ಕರ್ನಾಟಕ ಲೋಕಸೇವಾ ಆಯೋಗದ ಬರುವ ಪಂಚಾಯತ್ ರಾಜ್ ಇಲಾಖೆ ಮತ್ತು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ FDA ಮತ್ತು SDA ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಇಲಾಖೆಯ ಶೀಘ್ರದಲ್ಲಿ (Upcoming notification ) ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಲಿದೆ. ಇದರ ಬಗ್ಗೆ ಶಾರ್ಟ್ ನೋಟಿಫಿಕೇಶನನ್ನು ಈಗಾಗಲೇ ಬಿಟ್ಟಿದ್ದಾರೆ. ಪಂಚಾಯತ್ ರಾಜ್ ಇಲಾಖೆ ಮತ್ತು ಅರಣ್ಯ ಇಲಾಖೆಯು ಶೀಘ್ರದಲ್ಲಿಯೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಶೀಘ್ರದಲ್ಲಿಯೇ ಬಿಡುಗಡೆ ಆಗಲಿರುವ ಅಧಿಕೃತ ಅಧಿಸೂಚನೆಯಲ್ಲಿ ಕರ್ನಾಟಕದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಿದೆ. ಇನ್ನು ಕೆಲವೇ ದಿನದಲ್ಲಿ ಅಧಿಸೂಚನೆ ಪ್ರಕಟವಾಗಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಕೆಲವು ಶೈಕ್ಷಣಿಕ ಮಾಹಿತಿ ಮತ್ತು ವಯೋಮಿತಿ ಆಯ್ಕೆಯ ವಿಧಾನ ಅರ್ಜಿ ಸಲುಕ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಕೆಳಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ನೋಡಿ.
ಹುದ್ದೆಗಳ ವಿವರಗಳು :
ಎಸ್ ಡಿ ಎ ಮತ್ತು ಎಫ್ ಡಿ ಎ ಹುದ್ದೆಗಳು. ಉದ್ಯೋಗ ಸ್ಥಳಗಳು ಜಿಲ್ಲೆಯ ಅನುಸಾರ ಈ ಕೆಳಗಿನಂತಿವೆ.
- ಬಾಗಲಕೋಟೆ
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ನಗರ
- ದಕ್ಷಿಣ ಕನ್ನಡ
- ಬೆಳಗಾವಿ
- ಚಿಕ್ಕಮಗಳೂರು
- ಚಿತ್ರದುರ್ಗ
- ವಿಜಯಪುರ
- ಚಾಮರಾಜನಗರ
- ದಾವಣಗೆರೆ
- ಧಾರವಾಡ
- ಗದಗ
- ಹಾಸನ
- ಹಾವೇರಿ
- ಕೊಡಗು
- ಕೋಲಾರ
- ಮಂಡ್ಯ
- ಮೈಸೂರು
- ಶಿವಮೊಗ್ಗ
- ತುಮಕೂರು
- ಉಡುಪಿ
- ಚಿಕ್ಕಬಳ್ಳಾಪುರ
- ರಾಮನಗರ
- ಉತ್ತರ ಕನ್ನಡ
ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿಗಳು :
ಬೇಕಾಗಿರುವ ವಿದ್ಯಾಭಾಸದ ಮಾಹಿತಿಗಳನ್ನು ಶೀಘ್ರದಲ್ಲಿಯೇ ಅಪ್ಡೇಟ್ ನೀಡುತ್ತೇವೆ. ಅಭ್ಯರ್ಥಿಗಳು ಕೆಪಿಎಸ್ ನ ನಿಗದಿಪಡಿಸಿರುವ ನಿರ್ದಿಷ್ಟ ಅಭ್ಯಾಸವನ್ನು ಹೊಂದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು :
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 35 ವರ್. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಕೆಟಗರಿ 2a 2b 3a 3b ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ಕಾಲ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಅನ್ನು ನೀಡಲಾಗಿದೆ. ಇನ್ನೂ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
ಆಯ್ಕೆಯ ವಿಧಾನ :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ನಿರ್ದಿಷ್ಟ ಪತ್ರಿಕೆಯನ್ನು ನೀಡಲಾಗುತ್ತದೆ ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಒಳಗೊಂಡಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- ಸಂಸ್ಥೆಯು ಈ ಶೀಘ್ರದಲ್ಲಿಯೇ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈಗ ಯಾವುದೇ ಸಂಕ್ಷಿಪ್ತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿಲ್ಲ. ಶಾರ್ಟ್ ನೋಟಿಫಿಕೇಶನ್ ಅನ್ನು ಮಾತ್ರ ಬಿಡುಗಡೆ ಮಾಡಿದ್ದಾರೆ.ಅಧಿಕೃತ ಅಧಿಸೂಚನೆ ಬಂದ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಅಭ್ಯರ್ಥಿಗಳು ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿದ್ದರೆ ಕೆಪಿಎಸ್ಸಿನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ರಿಜಿಸ್ಟ್ರೇಷನ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಮೊದಲಿಗೆ ಅಭ್ಯರ್ಥಿಗಳು ಮೊಬೈಲ್ ನಂಬರ್ ಮತ್ತು ಇಮೇಲ್ ಐಟಂ ಐಡಿಯನ್ನು ನೀಡಿ ವೆರಿಫಿಕೇಶನ್ ಮಾಡಬೇಕು.
- ಒಂದು ಬಾರಿಯ ಅಕೌಂಟ ಕ್ರಿಯೇಟ್ ಮಾಡಿದ ನಂತರ ಮೈ ಪ್ರೊಫೈಲ್ ಅಲ್ಲಿ ಹೋಗಿ ತಮ್ಮ ಎಲ್ಲಾ ಮಾಹಿತಿಗಳನ್ನು ಅಪ್ಡೇಟ್ ಮಾಡಬೇಕು. ವೈಯಕ್ತಿಕ ಮಾಹಿತಿ ವಿಳಾಸ ವಿದ್ಯಾಭ್ಯಾಸದ ಮಾಹಿತಿ ಜಾತಿ ಇನ್ಕಮ್ ಸರ್ಟಿಫಿಕೇಟ್ ಮಾಹಿತಿ ಅನುಭವದ ಮಾಹಿತಿ ಮುಂತಾದ ಎಲ್ಲಾ ಮಾಹಿತಿಗಳನ್ನು ಅಪ್ಡೇಟ್ ಮಾಡಬೇಕು.
- ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ನಂತರ ಕೊನೆಯ ಹಂತದಲ್ಲಿ ಫೈನಲ್ ಸಬ್ ಬಿಟ್ ಬಟನ್ ಅನ್ನು ಒತ್ತುವ ಮೂಲಕ ಎಲ್ಲಾ ಮಾಹಿತಿಗಳನ್ನು ಸೇವೆ ಮಾಡಬಹುದು.
- ನಂತರ ಮೇಲೆ ಕಾಣುವ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರುವ ಅದರ ಮೇಲೆ ಕ್ಲಿಕ್ ಮಾಡಿ ಕನ್ಫರ್ಮ್ ಬಟನ್ ಅನ್ನು ಒತ್ತಿ ಎಕ್ಸಾಮ್ ಫೀಸ್ ಕಟ್ಟಿ ಅರ್ಜಿಯನ್ನು ಸಲ್ಲಿಸಬಹುದು.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಿದರೆ ಸಂಸ್ಥೆಯಾ ಅಧಿಕೃತ ಹೆಲ್ಪ್ಲೈನ್ ನಂಬರ್ ಗೆ ಕಾಂಟ್ಯಾಕ್ಟ್ ಮಾಡಬಹುದು.
- ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಗೊತ್ತಿಲ್ಲವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವ ಯಾವುದೇ ರೀತಿಯ ತಪ್ಪು ಮಾಹಿತಿಗಳನ್ನು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ನೀಡುವ ಕಾಸ್ಟಿಂಗ್ಕಮ್ ಸರ್ಟಿಫಿಕೇಟ್ ವ್ಯಾಲಿಡಿನಲ್ಲಿರಬೇಕು.
- ಒಂದು ಬಾರಿ ಅರ್ಜಿ ಸಲ್ಲಿಸಿ ನಂತರ ಅಭ್ಯರ್ಥಿಗಳಿಗೆ ಅಡ್ಮಿನ್ ಕಾರ್ಡ್ ನೀಡಲಾಗುತ್ತದೆ ಅಡ್ಮಿನ್ ಕಾರ್ಡಿನಲ್ಲಿ ಎಕ್ಸಾಮಿನ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಇಮೇಲ್ ಐಡಿ ಮತ್ತು ಮೊಬೈಲ್ ನಂಬರ್ ಮೂಲಕ ಮಾಹಿತಿಯನ್ನು ನೀಡಲಾಗುತ್ತದೆ.
- ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ಮತ್ತು ಇತರೆ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ನಲ್ಲಿಯೇ ಪ್ರಕಟ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವವರ ಗಮನಕ್ಕೆ :
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಾಮ ವೆಬ್ಸೈಟ್ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಖರವಾದ ನಿಜ ಸುದ್ದಿಗಳನ್ನು ಮಾತ್ರ ಪ್ರಕಟ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರ ಅರ್ಜಿಯನ್ನು ಸಲ್ಲಿಸಿ.
ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತಪ್ಪುಗಳನ್ನು ಅಥವಾ ಮಾಹಿತಿಯ ಕೊರತೆಯನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ದಾರ ಆಗಿರುವುದಿಲ್ಲ. ನಿಮ್ಮ ಇಚ್ಛೆ ಅನುಸಾರ ನೀವು ಅರ್ಜಿಯನ್ನು ಸಲ್ಲಿಸಬಹುದು. ನಾವು ಈ ಲೇಖನದಲ್ಲಿ ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನೀಡಿರುತ್ತೇವೆ. ಈ ಮೇಲೆ ನೀಡಿರುವ ಮಾಹಿತಿಯನ್ನು ನಾವು ಕೆಪಿಎಸ್ಸಿ ಬಿಡುಗಡೆ ಮಾಡಿರುವ ಶಾರ್ಟ್ ನೋಟಿಫಿಕೇಶನ್ ಆಧಾರದ ಮೇಲೆ ಪ್ರಕಟ ಮಾಡಿದ್ದೇವೆ. ಸಂಕ್ಷಿಪ್ತ ನೋಟಿಫಿಕೇಶನ್ ಇನ್ನು ಶೀಘ್ರದಲ್ಲಿ ಬಿಡುಗಡೆ ಆಗಲಿದೆ. ಬಿಡುಗಡೆ ಆದ ನಂತರ ಸಂಕ್ಷಿಪ್ತ ಮಾಹಿತಿಯನ್ನು ನೀಡುತ್ತೇವೆ.
ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
News source official website : https://kpsc.kar.nic.in/
