ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೇಂದ್ರ ಸರಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಖಾಲಿ ಇರುವ ಕೆಲವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಿರುತ್ತದೆ. ಸಂಸ್ಥೆಯು ಪ್ರಕಟ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಭಾರತದ ವಿವಿಧ ಸ್ಥಳಗಳಲ್ಲಿ ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ದಿ ಎಂಪವರ್ ಮೆಂಟ್ ಆಫ್ ಪರ್ಸನ್ ವಿತ್ ಇಂಟಲಾಚುಯಲ್ ಡಿಸೆಬಿಲಿಟಿ ಅಡಿಯಲ್ಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳನ್ನು ನಿಗದಿತ ತಾತ್ಕಾಲಿಕ ಸಮಯಕ್ಕೆ ನೇಮಕಾತಿ ಮಾಡಲಾಗುತ್ತದೆ. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಈ ಲೇಖನದಲ್ಲಿ ನಾವು ಸಂಕ್ಷಿಪ್ತವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ರೀತಿ, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಇದರ ಸಂಕ್ಷಿಪ್ತ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ನೋಡಿ ಈ ಮಾಹಿತಿ ನಿಮಗೆ ಉಪಯುಕ್ತವಾಗಬಹುದು.
ಪ್ರಮುಖ ಹುದ್ದೆಗಳ ಮಾಹಿತಿಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಅಕೌಂಟೆಂಟ್ ಅಸಿಸ್ಟೆಂಟ್ ಪ್ರೊಫೆಸರ್ ಲೆಕ್ಚರರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 42 ಆಗಿರುತ್ತದೆ. ಈ 42 ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಗೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿ :
ಸಂಸ್ಥೆಯ ಅಧಿಕೃತ ಅಧಿ ಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ ಅಭ್ಯರ್ಥಿಗಳಿಗೆ ಮಾಸಿಕ 50,000 ದಿಂದ 75,000 ವರೆಗೆ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಸಾಮರ್ಥ್ಯ ಮತ್ತು ಹುದ್ದೆಗಳನ್ನು ಸಾರವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ವೇತನದ ಜೊತೆ ಇತರ ಸೌಲಭ್ಯ ಕೂಡ ದೊರಕಲಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಪಿಯುಸಿ ಪದವಿ ಸ್ನಾತಕೋತರ ಪದವಿ ಐಟಿಐ ಡಿಪ್ಲೋಮೋ ಬಿಇ ನರ್ಸಿಂಗ್ ಫಾರ್ಮಿಸಿ ಮುಂತಾದ ವಿದ್ಯಾಭ್ಯಾಸವನ್ನು ಹೊಂದಿರಬೇಕು. ಹುದ್ದೆಗಳನ್ನುಸರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪಟ್ಟಿ ಮಾಡಲಾಗಿದೆ ಅಭ್ಯರ್ಥಿಗಳು ಆ ಪಟ್ಟಿಯನ್ನು ಓದಿಯೇ ನಂತರವೇ ಅರ್ಜಿ ಸಲ್ಲಿಸಿ.
ಅರ್ಜಿ ಶುಲ್ಕದ ಮಾಹಿತಿಗಳು :
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಅಂದರೆ ಸಾಮಾನ್ಯ ಒಬಿಸಿ ಅಭ್ಯರ್ಥಿಗಳಿಗೆ ಸರ್ಕಾರಿ ಅರ್ಜಿ ಶುಲ್ಕ 500 ರೂಪಾಯಿಗಳು ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರವು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಈ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಆಗಿದೆ ಮತ್ತು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 56 ವರ್ಷ ಆಗಿದೆ. ಈ ವಯಸ್ಸಿನ ಮಿತಿ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ಅನುಸಾರವಾಗಿ ವಯಸ್ಸಿನ ಮಿತಿಯ ಪಟ್ಟಿಯನ್ನು ಅಧಿ ಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ವಿಧಾನ :
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪಿಡಿಎಫ್ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣ ಓದಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು. ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯಲ್ಲಿ ಇತ್ತೀಚಿನ ಫೋಟೋ ವಿದ್ಯಾಭ್ಯಾಸ ಅನುಭವ ಮತ್ತು ಇನ್ನಿತರ ಅಗತ್ಯ ಮಾಹಿತಿಗಳನ್ನು ಕೇಳಲಾಗುತ್ತದೆ. ಈ ಎಲ್ಲಾ ಮಾಹಿತಿಗಳನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಬೇಕು.
- ಅರ್ಜಿ ನಮೂನೆ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಅರ್ಜಿ ನಮೂನೆಯ ಜೊತೆ ಬೇಕಾಗಿರುವ ವಿದ್ಯಾಭ್ಯಾಸ ನಿಮ್ಮ ಫೋಟೋ ಅನುಭವ ಮತ್ತು ಬೇಕಾಗಿರುವ ಅಗತ್ಯ ದಾಖಲೆಗಳನ್ನು ಅರ್ಜಿ ನಮೂನೆಯ ಜೊತೆ ಲಗತ್ತಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಪೋಸ್ಟ್ ಮೂಲಕ ಕಳುಹಿಸಬೇಕಾದ ವಿಳಾಸ ಇಲ್ಲಿದೆ ನೋಡಿ ದ ಡೈರೆಕ್ಟರ್ ಎನ್ಐಇಪಿಐ ಡಿ Manovikasnagar Seccundarbad 500009. ಈ ವಿಳಾಸಕ್ಕೆ ಅಭ್ಯರ್ಥಿಗಳು ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಈ ಮೇಲಿನ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜೂನ್ 19 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರ ಗಮನಕ್ಕೆ :
ಸಮಾಜ ಕಲ್ಯಾಣ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಮಾತ್ರ ಅವಕಾಶ ಇರುತ್ತದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಸ್ವತಃ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ ಸಂಸ್ಥೆಯು ನಿಗದಿಪಡಿಸಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಅಂತ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಕೇವಲ ನಿಜ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ ನಮಗೂ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಯಾವುದೇ ಮಾಹಿತಿ ಕೊರತೆ ಆದಲ್ಲಿ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ನಾವು ಪ್ರತಿದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಇಲಾಖೆಗಳ ಾಬ್ ಅಪ್ಡೇಟ್ ಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
News orginal source : https://www.niepid.nic.in/emp_012024.php
