಲು ಬಯಸುವ ಪುರುಷ ಸದಸ್ಯರ ಎದೆಯ ಸುತ್ತಳತೆ ಎಪ್ಪತೈದು ಸೆಂಟಿಮೀಟರ್ ಎಕ್ಸ್ಪೆಂಡ್ ಆದಾಗ 80 cm ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಎದೆಯ ಸುತ್ತಳತೆ ಇರುವುದಿಲ್ಲ. ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳ ತೂಕ ಅವರ ವಯಸ್ಸಿನವನುಸಾರ ಮೆಡಿಕಲ್ ಸ್ಟ್ಯಾಂಡರ್ಡ್ ಅನುಸಾರ ಇರಬೇಕು. ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೂ ಇದೇ ರೀತಿ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕಣ್ಣಿನ ಪರೀಕ್ಷೆಯ ಮೆಡಿಕಲ್ ಸರ್ಟಿಫಿಕೇಟ್ ಹೊಂದಿರಬೇಕು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಫಿಸಿಕಲಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ವೆಹಿಕಲ್ ಮೆಕಾನಿಕ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ಆಯ್ಕೆ ಪ್ರಕ್ರಿಯೆ ಮಾಹಿತಿಗಳು ಈ ಕೆಳಗಿನಂತಿವೆ :
ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯ ನಡೆಸಲಾಗುತ್ತದೆ. ಒಟ್ಟು ನೂರು ಅಂಕಗಳ ಪರೀಕ್ಷೆ ಇರುತ್ತದೆ. ಈ ಪರೀಕ್ಷೆಯಲ್ಲಿ ಒಟ್ಟು 100 ಪ್ರಶ್ನೆಗಳು ಇರುತ್ತದೆ. ಇದರಲ್ಲಿ ಜನರಲ್ ಇಂಗ್ಲೀಷ್ ಜನರಲ್ ಅವೆರ್ನೆಸ್ ಟೆಕ್ನಿಷಿಯನ್ ವಿಷಯದ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅಭ್ಯರ್ಥಿಗಳಿಗೆ ಉತ್ತರಿಸಲು ಒಟ್ಟು ಎರಡು ಗಂಟೆಗಳ ಅವಕಾಶ ನೀಡಲಾಗುತ್ತದೆ. ಟೆಕ್ನಿಕಲ್ ವಿಭಾಗದಲ್ಲಿ ಅಭ್ಯರ್ಥಿಗಳಿಗೆ ಇಂಜಿನ್ ಮತ್ತು ಫ್ಯೂ ಸಪ್ಲೈ ಸಿಸ್ಟಮ್ ಕೂಲಿಂಗ್ ಹ್ಯಾಂಡ್ ಲುಬ್ರಿಕೇಷನ್ ಸಿಸ್ಟಮ್ ಮುಂತಾದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬಹುದು.
ಕಾನ್ಸ್ಟೇಬಲ್ ಟೆಕ್ನಿಕಲ್ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅಧಿಕೃತ ಅಧಿಸೂಚನೆಯಂತೆ ಕಾನ್ಸ್ಟೇಬಲ್ ಟೆಕ್ನಿಕಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯು ನೂರು ಅಂಕಗಳನ್ನು ಒಳಗೊಂಡಿರುತ್ತದೆ. ಒಟ್ಟು ಎರಡು ಗಂಟೆ ಅವಕಾಶ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಒಟ್ಟು ಜನರಲ್ ಅವರ್ನೆಸ್ ಜನರಲ್ ಸೈನ್ಸ್ ಮುಂತಾದ ನೂರು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅಭ್ಯರ್ಥಿಗಳಿಗೆ ಆಯ್ಕೆಯಾಗಲು ಜನರಲ್ ಒಬಿಸಿ ಕೆಟಗರಿ ಅವರಿಗೆ ಕನಿಷ್ಠ 35 ಶೇಕಡ ಅಂಕ ಇರಬೇಕು ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ 33 ಶೇಕಡ ಅಂಕ ಹೊಂದಿರಬೇಕಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ ಫಿಸಿಕಲ್ ಟೆಸ್ಟ್ ನಡೆಸಲಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ಪ್ರಕಾರ ಅಭ್ಯರ್ಥಿಗಳಿಗೆ ಫಿಸಿಕಲ್ ಟೆಸ್ಟ್ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಡಾಕ್ಯುಮೆಂಟ್ ಪರಿಶೀಲನೆ ಮಾಡಲಾಗುತ್ತದೆ. ಡಾಕ್ಯುಮೆಂಟ್ ಪರಿಶೀಲನೆ ನಡೆಸಿದ ನಂತರ ಮುಂದಿನ ಹಂತದಲ್ಲೇ ಪ್ರಾಕ್ಟಿಕಲ್ ಟೆಸ್ಟ್ ನಡೆಸಲಾಗುತ್ತದೆ. ನಂತರ ಮೆಡಿಕಲ್ ಎಕ್ಸಾಮಿನೇಷನ್ ನಡೆದ ನಂತರ ಅಭ್ಯರ್ಥಿಗಳ ಹೆಸರನ್ನು ಮೆರಿಟ್ ಲಿಸ್ಟ್ ನಲ್ಲಿ ಹಾಕುತ್ತಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 17 2018. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅಭ್ಯರ್ಥಿಗಳು 200 ರೂಪಾಯಿಗಳು ಗ್ರೂಪ್ ಬಿ ಮತ್ತು ರೂಪಾಯಿ ನೂರ ರೂಪಾಯಿಗಳು ಗ್ರೂಪ್ ಹುದ್ದೆಗಳಿಗೆ ವಿಧಿಸಲಾಗಿದೆ ಇದರ ಜೊತೆ ಅಭ್ಯರ್ಥಿಗಳಿಗೆ 47 ರೂಪಾಯಿಗಳ ಸರ್ವಿಸ್ ಚಾರ್ಜ್ ಅನ್ನು ವಿಧಿಸಲಾಗಿದೆ. ಅಭ್ಯರ್ಥಿಗಳು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಅಥವಾ ಕಾಮನ್ ಸರ್ವಿಸ್ ಸೆಂಟರ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳಿಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದೆಲ್ಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುತ್ತದೆ.
ನೇಮಕಾತಿ ಸೆಂಟರ್ ಗಳು ಈ ಕೆಳಗಿನಂತಿವೆ :
- ಜಮ್ಮು
- ಜಲಂಧರ್
- ಜೋಡ್ಪುರ್
- ಗಾಂಧಿನಗರ
- ಡೆಲ್ಲಿ
- ಕೊಲ್ಕತ್ತಾ
- ಗುವಾಟಿ
- ಬೆಂಗಳೂರು
- ಅಗ್ರತಾಳ
- ಇಂದೋರ್
ಅರ್ಜಿ ಸಲ್ಲಿಸುವವರ ಗಮನಕ್ಕೆ :
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಅಧಿಕೃತ ನೋಟಿಫಿಕೇಶನ್ ಸಂಪೂರ್ಣ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಬೇಕಾಗಿರುವ ಟೆಕ್ನಿಕ್ ಟೆಕ್ನಿಕಲ್ ಎಜುಕೇಶನ್ ಫಿಸಿಕಲ್ ಸ್ಟ್ಯಾಂಡರ್ಡ್ ಮಾಹಿತಿಗಳನ್ನು ಸರಿಯಾಗಿ ನೋಡಿ ನಂತರವೇ ಮಾಡಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ರಿಸರ್ವೇಶನ್ ಗೆ ಅಪ್ಲೈ ಮಾಡುವುದಾದರೆ ಅಭ್ಯರ್ಥಿಗಳು ಸರಿಯಾದ ಮಾಹಿತಿಯನ್ನು ಅಪ್ಲೋಡ್ ಮಾಡಬೇಕಾಗುತ್ತದೆ ಇಲ್ಲವಾದರೆ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ . ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳ ಅರ್ಜಿ ನಮೂನೆಯ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಬೇಕು. ಮೊಬೈಲ್ ಅಥವಾ ಇಮೇಲ್ ಮೂಲಕ ಇದರ ಮಾಹಿತಿ ಸಿಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- ಮೊದಲಿಗೆ ಅಭ್ಯರ್ಥಿಗಳು ಬಿಎಸಫ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ರಿರ್ಜಿಸ್ಟ್ರೇಷನ್ ಬಟನ್ ಮೇಲೆ ಕ್ಲಿಕ್ ಮಾಡಿ ತಮ್ಮ ಹೊಸ ಖಾತೆಯನ್ನು ಕ್ರಿಯೇಟ್ ಮಾಡಬೇಕು.
- ನಂತರ ಅಭ್ಯರ್ಥಿಗಳು ಗ್ರೂಪ್ ಸಿ ಮತ್ತು ಬಿ ಹುದ್ದೆಗಳಿಗೆ ಅಪ್ಲೈ ಬಟನ್ ಅನ್ನು ಕಾಣಬಹುದು ಅಲ್ಲಿ ಕ್ಲಿಕ್ ಮಾಡಬೇಕು.
- ನಂತರ ಅಭ್ಯರ್ಥಿಗಳು ಕೇಳಲಾಗುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಹೆಸರು ತಂದೆ ಹೆಸರು ಅಡ್ರೆಸ್ ಕೆಟಗರಿ ಜನ್ಮ ದಿನಾಂಕ ಮದುವೆಯ ಸ್ಟೇಟಸ್ ಮೊಬೈಲ್ ನಂಬರ್ ಇಮೇಲ್ ಐಡಿ ಎಜುಕೇಶನ್ ಮಾಹಿತಿ ಮುಂತಾದ ಮಾಹಿತಿಗಳನ್ನು ಕೇಳಲಾಗುತ್ತದೆ.
- ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿಗಳನ್ನು ನೀಡಿದ್ದರೆ ಅಥವಾ ಫೇಕ್ ಫೋಟೋಗಳನ್ನು ಅಪ್ಲೋಡ್ ಮಾಡಿದರೆ ಅಂತವರ ವಿರುದ್ಧ ಆಕ್ಷನ್ ತೆಗೆದುಕೊಳ್ಳಲಾಗುತ್ತದೆ.
- ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳ ಅಪ್ಲೋಡ್ ಮಾಡುವ ಫೋಟೋ ಮತ್ತು ಸಿಗ್ನೇಚರ್ ಫೋಟೋ ಕ್ಲಾರಿಟಿ ಇರಬೇಕು ಕ್ಲಾರಿಟಿ ಇಲ್ಲದ ಫೋಟೋಗಳನ್ನು ರಿಜೆಕ್ಟ್ ಮಾಡಲಾಗುತ್ತದೆ.
ಈ ಲೇಖನದಲ್ಲಿ ನಾವು ಬಿಎಸ್ಎಫ್ ಬಿಡುಗಡೆ ಮಾಡಿರುವ ಗ್ರೂಪ್ ಸಿ ಮತ್ತು ಬಿ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ನಮ್ಮ ವೆಬ್ಸೈಟ್ನಲ್ಲಿ ಪ್ರತಿದಿನ ನಾವು ಸರ್ಕಾರಿ ನೇಮಕಾತಿ ಮಾಹಿತಿಗಳನ್ನು ನೀಡುತ್ತೇನೆ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಅಧಿಕೃತ ನಿಖರವಾದ ಮಾಹಿತಿಗಳನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ.
ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಯಾವುದೇ ರೀತಿಯ ಡೈರೆಕ್ಟ್ ಜಾಬ್ ಗಳನ್ನು ಇಡುವುದಿಲ್ಲ. ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಸಂಪೂರ್ಣ ಓದಿಯೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆ ಅನುಭವಿಸಿದರೆ ಹೆಲ್ಪ್ಲೈನ್ ನಂಬರ್ ಗೆ ಫೋನ್ ಮಾಡಿ ಸಹಾಯವನ್ನು ಪಡೆಯಬಹುದು. ಈ ಲೇಖನ ಓದಕ್ಕಾಗಿ ಧನ್ಯವಾದಗಳು.ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ಡೈಲಿ ಕನ್ನಡ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು.
News orginal source : https://rectt.bsf.gov.in/
