KLA ನೇಮಕಾತಿ ಕರ್ನಾಟಕ – KLA recruitment Karnataka – ಕರ್ನಾಟಕ ವಿಧಾನಸಭೆ ಕೆಎಲ್ಎ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಕರ್ನಾಟಕ ಸ್ಥಳದಲ್ಲಿ ದಲಾಯತ್ ವರದಿಗಾರರು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 25 ಆಗಿರುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಹುದ್ದೆಗಳ ಸಂಖ್ಯೆ 37 ಆಗಿರುತ್ತದೆ.
ಕರ್ನಾಟಕ ವಿಧಾನಸಭೆ ಕೆಎಲ್ಎ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ವರದಿಗಾರರು, ಕಂಪ್ಯೂಟರ್ ಆಪರೇಟರ್, ದಲಾಯತ್ ಜೂನಿಯರ್ ಪ್ರೋಗ್ರಾಮರ್, ಕಿರಿಯ ಸಹಾಯಕ, ಗ್ರಂಥಾಲಯ ಸಹಾಯಕ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು. ಹುದ್ದೆಗಳನ್ನುಸರ ವಿದ್ಯಾಭ್ಯಾಸದ ಹೊಂದಿರಬೇಕು. ಎಸ್ ಎಸ್ ಎಲ್ ಸಿ, ಐ ಟಿ ಐ, ಪದವಿ ಬಿಸಿಎ ಬಿಎಸ್ಸಿ ಶಿಕ್ಷಣವನ್ನು ಹೊಂದಿರಬೇಕಾಗಿರುತ್ತದೆ. ಹುದ್ದೆಗಳ ಅನುಸಾರ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.

ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ತುಂಬಿರಬೇಕು. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಜಾತಿಗಳ ಅನುಸಾರವಾಗಿ ವಯೋಮಿತಿಯದ್ದು ಸಡಿಲಿಕೆಯನ್ನು ನೀಡಲಾಗಿದೆ. ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ಕಾಣಬಹುದು. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 200 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಭಾರತೀಯ ಪೋಸ್ಟಲ್ ಆರ್ಡರ್ ಪ್ರಕಾರ ಪಾವತಿಯನ್ನು ಮಾಡಬಹುವುದು. ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳನ್ನು ಅನುಸಾರ ವೇತನವನ್ನು ನೀಡಲಾಗುತ್ತದೆ. ಕನಿಷ್ಠ 29,000 ದಿಂದ ಗರಿಷ್ಠ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳ ಅನುಸಾರ ಇರುವ ವೇತನದ ಮಾಹಿತಿಯನ್ನು ಅಧಿಸೂಚನೆಯಲ್ಲಿ ಕಾಣಬಹುದು. ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಪೋಸ್ಟ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಡೌನ್ಲೋಡ್ ಮಾಡಿ ಬರ್ತಿ ಮಾಡಿದ ನಂತರ ಬೇಕಾಗಿರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು ಕರ್ನಾಟಕ ವಿಧಾನಸಭೆ ಸಚಿವಾಲಯ ಅಂಚೆ ಪೆಟ್ಟಿಗೆ ಸಂಖ್ಯೆ 5074 ಒಂದನೇ ಮಹಡಿ ವಿಧಾನಸೌಧ ಬೆಂಗಳೂರು 560001 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ. ಅಭ್ಯರ್ಥಿಗಳು ಪೋಸ್ಟ್ ಮೂಲಕ ಕಳುಹಿಸುವಾಗ ಬೇಕಾಗಿರುವಾಗತ್ಯ ದಾಖಲೆಗಳನ್ನು ಕಳುಹಿಸಬೇಕಾಗುತ್ತದೆ.
ಸಂಸ್ಥೆಯು ನೀಡಿರುವ ಮಾಹಿತಿ ಪ್ರಕಾರ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 25 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಈ ಮೇಲೆ ನೀಡಿರುವ ಮಾಹಿತಿಯಲ್ಲಿ ಯಾವುದೇ ಗೊಂದಲವಿದ್ದರೆ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.
ಆಯುಷ್ ಇಲಾಖೆ ನೇಮಕಾತಿ – Ayush Department recruitment Karnataka
ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ ಸೈಟ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಮ್ಮ ವೆಬ್ ಸೈಟ್ ನಲ್ಲಿ ಪ್ರಕಟವಾಗುವ ಎಲ್ಲಾ ಸುದ್ದಿಗಳು ನಿಖರವಾಗಿರುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲವಿದ್ದರೆ ಈ ಇಮೇಲ್ ಮೂಲಕ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ ಸೈಟ್ ನಲ್ಲಿ ನಾವು ಪ್ರತಿ ದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು ಸ್ಕಾಲರ್ಶಿಪ್ ಗಳು ಶಿಕ್ಷಣಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಬ್ಲಿಶ್ ಮಾಡುತ್ತೇವೆ. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಈ ಲೇಖನ ಓದಕ್ಕಾಗಿ ಧನ್ಯವಾದಗಳು.
Notification PDF : Reporter-Dalayat-Posts-Advt-Details-KLA (1) (1)
News orginal source : KLA
