ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ – Health department recruitment
ನಮಸ್ಕಾರ ಸ್ನೇಹಿತರೆ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ನೇಮಕಾತಿಯನ್ನು ಮಾಡಲು ಸಂಸ್ಥೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಒಟ್ಟು 23 ನರ್ಸಸ್, ಜೂನಿಯರ್ ಲೈಬ್ರರಿ ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ಮಾನದಂಡಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಕ್ಷಿಪ್ತವಾಗಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ನರ್ಸರಿ ಒಟ್ಟು 18 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಜೂನಿಯರ್ ಲ್ಯಾಬೋರೇಟರಿ ಟೆಕ್ನಿಷಿಯನ್ ಒಟ್ಟು ನಾಲ್ಕು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಇನ್ನು ಫಾರ್ಮಾಸಿಸ್ಟ್ ಒಟ್ಟು ಒಂದು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
- ನರ್ಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾಣಿತ ಪಡೆದ ಮಂಡಳಿಯಿಂದ ಬಿಎಸ್ಸಿ ಜಿಎನ್ಎಂ ನರ್ಸರಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.
- ಜೂನಿಯರ್ ಲ್ಯಾಬೋರೇಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮೋ ಬಿಎಸ್ಸಿ ಲ್ಯಾಬ್ ಟೆಕ್ನಿಷಿಯನ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
- ಫಾರ್ಮಸಿಸ್ಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿ ಫಾರ್ಮ ಬಿ ಫಾರ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅನುಭವದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಒಟ್ಟು ಕನಿಷ್ಠ ಎರಡು ವರ್ಷಗಳ ಸಂಬಂಧಿಸಿದ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು :
ಸಂಸ್ಥೆಯ ಅಧಿಕೃತ ಅಧಿಸೂಚನೆಯಂತೆ ಆರೋಗ್ಯ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿ 45 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು ;
- ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಇತ್ತೀಚೆಗೆ ಬಿಡುಗಡೆಯಾಗಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.
- ನಂತರ ಯಾವುದೇ ತಪ್ಪುಗಳನ್ನು ಮಾಡದೆ ಕೇಳಿರುವ ಎಲ್ಲಾ ಪ್ರಶ್ನೆಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
- ನಂತರ ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಅರ್ಜಿ ಸಲ್ಲಿಸಬೇಕಾದ ವಿಳಾಸ ಇಲ್ಲಿದೆ ನೋಡಿ ಜಿಲ್ಲಾ ನ್ಯಾಯಾಲಯ ಚಿತ್ರದುರ್ಗ ಕರ್ನಾಟಕ ಈ ವಿಳಾಸಕ್ಕೆ ಕಳುಹಿಸಬೇಕು ವಿಳಾಸದ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ – Health department recruitment
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ, ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಖಾಸಗಿ ಜಾಬುಗಳನ್ನು ನೀಡುವುದಿಲ್ಲ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನೀಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಈ ಲೇಖನ ಓದಿದ್ದಕ್ಕಾಗಿ ಧನ್ಯವಾದಗಳು.
ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರಕಾರಗಳ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಸರ್ಕಾರಿ ನೇಮಕಾತಿಗಳ ಬಗ್ಗೆ ಪ್ರತಿದಿನ ಜಾಬ್ ಅಪ್ಡೇಟ್ ಗಳನ್ನು ನೀಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ನಮ್ಮ ವೆಬ್ ಸೈಟನ್ನು ಭೇಟಿ ನೀಡಬಹುದು ಹೆಚ್ಚಿನ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಬಹುದು ಧನ್ಯವಾದಗಳು.
