ಕೇಂದ್ರ ಸರ್ಕಾರದ ಪರಮಾಣು ಶಕ್ತಿ ಇಲಾಖೆಯು ಇತ್ತೀಚೆಗೆ ಭಾರತದ ವಿವಿಧ ಸ್ಥಳಗಳಲ್ಲಿ ಡ್ರೈವರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಆನ್ಲೈನ್ ಮೂಲಕ ತಮ್ಮ ಹೊಸ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಲೇಖನದಲ್ಲಿ ನಾವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಮಾಹಿತಿ, ವಯಸ್ಸಿನ ಮಿತಿ, ವೇತನದ ವಿವರ ಮತ್ತು ಅರ್ಜಿ ಸಲ್ಲಿಸುವ ರೀತಿಯನ್ನು ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಲೇಖನವನ್ನು ಕೊನೆಯವರೆಗೆ ಓದಿ ಲೇಖನದ ಕೊನೆಯಲಿ ಅಧಿಕೃತ ನೋಟಿಫಿಕೇಶನ್ ನೀಡಿದ್ದೇವೆ.
ಹುದ್ದೆಗಳ ವಿವರಗಳು – Job deatils :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಭಾರತದ ವಿವಿಧ ಸ್ಥಳಗಳಲ್ಲಿ ಒಟ್ಟು 50 ಚಾಲಕ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿಗಳು – Education Qulification :
ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯು ನಿಗದಿ ಪಡಿಸಿದ ನಿರ್ದಿಷ್ಟ ವಿದ್ಯಾಭಾಸ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಬಹುದು. ಇದರ ಜೊತೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಬಳಿ ಲಘು ಮೋಟಾರ್ ವಾಹನ ಮತ್ತು ಹೆವಿ ಮೋಟಾರ್ ವೆಹಿಕಲ್ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಈ ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು – Age limit :
ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷ ಆಗಿರಬೇಕು. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೇತನದ ಮಾಹಿತಿಗಳು – salary Details :
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ಅಧಿಸೂಚನೆಯಲ್ಲಿ ನೀಡಿದಂತೆ ವೇತನವನ್ನು ನೀಡಲಾಗುತ್ತದೆ.
ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು – How to Apply :
1. ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ನಂತರ ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಅಧಿಸೂಚನೆಯನ್ನು ನೋಡಬಹುದು, ಮೊದಲಿಗೆ ಅಲ್ಲಿ ಕ್ಲಿಕ್ ಮಾಡಿ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿದ ನಂತರ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ನಂತರ ಪ್ರಿಂಟ್ ಔಟ್ ತೆಗೆದು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು.
3. ಅರ್ಜಿ ನಮೂನೆಯನ್ನು ನಿಮ್ಮ ವೈಯಕ್ತಿಕ ಮಾಹಿತಿ ವಿದ್ಯಾಭ್ಯಾಸದ ಮಾಹಿತಿ ಡ್ರೈವಿಂಗ್ ಲೈಸೆನ್ಸ್ ಮಾಹಿತಿಯನ್ನು ಕೇಳಲಾಗುತ್ತದೆ. ಯಾವುದೇ ತಪ್ಪುಗಳನ್ನು ಮಾಡದೆ ಸರಿಯಾಗಿ ಭರ್ತಿ ಮಾಡಬೇಕು.
4. ನಂತರ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯದ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಿರುವ ಅಧಿಕೃತ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಪೋಸ್ಟ್ ಮೂಲಕ ಕಳಹಿಸಬೇಕು.
5. ಅರ್ಜಿ ಸಲ್ಲಿಸಬೇಕಾದ ವಿಳಾಸ ಮುಖ್ಯ ಆಡಳಿತ ಅಧಿಕಾರಿಯ ಸಿಬ್ಬಂದಿ ಸೆಂಟ್ರಲ್ ಕಾಂಪ್ಲೆಕ್ಸ್ ಬಾಬಾ ಪರಮಾಣು ಸಂಶೋಧನಾ ಕೇಂದ್ರ ಮುಂಬೈ 400085
6. ಈ ಮೇಲೆ ನೀಡಿರುವ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಲಗತಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು – Application Date :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ.
ಇತರೆ ಪ್ರಮುಖ ಮಾಹಿತಿಗಳು :
- ಅರ್ಜಿ ನಮೂನೆಯನ್ನು ಪಡೆದ ನಂತರ ಅಧಿಕಾರಿಗಳು ನೀಡಿರುವ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಯಾವುದೇ ಮಾಹಿತಿಗಳು ಅನ್ಮಾಚ್ ಆದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ರೀತಿಯ ಕ್ರಿಮಿನಲ್ ಕೇಸ್ ಅಥವಾ ಯಾವುದೇ ರೀತಿಯ ಕೇಸುಗಳನ್ನು ಹೊಂದಿದ್ದರೆ ಅಂತಹ ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
- ವೆರಿಫಿಕೇಶನ್ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಮೋಟರ್ ವೆಹಿಕಲ್ ಮತ್ತು ಹೆವಿ ಮೋಟಾರ್ ವೆಹಿಕಲ್ ಲೈಸೆನ್ಸ್ ಅನ್ನು ನೀಡಬೇಕಾಗುತ್ತದೆ. ಲೈಸನ್ ಇಲ್ಲದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಾವಕಾಶ ಪಡೆಯುವುದಿಲ್ಲ ನೆನಪಿನಲ್ಲಿಡಿ.
- ಅಭ್ಯರ್ಥಿಗಳಿಗೆ ಆಯ್ಕೆಯಾದ ನಂತರ ಟ್ರಾನ್ಸ್ಪೋರ್ಟ್ ಎಲೋವೆನ್ಸ್ ಮತ್ತು ಇತರೆ ಎಲೋವೆನ್ಸ್ ಗಳನ್ನು ನೀಡಲಾಗುತ್ತದೆ.
- ಅಭ್ಯರ್ಥಿಗಳ ಉದ್ಯೋಗ ಸ್ಥಳ ಮುಂಬೈ ಆಗಿರುತ್ತದೆ ಅಭ್ಯರ್ಥಿಗಳಿಗೆ ಉದ್ಯೋಗ ಸ್ಥಳ ಆಯ್ಕೆ ಇರುವುದಿಲ್ಲ.
ಅರ್ಜಿ ನಮೂನೆ ಭರ್ತಿ ಮಾಡುವ ವಿಧಾನ :
- ಅಭ್ಯರ್ಥಿಗಳು ಮೊದಲಿಗೆ ತಮ್ಮ ಪಾಸ್ಪೋರ್ಟ್ ಸೈಜ್ ಫೋಟೋವನ್ನು ಲಗತಿಸಬೇಕು.
- ನಂತರ ಅಭ್ಯರ್ಥಿಗಳಿಗೆ ತಮ್ಮ ಪೂರ್ತಿ ಹೆಸರು ಬ್ಲಾಕ್ ಲೆಟರ್ ನಲ್ಲಿ ತಂದೆಯ ಹೆಸರು ಜನ್ಮ ದಿನಾಂಕ ಮೊಬೈಲ್ ನಂಬರ್ ಇಮೇಲ್ ಐಡಿ ನಮೂದಿಸಬೇಕು.
- ನಂತರ ಐದನೇ ಕಾಲೊಮಿನಲ್ಲಿ ತಮ್ಮ ವಿಳಾಸ ಪಿನ್ ಕೋಡ್ ಮಾಹಿತಿಯನ್ನು ನೀಡಬೇಕು ನಂತರ ಮುಂದಿನ ಹಂತದಲ್ಲಿ ನಿಮ್ಮ ಜಾತಿಯ ಬಗ್ಗೆ ಮಾಹಿತಿಯನ್ನು ನೀಡಬೇಕು.
- ನಂತರ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಕೊನೆಯಲ್ಲಿ ಅಭ್ಯರ್ಥಿಯ ಸಿಗ್ನೇಚರ್ ಮತ್ತು ಸ್ಥಳ ನಮೂದಿಸಬೇಕು.
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ಇರುವುದಿಲ್ಲ ಅಭ್ಯರ್ಥಿಗಳು ಕೇವಲ ಆಫ್ ನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಡೈರೆಕ್ಟ್ ಜಾಬ್ ನೀಡುವುದಿಲ್ಲ. ನಾವು ಕೇವಲ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ಸುಳ್ಳು ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಕೇವಲ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಿದರೆ ಸಂಸ್ಥೆಯ ಹೆಲ್ಪ್ ಲೈನ್ ನಂಬರ್ ಗೆ ಫೋನ್ ಮಾಡಿ ಮಾಹಿತಿಯನ್ನು ಪಡೆಯಬಹುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಓದಿಯೆ ನಂತರ ಅರ್ಜಿಯನ್ನು ಸಲ್ಲಿಸಿ. ಯಾವುದೇ ಮಾಹಿತಿ ಕೊರತೆ ಆದಲ್ಲಿ ಡೈಲಿ ಕನ್ನಡ ನ್ಯೂಸ್ ಜವಾಬ್ದಾರರಾಗಿರುವುದಿಲ್ಲ. ಆದ್ದರಿಂದ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಅರ್ಥ ಮಾಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಪ್ಡೇಟ್ಗಳನ್ನು ( Job Updates ) ನೀಡುತ್ತೇವೆ. ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
