ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ | Health Department Recruitment – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ನರ್ಸಿಂಗ್ ಆಫೀಸರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ತeಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 8 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ಮಾಹಿತಿಗಳು :
ವೈದ್ಯ ನರ್ಸಿಂಗ್ ಅಧಿಕಾರಿ, ಕ್ಲಿನಿಕಲ್ ಸೈಕಾಲಜಿ, ಡಿ ಇ ಸಿ ಮ್ಯಾನೇಜರ್, ಸಂಯೋಜಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ ಖಾಲಿ ಇರುವ ಹುದ್ದೆಗಳ ಸಂಖ್ಯೆಗಳು 9 ಆಗಿರುತ್ತದೆ.
ಈ ಮೇಲಿನ ಹುದ್ದೆಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣ, ಬಿಎಸ್ಸಿ, ಡಿಪ್ಲೋಮಾ, ಸ್ನಾತಕೋತರ ಪದವಿ, ಎಂಬಿಎ, ಎಂಎಸ್ ಡಬ್ಲ್ಯೂ ವಿದ್ಯಾಭ್ಯಾಸವನ್ನು ಹೊಂದಿರಬೇಕು. ಹುದ್ದೆಗಳ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ನೋಡಬಹುದು. ಈ ಮೇಲೆ ನೀಡಿರುವ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 15 ಸಾವಿರದಿಂದ ಗರಿಷ್ಠ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳ ಅನುಸಾರ ನೀಡಲಾಗುವ ವೇತನವನ್ನು ಅಧಿಕೃತ ಆದಿ ಸೂಚನೆಯಲ್ಲಿ ನೋಡಬಹುದು.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಬೇಕಾಗಿರುವ ವಯಸ್ಸಿನ ಮಿತಿ ಮತ್ತು ಉದ್ಯೋಗ ಸ್ಥಳದ ಮಾಹಿತಿಗಳು :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೀಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷ ಆಗಿರಬೇಕು. ಉದ್ಯೋಗ ಸ್ಥಳ ಕೊಪ್ಪಳ ಆಗಿರುತ್ತದೆ ಸ್ಥಳೀಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ಅಧಿಕೃತ ಅಧಿಸೂಚನೆಯನ್ನು ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮೊದಲಿಗೆ ಅಪ್ಲೈ ಬಟ್ಟನನ್ನು ಹೊತ್ತುವ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಪ್ರಾರಂಭ ಮಾಡಬೇಕು.
- ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.
- ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ರೀತಿಯ ತಪ್ಪುಗಳನ್ನು ಮಾಡಬಾರದು. ತಪ್ಪು ಮಾಹಿತಿ ನೀಡಿದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಎಲ್ಲಾ ಮಾಹಿತಿ ಭರ್ತಿ ಮಾಡಿದ ನಂತರ ಕೊನೆ ಹಂತದಲ್ಲಿ ಅಪ್ಲೈ ಬಟನ್ ಅನ್ನು ಒತ್ತುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ವೆಬ್ಸೈಟ್ ಅನ್ನು ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
