ಕೇಂದ್ರ ಗೃಹ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಬಹುದು – NKB recruitment

ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ ಗ್ರಹ ಇಲಾಖೆಯ ಅಡಿಯಲ್ಲಿರುವ ನರ್ಕೋನಿಕ್ಸ್ ಕಂಟ್ರೋಲ್ ಬೀರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಸರ್ವ ಲೆನ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 30ರವರೆಗೆ ನೀಡಲಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ರೀತಿ, ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.

ಹುದ್ದೆಗಳ ವಿವರಗಳು :

ಕೇಂದ್ರ ಸರ್ಕಾರದ ಗ್ರಾಹಿ ಇಲಾಖೆಯ ಅಧೀನದಲ್ಲಿರುವ ನರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಸರ್ವಿಲೆನ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 18 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಆಯ್ಕೆಯಾದ ಅಭ್ಯರ್ಥಿಗಳ ವೇತನದ ವಿವರಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಕನಿಷ್ಠ 25,000 ದಿಂದ ಗರಿಷ್ಠ 81ವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಜೊತೆ ಅಭ್ಯರ್ಥಿಗಳಿಗೆ ವಿವಿಧ ಸೌಲಭ್ಯಗಳು ದೊರೆಯುತ್ತದೆ. ಮನೆ ಬಾಡಿಗೆ ಮುಂತಾದ ಸೌಲಭ್ಯಗಳು ದೊರೆಯುತ್ತದೆ. ಇದರ ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆ :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಿಸಿ ದ ಇಲಾಖೆಯಲ್ಲಿ ಕನಿಷ್ಠ 5 ವರ್ಷಗಳ ಸೇವೆಯನ್ನು ಸಲ್ಲಿಸಿರಬೇಕು. ಐದು ವರ್ಷಗಳ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು, ಇದರ ಜೊತೆ ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಸೈನ್ಸ್ ವಿಷಯದಲ್ಲಿ ಪಿಯುಸಿ ಶಿಕ್ಷಣವನ್ನು ಪಾಸ್ ಆಗಿರಬೇಕು. ಅಭ್ಯರ್ಥಿಗಳು ಈ ಎರಡು ಅರ್ಹತೆ ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು. ಕೇವಲ  ಶಿಕ್ಷಣ ಮಾಡಿದರೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ವಿದ್ಯಾಭ್ಯಾಸದ ಜೊತೆ 5 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕದ ಮಾಹಿತಿಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ಕೆಟ್ಟಗರಿಯಲ್ಲಿ ಬರುವ ಅಭ್ಯರ್ಥಿಗಳು ನಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು :

ಕೇಂದ್ರ ಸರ್ಕಾರದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 56 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದವರೆಗೆ ಮಾನ್ಯ ವಿರುತ್ತದೆ. ಆ ದಿನಾಂಕದ ಮುನ್ನ ವಯಸ್ಸು ಆಗದಿದ್ದರೆ ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುವುದಿಲ್ಲ.

ಆಯ್ಕೆ ಪ್ರಕ್ರಿಯೆಯ ಮಾಹಿತಿ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೌಶಲ್ಯ ಪರೀಕ್ಷೆ ಮಾಡಿದ ನಂತರ ಅಭ್ಯರ್ಥಿಗಳ ಅನುಭವದ ಆಧಾರದ ಮೇಲೆ ಈ ಮೇಲಿನ ಹುದ್ದೆಗಳಿಗೆ ಸೂಕ್ತವಾದ ಅಭ್ಯರ್ಥಿಗಳನ್ನು ಇಲಾಖೆಯು ಆಯ್ಕೆ ಮಾಡುತ್ತಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮಾಹಿತಿ : 

  • ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮೊದಲು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಅರ್ಜಿ ನಮೂನೆ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವಾಗ ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡಬಾರದು ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.
  • ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯಲ್ಲಿ ತಮ್ಮ ವಿಳಾಸ ಹೆಸರು ಜನ್ಮ ದಿನಾಂಕ ವಯಸ್ಸು ಮತ್ತು ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ ಅಭ್ಯರ್ಥಿಗಳು ಸರಿಯಾದ ಮಾಹಿತಿಗಳನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ಬೇಕಾಗುವಾಗ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಪೋಸ್ಟ್ ಮೂಲಕ ಕಳುಹಿಸಬೇಕು. ಪೋಸ್ಟ್ ಮೂಲಕ ಕಳುಹಿಸುವ ವಿಳಾಸವನ್ನು ಅಧಿಕೃತ ಅಧಿಸೂಚನೆಯಲ್ಲಿ ಈಗಾಗಲೇ ನೀಡಲಾಗಿದೆ ನೋಡಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :

ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗ ಸ್ಥಳಗಳು :

  • ನ್ಯೂ ಡೆಲ್ಲಿ
  • ಜಮ್ಮು
  • ಲಕ್ನೋ
  • ಮುಂಬೈ
  • ಚೆನ್ನೈ
  • ಅಹ್ಮದಾಬಾದ್
  • ಇಂದೂರು
  • ಕೊಲ್ಕತ್ತಾ
  • ಪಾರ್ಟ್ನ
  • ಕೊಚ್ಚಿನ್
  • ಗೋವಾ
  • ಹೈದರಾಬಾದ್
  • ಭುವನೇಶ್ವರ್
  • ರಾಂಚಿ
  • ಶ್ರೀನಗರ
  • ಜೈಪುರ್
  • ವಿಶಾಖಪಟ್ಟಣ
  • ಗೊರ್ಕಾಪುರ
  • ರಾಯಪುರ್

ಅರ್ಜಿ ಸಲ್ಲಿಸುವವರ ಗಮನಕ್ಕೆ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ನೀಡಿರುವ ನಿಗದಿತ್ಯ ವಿಳಾಸಕ್ಕೆ ಪೋಸ್ಟ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳ ಅರ್ಜಿ ನಮೂನೆಯಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಫೇಕ್ ಮಾಹಿತಿಯನ್ನು ಭರ್ತಿ ಮಾಡಿದ್ದರೆ ಅಂತ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ ಮತ್ತು ನೇರವಾಗಿ ರಿಜೆಕ್ಟ್ ಮಾಡಲಾಗುತ್ತದೆ.

ಅಭ್ಯರ್ಥಿಗಳು ಮೇಲೆ ನೀಡ್ಗಿರುವ ಅನುಭವವನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲಾವಕಾಶ ಇರುತ್ತದೆ. ಅನುಭವ ಇಲ್ಲದ ಅಭ್ಯರ್ಥಿಗಳ ಅರ್ಜಿ ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ರಿಜೆಕ್ಟ್ ಮಾಡಲಾಗುತ್ತದೆ. ವಿದ್ಯಾಭ್ಯಾಸ ಮತ್ತು ಬೇಕಾಗಿರುವ ನಿಗದಿತ ಅನುಭವ ಹೊಂದಿದ್ದರೆ ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.

ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಕೇವಲ ಅಧಿಕೃತ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆಯು ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಅನ್ನು ಸಂಪೂರ್ಣ ಓದಿ ನಂತರ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳು ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ದರಾಗಿರುವುದಿಲ್ಲ.

ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ ನಲ್ಲಿ ನಾವು ಪ್ರತಿದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

News orginal Source : Ministry of Home Affairs (Narcotics Control Bureau)

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *