ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ – DC office recruitment
ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ – DC office recruitment ನಮಸ್ಕಾರ ಸ್ನೇಹಿತರೆ ಜಿಲ್ಲಾಧಿಕಾರಿಗಳ ಕಚೇರಿ ಇತ್ತೀಚಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸಿ ಕಛೇರಿ ಬಿಡುಗಡೆ ಮಾಡಿರುವ ಅಧಿಕೃತ ಒಟ್ಟು 26 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಲೇಖನದಲ್ಲಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇನೆ ಕೊನೆಯವರೆಗೆ ನೋಡಿ.
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿ ಸೂಚನೆಯ ಪ್ರಕಾರ ಒಟ್ಟು 26 ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಸಿ ಕಚೇರಿ ಚಿತ್ರದುರ್ಗದ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು. ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಅರ್ಜಿ ಸಲ್ಲಿಕೆಯ ಗರಿಷ್ಠ ವಯಸ್ಸಿನ ಮಿತಿಯು 55 ವರ್ಷ ಆಗಿರಬೇಕು ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅಭ್ಯರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಾರೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುನ್ನ ಹಂತದಲ್ಲಿ ಸಂದರ್ಶವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಡಿಸಿ ಆಫೀಸ್ ಚಿತ್ರದುರ್ಗ ನೇಮಕಾತಿಯ ಅಧಿಕೃತ ಸೂಚನೆಯ ಪ್ರಕಾರ ಆಯ್ಕೆ ಮಾಡುತ್ತಾರೆ.
BEL ನೇಮಕಾತಿ ಕರ್ನಾಟಕ – BEL recruitment Karnataka
ಈ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು : ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ – DC office recruitment
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
- ಅಭ್ಯರ್ಥಿಗಳು ಮೊದಲಿಗೆ ಚಿತ್ರದುರ್ಗ ಡಿಸಿ ಆಫೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ಸಂಪೂರ್ಣ ಓದಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯ ಪಿಡಿಎಫ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟರ್ ತೆಗೆದುಕೊಳ್ಳಬೇಕು.
- ನಂತರ ಮುಂದಿನ ಹಂತದಲ್ಲಿ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ರೀತಿ ತಪ್ಪುಗಳನ್ನು ಮಾಡಬಾರದು. ಅರ್ಜಿ ನಮೂನೆಯಲ್ಲಿ ಯಾವುದೇ ತಪ್ಪು ಮಾಹಿತಿಗಳಿದ್ದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಭರ್ತಿ ಮಾಡುವಾಗ ತಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ವಾಸ ಸ್ಥಳ ಇತರೆ ಮಾಹಿತಿಗಳನ್ನು ಭರ್ತಿ ಮಾಡಲೇರುತ್ತದೆ ಅಭ್ಯರ್ಥಿಗಳು ಸರಿಯಾಗಿ ಭರ್ತಿ ಮಾಡಬೇಕು.
- ತಾವು ಭರ್ತಿ ಮಾಡಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ. ಅರ್ಜಿ ಶುಲ್ಕ ಪಾವತಿ ಆದ ನಂತರ ಪೋಸ್ಟ್ ಮೂಲಕ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು.
- ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಕಳಿಸುವಾಗ ಅದರ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಕೂಡ ಕಳುಹಿಸಿಕೊಡಬೇಕು. ಯಾವೆಲ್ಲ ಡಾಕ್ಯುಮೆಂಟ್ಸ್ ಬೇಕೆಂಬುದನ್ನು ಅಧಿಕೃತ ಅಧಿಸೂಚನೆಯಲ್ಲಿ ಸಂಕ್ಷಿಪ್ತವಾಗಿ ತಿಳಿಸಲಾಗಿದೆ.
- ಕಳಿಸಬೇಕಾದ ವಿಳಾಸ ಯೋಜನಾ ನಿರ್ದೇಶಕರು ಜಿಲ್ಲಾ ನಗರ ಅಭಿವೃದ್ಧಿ ಕೋಶ ಚಿತ್ರದುರ್ಗ ಕರ್ನಾಟಕ ಅಭ್ಯರ್ಥಿಗಳು ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವುದಿಲ್ಲ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭ ಆಗಿರುತ್ತದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿರುತ್ತದೆ ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification PDF : 26-Pourakarmika-Posts-Advt-Details-DC-Office-Chitradurga (1)
News orginal source : http://chitradurga.nic.in
