ರಾಷ್ಟ್ರೀಯ ತನಿಕಾದಳ ನೇಮಕಾತಿ – NIA recruitment 2024
ರಾಷ್ಟ್ರೀಯ ತನಿಕಾದಳ ಎನ್ಐಎ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಭಾರತದ ವಿವಿಧ ಸ್ಥಳಗಳಲ್ಲಿ ಸೀನಿಯರ್ ಪಬ್ಲಿಕ್ ಪ್ರೋಸಿಕ್ಯೂಟರ್ ಮತ್ತು ಪಬ್ಲಿಕ್ ಕ್ಲಾಸ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿ, ವಯಸ್ಸಿನ ಮಿತಿ, ವೇತನದ ಮಾಹಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ರೀತಿಯನ್ನು ಸಂಪೂರ್ಣವಾಗಿ ಹೇಳುತ್ತೇವೆ ಆದರಿಂದ ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು ಐದು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಸೀನಿಯರ್ ಪಬ್ಲಿಕ್ ಪ್ರೋಸಿಕುಟರ್ ಒಟ್ಟು ಮೂರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಪಬ್ಲಿಕ್ ಪ್ರಾಜೆಕ್ಟರ್ ಒಟ್ಟು 2 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಅಧಿಕೃತ ಮಾಹಿತಿಯ ಪ್ರಕಾರ ಸೀನಿಯರ್ ಪಬ್ಲಿಕ್ ಪ್ರೊಸಿಕ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸತ್ವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ಇರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವ ಪಬ್ಲಿಕ್ ಪ್ರೋಸಿಕ್ಯೂಟರ್ ಹುದ್ದೆಗಳಿಗೆ ಗರಿಷ್ಠ 56 ವರ್ಷ ವಯಸ್ಸಿನ ಮಿತಿ ಇರುತ್ತದೆ. ವಯಸ್ಸಿನ ಮಿತಿಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಬಹುದು.
ಬೇಕಾಗಿರುವ ವಿದ್ಯಾಭ್ಯಾಸದ ಮಾಹಿತಿಗಳು :
ಮೊದಲಿಗೆ ಸೀನಿಯರ್ ಪಬ್ಲಿಕ್ಸಿ ಪ್ರಾಕ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬ್ಯಾಚುಲರ್ ಡಿಗ್ರಿ ಇನ್ ಲಾ ಶಿಕ್ಷಣವನ್ನು ಪಡೆದಿರಬೇಕು ಮತ್ತು ಇದರ ಜೊತೆ ಎಂಟು ವರ್ಷಗಳ ಅನುಭವ ಹೊಂದಿರಬೇಕು. ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಪಡೆಯುತ್ತಾರೆ. ಪಬ್ಲಿಕ್ ಪ್ರೊಸಿಕ್ಯೂಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬ್ಯಾಚುಲರ್ ಡಿಗ್ರಿ ಇಲ್ಲ ಶಿಕ್ಷಣವನ್ನು ಪಡೆದಿರಬೇಕು. ಇದರ ಜೊತೆ ಐದು ವರ್ಷಗಳ ಅನುಭವವನ್ನು ಹೊಂದಿರಬೇಕಾಗುತ್ತದೆ.
ವೇತನದ ಮಾಹಿತಿಗಳು :
ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ೬೭೦೦ ದಿಂದ ವೇತನವು ಪ್ರಾರಂಭವಾಗುತ್ತದೆ. ಇನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56 ಸಾವಿರದಿಂದ ವೇತನವನ್ನು ನೀಡಲಾಗುತ್ತದೆ. ವೇತನದ ಸಂಪೂರ್ಣ ಮಾಹಿತಿಯನ್ನು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ರೀತಿ :
- ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
- ಅಭ್ಯರ್ಥಿಗಳು ಮೊದಲಿಗೆ ನೋಟಿಫಿಕೇಶನ್ ಓದಿದ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಗಳ ವೈಯಕ್ತಿಕ ಮಾಹಿತಿಗಳು ಶೈಕ್ಷಣಿಕ ಮಾಹಿತಿಗಳು ಅನುಭವದ ಮಾಹಿತಿಗಳನ್ನು ಕೇಳಲಾಗುತ್ತದೆ. ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ನಂತರ ಕೊನೆಯಲ್ಲಿ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ವಿಳಾಸ ಎಸ್ ಪಿ ಎನ್ ಐ ಎ ಎಚ್ ಓ ಅಪೋಸಿಟ್ ಸಿಜಿಯೋ ಕಾಂಪ್ಲೆಕ್ಸ್ ಲೋಧಿ ರೋಡ್ ಡೆಲ್ಲಿ 110003 ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಸಂಸ್ಥೆಯು ಮೇ 24ರಂದು ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿದೆ. ಈ ದಿನಾಂಕದಿಂದ 45 ದಿನದ ವರೆಗೆ ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ದಿನಾಂಕದ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಕೊನೆಯ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳ ಗಮನಕ್ಕೆ :
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಯಾವುದೇ ತೊಂದರೆಗಳ ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
- ಸಂಸ್ಥೆಯು ಅಧಿಕೃತ ನೋಟಿಫಿಕೇಶನ್ ಅಲ್ಲಿ ಹೇಳಿದಂತೆ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಈ ಮಾಹಿತಿಯನ್ನು ಗಮನದಲ್ಲಿಡಿ.
- ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಭೇಟಿ ನೀಡಿ ಡೌನ್ಲೋಡ್ ಮಾಡಬಹುದು. ನಂತರ ಪ್ರಿಂಟ್ ಔಟ್ ಅನ್ನು ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿಲ್ಲ. ಆದ್ದರಿಂದ ಕಡ್ಡಾಯವಾಗಿ ಆಫ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ ನಂತರವೇ ಅರ್ಜಿಯನ್ನು ಸಲ್ಲಿಸಿ. ವೆರಿಫಿಕೇಶನ್ ಮಾಡುವ ಸಂದರ್ಭದಲ್ಲಿ ಯಾವುದೇ ಮಾಹಿತಿಗಳು ತಪ್ಪಾಗಿದ್ದರೆ ಅಂತಹ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ ಇದನ್ನು ಗಮನದಲ್ಲಿಡಿ.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯಲ್ಲಿ ಅಭ್ಯರ್ಥಿಯ ಹೆಸರು ಜನ್ಮ ದಿನಾಂಕ ವಿದ್ಯಾಭ್ಯಾಸದ ಮಾಹಿತಿ ತಮ್ಮ ಅನುಭವದ ಮಾಹಿತಿ ತಮ್ಮ ವಿಳಾಸ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ.
- ಅಭ್ಯರ್ಥಿಗಳು ರಿಸರ್ವೇಶನ್ ಪಡೆಯಬೇಕಾದರೆ ಕೇಳಿರುವಾಗ ಅಗತ್ಯ ಜಾತಿ ಆದಾಯ ಸರ್ಟಿಫಿಕೇಟ್ ಅನ್ನು ನೀಡಬೇಕಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ರಾಜ್ಯ ಸರ್ಕಾರ ಮತ್ತು ಭಾರತ ಸರ್ಕಾರ ಬಿಡುಗಡೆ ಮಾಡುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಖರವಾದ ನಿಜ ಸುದ್ದಿಗಳನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪ್ರಕಟ ಮಾಡುತ್ತೇವೆ.
ನಮ್ಮ ವೆಬ್ ಸೈಟ್ ನಲ್ಲಿ ಪ್ರತಿದಿನ ರಾಜ ಸರ್ಕಾರಗಳ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
