KAPL recruitment – ಕರ್ನಾಟಕ ಸರ್ಕಾರಿ ನೇಮಕಾತಿ 2024 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಓದಿ
ನಮಸ್ಕಾರ ಸ್ನೇಹಿತರೇ ಇಂದಿನ ಲೇಖನದಲ್ಲಿ ನಾವು ಕರ್ನಾಟಕ ಆಂಟಿಬೋಡಿಸ್ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಸಂಸ್ಥೆಗೆ ಎನ್ಕ್ವರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿ ಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಲಾವಕಾಶ ನೀಡಲಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಶುಲ್ಕದ ಮಾಹಿತಿ, ಅರ್ಜಿ ಸಲ್ಲಿಸುವ ರೀತಿ ಮುಂತಾದ ಮಾಹಿತಿಯ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈಗಾಗಲೇ ನಿವೃತ್ತಿ ಹೊಂದಿರುವ ಅಧಿಕಾರಿಗಳು ಈ ಹುದ್ದೆಗಳಿಗಾಗಿ ಸಲ್ಲಿಸಲಾವಕಾಶ ಪಡೆಯುತ್ತಾರೆ. ಈ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯು ಈಗಾಗಲೇ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬಹುದು.
ಅರ್ಜಿ ಶುಲ್ಕದ ಮಾಹಿತಿಗಳು :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ ಲೈನ್ ಮೂಲಕ ಉಚಿತವಾಗಿ ಸಲ್ಲಿಸಬಹುದಾಗಿದೆ. ಯಾವುದೇ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಸಂಸ್ಥೆಯು ತಿಳಿಸಿದಂತೆ ಕೆಲವು ವಿಷಯಗಳಲ್ಲಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈ ಪ್ರಶ್ನೆ ಪತ್ರಿಕೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ ಗೊಳ್ಳುತ್ತಾರೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಗದಿತ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು.
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ನಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಅಧಿಸೂಚನೆಯ ನೋಟಿಫಿಕೇಶನ್ ಅನ್ನು ನೋಡಬಹುದು.
- ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮೊದಲಿಗೆ ಸಂಪೂರ್ಣವಾಗಿ ಓದಬೇಕು. ನಂತರ ಅಪ್ಲಿಕೇಶನ್ ಫಾರ್ ಪಿಡಿಎಫ್ ಅನ್ನು ಕಾಣಬಹುದು. ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ಮುಂದಿನ ಹಂತದಲ್ಲಿ ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ ಎಲ್ಲಾದ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಪರಿಶೀಲಿಸಬೇಕು.
- ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಸೆಲ್ಫ್ ಅಟೆಸ್ಟ್ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಅಭ್ಯರ್ಥಿಗಳ ಪೋಸ್ಟ್ ಮೂಲಕ ಕಳುಹಿಸಬೇಕಾದ ವಿಳಾಸ ಇಲ್ಲಿದೆ ನೋಡಿ ಡೆಪ್ಟಿ ಜನರಲ್ ಮ್ಯಾನೇಜರ್ ಎಚ್ಆರ್ ಕೆಎಪಿಎಲ್ ಲಿಮಿಟೆಡ್ ರೀಸ್ಟಾರ್ಡ್ ಕಾರ್ಪೊರೇಟ್ ಆಫೀಸ್ ಬುಸಿನೆಸ್ ಸೆಂಟರ್ ಫ್ಲೋಟ್ ನಂಬರ್ 37 ಮೇನ್ ರೋಡ್ ಪೀಣ್ಯ ಇಂಡಸ್ಟ್ರಿಯಲ್ ಏರಿಯಾ ಸೆಕೆಂಡ್ ಫೇಸ್ ಬೆಂಗಳೂರು 560058.
ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 25 ಆಗಿರುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಸಂಸ್ಥೆಯು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಅವರ ಗಮನಕ್ಕೆ :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ನಿಗದಿಪಡಿಸಿರುವ ಅನುಭವ ಮತ್ತು ವಿದ್ಯಾಭ್ಯಾಸದ ಅರ್ಹತೆ ಹೊಂದಿದ್ದರೆ ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆಯು ನಿಗದಿಪಡಿಸಿರುವ ವಯಸ್ಸಿನ ಮಿತಿ ಮತ್ತು ಇತರೆಲ್ಲ ಮಾಹಿತಿಗಳನ್ನು ಸಂಪೂರ್ಣವಾಗಿ ನೋಡಿಯೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಮೇಲೆ ನೀಡಿರುತ್ತೇವೆ. ಆ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅರ್ಜಿ ನಮೂನೆ ಜೊತೆ ಬೇಕಾಗಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು. ಯಾವುದೇ ದಾಖಲೆಗಳು ಕಳಿಸದಿದ್ದರೆ ಅಂತಹ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. ಅಧಿಕಾರಿಗಳು ನಿಮ್ಮ ಅರ್ಜಿ ನಮೂನೆಯನ್ನು ಪರಿಶೀಲಿಸಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ಮೂಲಕ ಮುಂದಿನ ಹಂತದ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ. ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿ ಯಾವುದೇ ಸುಳ್ಳು ಅಥವಾ ಫೇಕ್ ಮಾಹಿತಿಗಳನ್ನು ನೀಡಿದ್ದರೆ ಅಂತ ಅರ್ಜಿಗಳನ್ನು ದಾಖಲೆ ಪರಿಶೀಲನೆ ಮಾಡುವ ಸಂದರ್ಭದಲ್ಲಿ ರಿಜೆಕ್ಟ್ ಮಾಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಸರಿಯಾದ ನಿಜವಾದ ಮಾಹಿತಿಗಳನ್ನು ಮಾತ್ರ ಭರ್ತಿ ಮಾಡಿ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧಗಳಿರುವುದಿಲ್ಲ. ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಜವಾದ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿ ಸೂಚನೆಯನ್ನು ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಒಂದು ವೇಳೆ ಮಾಹಿತಿ ಕೊರತೆ ಆದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಅಭ್ಯರ್ಥಿಗಳು ತಮ್ಮ ಸ್ವಂತ ಇಚ್ಛೆಯ ಮೇಲೆ ಅರ್ಜಿ ಸಲ್ಲಿಸಬಹುದು. ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ನಮ್ಮ ವೆಬ್ಸೈಟಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಹುದ್ದೆಗಳಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಜಾಬ್ ಮಾಹಿತಿಗಳನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ಬಯಸಿದರೆ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
News orginal source : https://www.kaplindia.com/job-postings/
