ಕರ್ನಾಟಕ ಲೋಕಾಯುಕ್ತ ನೇಮಕಾತಿ – Karnataka Lokayukta Recruitment 2024 : ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇದರ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅಭ್ಯರ್ಥಿಗಳು ನವೆಂಬರ್ 29ರ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಸಂಕ್ಷಿಪ್ತವಾಗಿ ತಿಳಿಸುತ್ತೇವೆ. ನೀವೇನಾದರೂ ನಮ್ಮ ಚಾನಲ್ಲಿಗೆ ಮೊದಲ ಬಾರಿ ಬರುತ್ತಿದ್ದಾರೆ ಪ್ರತಿದಿನ ನಮ್ಮ ಗ್ರೂಪನ್ನು ಜಾಯಿನ್ ಆಗಬಹುದು.
ಕರ್ನಾಟಕ ಲೋಕಾಯುಕ್ತ ನೇಮಕಾತಿ ಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 30 ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆಕ. ಲ್ಯಾಣ ಕರ್ನಾಟಕ ಸ್ಥಳದಲ್ಲಿ ಒಟ್ಟು 14 ಹುದ್ದೆಗಳು, ಉಳಿದ ಸ್ಥಳಗಳಲ್ಲಿ ಒಟ್ಟು 16 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪಿಯುಸಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ಕರ್ನಾಟಕ ಲೋಕಾಯುಕ್ತ ನೇಮಕಾತಿ ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸಿನ ಮಿತಿಯು 38 ವರ್ಷ ಆಗಿದೆ. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲಾವಕಾಶವನ್ನು ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಕೆಟಗರಿ 2a 2b 3a 3 ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ಓದಬಹುದು.
Karnataka Lokayukta Recruitment ಗೆ ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಇನ್ನುಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಸರಕಾರಿ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ನೇರ ಸಂದರ್ಶನವನ್ನು ಮಾಡಿ ಸೂಕ್ತ ಅಭ್ಯರ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಲೋಕಾಯುಕ್ತ ನೇಮಕಾತಿ 2024 ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು : Karnataka Lokayukta Recruitment Apply Online
- ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಲೋಕಾಯುಕ್ತ ನೇಮಕಾತಿ ಅಧಿಸೂಚನೆಯ ಅಧಿಕೃತ ಲಿಂಕನ್ನು ಓಪನ್ ಮಾಡಿ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳು ಶೈಕ್ಷಣಿಕ ಅರ್ಹತೆ ಅನುಭವದ ಮಾಹಿತಿಯನ್ನು ಭರ್ತಿ ಮಾಡಬೇಕು.
- ನಂತರ ಬೇಕಾಗಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಕೊನೆಯದಾಗಿ ಸಲ್ಲಿಸಿದ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಮುಂದಿನ ಹಂತದಲ್ಲಿ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಪ್ರಿಂಟ್ ಔಟ್ ತೆಗೆದ ನಂತರ ಕೊನೆ ಹಂತದಲ್ಲಿ ಅರ್ಜಿಯನ್ನು ಸಬ್ಮಿಟ್ ಮಾಡಿ ಅರ್ಜಿ ನಮೂನೆ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 29 ಆಗಿರುತ್ತದೆ ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ನವೆಂಬರ್ 30 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification pdf : 16-Clerk-and-Typist-RPC-Posts-Advt-Details-Karnataka-Lokayukta (1)
Apply link : https://lokayukta.karnataka.gov.in/onlinerecruitment/ctr/home.php
News Orginal source : Karnataka Lokayukta notification