ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026: 869 ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ

ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 869 ಹುದ್ದೆಗಳ ನೇಮಕಾತಿಗೆ ಅರ್ಜಿ ಸ್ವೀಕರಿಸಲಾಗಿದೆ. ಈ ನೇಮಕಾತಿಯಲ್ಲಿ ಜೈಲರ್ (Jailor) ಮತ್ತು ವಾರ್ಡರ್ (Warder) ಹುದ್ದೆಗಳು ಇವೆ.

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಇದು ಪ್ರಮುಖ ನೇಮಕಾತಿಯಲ್ಲಿ ಒಂದು ಆಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆಗಿದೆ.

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026 – ಪ್ರಮುಖ ಮಾಹಿತಿ

ವಿವರ ಮಾಹಿತಿ
ಇಲಾಖೆಗಳು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ
ನೇಮಕಾತಿ ಸಂಸ್ಥೆಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ನೇಮಕಾತಿ ವರ್ಷ 2026
ಒಟ್ಟು ಹುದ್ದೆಗಳು 869
ಹುದ್ದೆಗಳು Jailor ಮತ್ತು Warder
ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಆನ್‌ಲೈನ್
ಅರ್ಜಿ ಪ್ರಾರಂಭ ದಿನಾಂಕ 19 ಸೆಪ್ಟೆಂಬರ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನ 15 ಅಕ್ಟೋಬರ್ 2026
ಶುಲ್ಕ ಪಾವತಿಗೆ ಕೊನೆಯ ದಿನಗಳು 16 ಅಕ್ಟೋಬರ್ 2026
ಲಿಖಿತ ಪರೀಕ್ಷೆಯ ದಿನ 21 ನವೆಂಬರ್ 2026

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026

ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ಆರಂಭ ಆಗಿದೆ. ಒಟ್ಟು 869 ಹುದ್ದೆಗಳು ಲಭ್ಯವಿದ್ದು, ಹುದ್ದೆವಾರು ವಿವರಗಳನ್ನು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ, ವಯೋಮಿತಿ, ದೈಹಿಕ ಅರ್ಹತೆ ಮತ್ತು ಇತರೆ ಅರ್ಹತಾ ಮಾನದಂಡಗಳನ್ನು ಪರಿಶೀಲಿಸುವುದು ಮುಖ್ಯ ಆಗಿದೆ.

ಶೈಕ್ಷಣಿಕ ಅರ್ಹತೆ

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿಗೆ ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಂಡು ಅರ್ಜಿ ಸಲ್ಲಿಸಬೇಕು. ಹುದ್ದೆವಾರು ನಿಖರವಾದ ವಿದ್ಯಾರ್ಹತೆ ಮತ್ತು ಇತರೆ ಷರತ್ತುಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ ಅದನ್ನು ನೋಡಿ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅಭ್ಯರ್ಥಿಗಳ ವಯೋಮಿತಿಯನ್ನು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ ಅವರು ಇದರ ಲಾಭವನ್ನು ಪಡೆಯಬಹುದು ಆಗಿದೆ.

ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನ್ವಯಿಸುವ ವಯೋಮಿತಿ ಮತ್ತು ಸಡಿಲಿಕೆಯ ನಿಯಮಗಳನ್ನು ಪರಿಶೀಲಿಸಿ ನಂತರ ಅರ್ಜಿ ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆಯು ನಿಗದಿತ ನೇಮಕಾತಿ ಪ್ರಕ್ರಿಯೆಯ ಮೂಲಕ ನಡೆಯಲಿದೆ. ಲಿಖಿತ ಪರೀಕ್ಷೆ ಪ್ರಮುಖ ಹಂತವಾಗಿರುತ್ತದೆ ಇದರಲ್ಲಿ ಆಯ್ಕೆ ಅದ ಮೇಲೆ ನೇರ ಸಂದರ್ಶನ ಇದೆ.

ಅಭ್ಯರ್ಥಿಗಳು ಪರೀಕ್ಷೆಯ ಪಠ್ಯಕ್ರಮ, ಪರೀಕ್ಷಾ ವಿಧಾನ, ಅಂಕಗಳ ವಿವರ ಮತ್ತು ಇತರೆ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಿಂದ ನೋಡಬಹುದು.

ಪರೀಕ್ಷಾ ದಿನಾಂಕ

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026ರ ಲಿಖಿತ ಪರೀಕ್ಷೆಯನ್ನು 21 ನವೆಂಬರ್ 2026ರಂದು ನಡೆಸಲಾಗುತ್ತದೆ ಎಂದು ಅಧಿಕೃತ ವಾಗಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್ 2026
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮಾಹಿತಿ : 15 ಅಕ್ಟೋಬರ್ 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16 ಅಕ್ಟೋಬರ್ 2026
  • ಲಿಖಿತ ಪರೀಕ್ಷೆ: 21 ನವೆಂಬರ್ 2026

ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ ಕೊನೆಯ ದಿನಗಳಲ್ಲಿ ಸರ್ವರ್ ಸಮಸ್ಯೆ ಬರಬಹುದು ಆಗಿರುತ್ತದೆ.

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.

  1. KEA ಅಧಿಕೃತ ವೆಬ್‌ಸೈಟ್ ಓಪನ್ ಮಾಡಿ.
  2. Recruitment / Recruitment 2026 ವಿಭಾಗಕ್ಕೆ ಹೋಗಿ.
  3. Karnataka Prisons Department Recruitment 2026 ಅರ್ಜಿ ಲಿಂಕ್ ಆಯ್ಕೆಮಾಡಿ ಮಾಡಿ ವೆಬ್ಸೈಟ್ ಓಪನ್ ಮಾಡಿ.
  4. ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  6. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
  7. ಅರ್ಜಿಯನ್ನು Submit ಮಾಡಿ.
  8. ಸಲ್ಲಿಸಿದ ಅರ್ಜಿಯ PDF ಅಥವಾ ಪ್ರಿಂಟ್‌ಔಟ್ ಅನ್ನು ಭವಿಷ್ಯದ ಬಳಕೆಗಾಗಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಮೊದಲು ಗಮನಿಸಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ ಮತ್ತು ಇತರೆ ಮಾಹಿತಿಯನ್ನು ದಾಖಲೆಗಳಲ್ಲಿರುವಂತೆಯೇ ನಮೂದಿಸುವುದು ಮುಖ್ಯ.

ಅರ್ಜಿಯಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿದರೆ ಮುಂದೆ ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಸಮಸ್ಯೆಯಾಗಬಹುದು.

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026 – ಪ್ರಮುಖ ಲಿಂಕ್‌ಗಳು

ಅಧಿಕೃತ ನೇಮಕಾತಿ ಮಾಹಿತಿ: KEA ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ.

ಅಧಿಕೃತ ಅಧಿಸೂಚನೆ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಓದಿ.

ಆನ್‌ಲೈನ್ ಅರ್ಜಿ: KEA ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ.

ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026 – ಸಂಕ್ಷಿಪ್ತ ಮಾಹಿತಿ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ 869 Jailor ಮತ್ತು Warder ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು 15 ಅಕ್ಟೋಬರ್ 2026ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಲಿಖಿತ ಪರೀಕ್ಷೆಯನ್ನು 21 ನವೆಂಬರ್ 2026ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಎಲ್ಲಾ ಅರ್ಹತಾ ಷರತ್ತುಗಳು ಮತ್ತು ಸೂಚನೆಗಳನ್ನು ಪರಿಶೀಲಿಸುವುದು ಅಗತ್ಯ.

Notification Pdf

Apply Online Link


SEO Keywords

Karnataka Prisons Department Recruitment 2026,
Karnataka Jailor Recruitment 2026,
Karnataka Warder Recruitment 2026,
Jailor Recruitment 2026 Karnataka,
Warder Recruitment 2026 Karnataka,
Karnataka Government Jobs 2026,
ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026,
ಜೈಲರ್ ನೇಮಕಾತಿ 2026,
ವಾರ್ಡರ್ ನೇಮಕಾತಿ 2026,
ಕರ್ನಾಟಕ ಸರ್ಕಾರಿ ಉದ್ಯೋಗ 2026

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

One thought on “Warder ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2026: 869 ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ”

Leave a Reply

Your email address will not be published. Required fields are marked *