ಬೆಂಗಳೂರು ನೋಟ್ ಮುದ್ರಣ ಇಲಾಖೆ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – BRBNMPL Recruitment
ಬೆಂಗಳೂರು ನೋಟ್ ಮುದ್ರಣ ಇಲಾಖೆ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – BRBNMPL Recruitment : ಬೆಂಗಳೂರು ನೋಟ್ ಮುದ್ರಣ ಇಲಾಖೆಯು ಇತ್ತೀಚಿಗೆ ನೇರ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ಇತ್ತೀಚಿಗೆ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಮುನ್ನ ವಿದ್ಯಾಭ್ಯಾಸ ವಯೋಮಿತಿ ವೇತನ ಶ್ರೇಣಿ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೋಡಬಹುದು. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಮುನ್ನ ನೀವೇನಾದರೂ ನಮ್ಮ ಚಾನೆಲ್ ಗೆ ಮೊದಲ ಬಾರಿ ಬರುತ್ತಿದ್ದರೆ ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಜಾಯಿನ್ ಆಗಬಹುದು.
ನೇಮಕಾತಿ ಸಂಸ್ಥೆ | ಬೆಂಗಳೂರು ನೋಟ್ ಮುದ್ರಣ ಇಲಾಖೆ |
ಉದ್ಯೋಗ ಸ್ಥಳ | ಕರ್ನಾಟಕ |
ಅರ್ಜಿ ಸಲ್ಲಿಕೆ ಕ್ರಮ | ಆಫ್ ಲೈನ್ ಮೂಲಕ |
ಕೊನೆಯ ದಿನಾಂಕ | ನವಂಬರ್ 15 |
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಜನರಲ್ ಮ್ಯಾನೇಜರ್ ಮತ್ತು ಉಪವ್ಯವಸ್ಥಾಪಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು ಐದು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ. ಸಹಾಯಕ ಜನರಲ್ ಮ್ಯಾನೇಜರ್ ಒಟ್ಟು ಮೂರು ಹುದ್ದೆಗಳು ಮತ್ತು ಉಪ ವ್ಯವಸ್ಥಾಪಕರು ಒಟ್ಟು ಎರಡು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಸ್ನಾತಕೋತರ ಪದವಿ ಶಿಕ್ಷಣವನ್ನು ಮುಗಿಸಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದಾಗ ಅಭ್ಯರ್ಥಿಗಳಿಗೆ ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 32 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 50 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆಂತರಿಕ ಅಭ್ಯರ್ಥಿಗಳಿಗೆ ಗರಿಷ್ಟ 5 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕ್ಕೆ ಏನು ನೀಡಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ – DC office recruitment
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅಂದರೆ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ಲಕ್ಷದವರೆಗೆ ವೇತನ ಇರುತ್ತದೆ ಮತ್ತು ಆಯ್ಕೆಯಾದ ಉಪ ವ್ಯವಸ್ಥಾಪಕ ಹುದ್ದೆಗಳಿಗೆ 56 ಸಾವಿರದವರೆಗೆ ವೇತನ ಇರುತ್ತದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯನ್ನು ನಡೆಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಭರ್ತಿ ಮಾಡುವಾಗ ತಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ಅನುಭವದ ಮಾಹಿತಿ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಈ ಮಾಹಿತಿಗಳನ್ನು ಭರ್ತಿ ಮಾಡಬೇಕು.
- ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.
- ಅರ್ಜಿ ನಮೂನೆಯನ್ನು ಕಳುಹಿಸಿ ಕೊಡಬೇಕಾದ ವಿಳಾಸ ಮುಖ್ಯ ಜನರಲ್ ಮ್ಯಾನೇಜರ್ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನಂಬರ್ ಮೂರು ಮತ್ತು ನಾಲ್ಕು ಒಂದು ಅಂತ ಬಿಟಿಎಂ ಲೇಔಟ್ ಬನ್ನೇರುಘಟ್ಟ ರಸ್ತೆ ಅಂಚೆಪಟ್ಟಿಗೆ ಸಂಖ್ಯೆ 2924 ಡಿಆರ್ ಕಾಲೇಜ್ ಬೆಂಗಳೂರು ಆಗಿರುತ್ತದೆ ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification PDF : 05-Assistant-General-Manager-Deputy-Manager-Posts-Advt-Details-BRBNMPL
News orginal source : BRBNMPL Recruitment