ಕರ್ನಾಟಕದಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ – Karnataka govt job
ಕೇಂದ್ರೀಯ ಬೋರ್ಡ್ ಇಂಡೈರೆಕ್ಟ್ ಅಧಿಕಾರಿಗಳಿಗೆ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಆಯ್ಕೆ ಪ್ರಕ್ರಿಯೆ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಸಂಪೂರ್ಣವಾಗಿ ಸಂಕ್ಷಿಪ್ತವಾಗಿ ತಿಳಿಸುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನೀವೇನಾದರೂ ನಮ್ಮ ಚಾನೆಲ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಬಹುದು.
ಖಾಲಿ ಇರುವ ಹುದ್ದೆಗಳ ವಿವರಗಳು :
- ಟ್ಯಾಕ್ಸ್ ಅಸಿಸ್ಟೆಂಟ್ ಒಟ್ಟು ಎಂಟು ಹುದ್ದೆಗಳು
- ಸ್ಟೆನೋಗ್ರಾಫರ್ ಒಟ್ಟು ಒಂದು ಹುದ್ದೆಗಳು
- ಹವಾಲ್ದಾರ್ದೆ ಒಟ್ಟು ಏಳು ಹುದ್ದೆಗಳು
ಅರ್ಜಿ ಸಲ್ಲಿಸಲೇ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
- ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮನ್ನಳ್ಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮುನ್ನಡೆಯಿಂದ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪಿಯುಸಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿಯು 27 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕಗಳಿರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅಭ್ಯರ್ಥಿಗಳಿಗೆ ಮೊದಲು ಸ್ಪೋರ್ಟ್ಸ್ ಪರೀಕ್ಷೆ ನಡೆಸಲಾಗುತ್ತದೆ ನಂತರ ಫಿಸಿಕಲ್ ಸ್ಟ್ಯಾಂಡರ್ಡ್ ಪರೀಕ್ಷೆಯನ್ನು ನಡೆಸಿ ಮುಂದಿನ ಹಂತದಲ್ಲಿ ಡಾಕ್ಯುಮೆಂಟ್ ವೆರಿಫಿಕೇಷನ್ ನಡೆಸಲಾಗುತ್ತದೆ. ಕೊನೆಯ ಹಂತದಲ್ಲಿ ಮೆಡಿಕಲ್ ಟೆಸ್ಟ್ ಅನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲಿಗೆ ಸೆಂಟ್ರಲ್ ಬೋರ್ಡು ಇಂಡೈರೆಕ್ಟ್ ಟ್ಯಾಕ್ಸ್ ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಅರ್ಜಿ ನಮೂನೆಯಲ್ಲಿ ಹೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಕೊನೆ ಹಂತದಲ್ಲಿ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ.
- ಪೋಸ್ಟ್ ಮೂಲಕ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ ಕಮಿಷನರ್ ಆಫ್ ಸೆಂಟ್ರಲ್ ಟ್ಯಾಕ್ಸ್ ಬೆಂಗಳೂರು ನಾರ್ತ್ ಕಮಿಷನರ್ ನಂಬರ್ 59 ಗ್ರೌಂಡ್ ಫ್ಲೋರ್ ಎಚ್ಎಂಟಿ ಭವನ್ ಗಂಗಾನಗರ ಬೆಂಗಳೂರು 560032 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಅಗಸ್ಟ್ 9 ಆಗಿರುತ್ತದೆ ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ನಮ್ಮ ವೆಬ್ ಸೈಟ್ ನಲ್ಲಿ ನಾವು ಪ್ರತಿ ದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿಯನ್ನು ನೀಡುತ್ತೇವೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮಗೆ ವೆಬ್ಸೈಟ್ ಅನ್ನು ಭೇಟಿ ನೀಡಿ ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
