ಹೊಸ ಮನೆಯನ್ನು ಕಟ್ಟಲು ಬಯಸುವ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಸಂತಸದ ಸುದ್ದಿ – pradn matri avaz yojane
ಡೈಲಿ ಕನ್ನಡ ನ್ಯೂಸ್ ಚಾನೆಲ್ ಗೆ ಸ್ವಾಗತ. ಕೇಂದ್ರ ಸರ್ಕಾರವು ದೇಶದಲ್ಲಿರುವ ಜನರಿಗೆ ಮತ್ತೊಂದು ಒಳ್ಳೆಯ ಸುದ್ದಿಯನ್ನು ನೀಡಿದೆ. ಹೊಸ ಮನೆಯನ್ನು ಕಟ್ಟಲು ಬಯಸುವ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಮಂತ್ರಿ ಪ್ರಧಾನಮಂತ್ರಿ ಅವಾಜ್ ಯೋಜನೆಯಿಂದ ಮನೆ ಕಟ್ಟಲು ಸಹಾಯಧನ ದೊರೆಯಲಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಈಗಾಗಲೇ ಜಾರಿಯಲ್ಲಿದೆ ಇದರಿಂದ ಹಲವಾರು ಒಡ ಕುಟುಂಬಗಳಿಗೆ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಈ ಲೇಖನದಲ್ಲಿ ನಾವು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಪ್ರಧಾನಮಂತ್ರಿಯ ಅವಾಜ್ ಯೋಜನೆ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಕುಟುಂಬಗಳಿಗೆ ಸಹಾಯವಾಗಿದೆ. ಆದರೆ ಈ ಹಿಂದೆ ಈ ಯೋಜನೆಯಡಿಯಲ್ಲಿ ಹೊಸ ಮನೆ ಕಟ್ಟಲು ಬಯಸುವ ಬಡ ಕುಟುಂಬಗಳಿಗೆ ಸರ್ಕಾರ ಕಡೆಯಿಂದ ಸಬ್ಸಿಡಿ ಅನ್ನು ನೀಡಲಾಗುತ್ತಿತ್ತು. ಈ ಸಬ್ಸಿಡಿಯ ದರವನ್ನು ಈಗ ಹೆಚ್ಚು ಮಾಡಲಾಗಿದೆ. 35 ಲಕ್ಷ ರುಪಾಯಿಯ ಮನೆ ಕಟ್ಟಲು ಬಯಸುವ ಕುಟುಂಬಗಳಿಗೆ ಸಬ್ಸಿಡಿ ಸಾಲವನ್ನು ೩೦ ಲಕ್ಷದವರೆಗೆ ಏರಿಕೆ ಮಾಡಿದ್ದಾರೆ, ಇದರಿಂದ ಮನೆ ಕಟ್ಟಲು ಬಯಸುವ ಕುಟುಂಬದವರು 20 ವರ್ಷಗಳ ಅವಧಿಗೆ ಈ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಇದರಿಂದ 2.67 ಲಕ್ಷದವರೆಗೆ ಬಡ್ಡಿ ರೂಪದಲ್ಲಿ ಸಬ್ಸಿಡಿಯನ್ನು ಸರ್ಕಾರ ನೀಡುತ್ತದೆ. ಈ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶ ಮಾತ್ರವಲ್ಲದೆ ಮೆಟ್ರೋ ನಗರದಲ್ಲಿಯೂ ಇದರ ಲಾಭವನ್ನು ಪಡೆಯಬಹುದಾಗಿದೆ.
ಈ ಸಾಲವನ್ನು ಪಡೆಯುವವರ ವಾರ್ಷಿಕ ಆದಾಯವು 18 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತವರು 12 ಲಕ್ಷ ರೂಪಾಯಿವರೆಗೆ ಗ್ರಹ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಕರ್ನಾಟಕದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ವಿಧ ಗ್ಯಾರಂಟಿಗಳನ್ನು ಘೋಷಿಸಿದೆ ಇದರ ಲಾಭವನ್ನು ರಾಜ್ಯದ ಜನರು ಪಡೆಯುತ್ತಿದ್ದಾರೆ. ಇದರ ನಡುವೆ ಕೇಂದ್ರ ಸರ್ಕಾರವು ನರೇಂದ್ರ ಮೋದಿಯ ನೇತೃತ್ವದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರಧಾನಮಂತ್ರಿ ಅವಾಸ್ ಯೋಜನೆಯ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಮೊದಲಿಗೆ ಈ ಯೋಜನೆಯನ್ನು 2018ರಲ್ಲಿ ಜಾರಿಗೆ ತರಲಾಗಿತ್ತು. ಈ ಯೋಜನೆಯ ಮುಖ್ಯ ಉದ್ದೇಶ ಬಡ ಜನರಿಗೆ ತಮ್ಮ ಸ್ವಂತ ಮನೆಯನ್ನು ಕಟ್ಟಲು ಸರ್ಕಾರ ಕಡೆಯಿಂದ ಸಹಾಯಧನ ನೀಡುವುದಾಗಿತ್ತು. ಈ ಯೋಜನೆಯಿಂದ ಈಗಾಗಲೇ ದೇಶದಾದ್ಯಂತ ಒಟ್ಟು 20 ಮಿಲಿಯನ್ ಮನೆಗಳನ್ನು ಕಟ್ಟಲಾಗಿದೆ. ಈ ಯೋಜನೆ ಬಂದ ನಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಜನರಿಗೆ ತುಂಬಾ ಅನುಕೂಲವಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸುತ್ತೇವೆ. ಅದಕ್ಕೂ ಮೊದಲು ನೀವೇನಾದರೂ ನಮ್ಮ ವೆಬ್ ಸೈಟಿಗೆ ಮೊದಲ ಬಾರಿ ಬರುತ್ತಿದ್ದರೆ ಕೊನೆಯವರೆಗೆ ಓದಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಮೊದಲ ಬಾರಿ ಬರುತ್ತಿದ್ದಾರೆ ರಿಜಿಸ್ಟರ್ ಬಟನ್ ಅನ್ನು ಒತ್ತುವ ಮೂಲಕ ತಮ್ಮ ಖಾತೆಯನ್ನು ಓಪನ್ ಮಾಡಬೇಕು.
- ನಂತರ ಲಾಗಿನ್ ಬಟನ್ ಅನ್ನು ಒತ್ತುವ ಮೂಲಕ ಲಾಗಿನ್ ಆಗಬೇಕು.
- ನಂತರ ನಿಮಗೆ ಪ್ರಧಾನಮಂತ್ರಿ ಅವಾಸ್ ಯೋಜನೆ ಆನ್ಲೈನ್ ಅಪ್ಲೈ ಬಟನ್ ಕಾಣುತ್ತದೆ
- ಅಲ್ಲಿ ಕ್ಲಿಕ್ ಮಾಡಿ ಕೇಳಿರುವ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು.
- ಎಲ್ಲಾ ಅಗತ್ಯ ಮಾಹಿತಿಗಳನ್ನು ನೀಡಿದ ನಂತರ ಕೊನೆಯಲ್ಲಿರುವ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ಈ ಯೋಜನೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಾವು ನೀಡಿದ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ನೋಡಿ ಅರ್ಜಿಯನ್ನು ಸಲ್ಲಿಸಿ.
ಪ್ರಧಾನಮಂತ್ರಿಯ ಅವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು :
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಬಳಿ ತಮ್ಮ ಆಧಾರ್ ಕಾರ್ಡ್ ಹೊಂದಿರಬೇಕು ತಮ್ಮ ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.
- ಇತ್ತೀಚೆಗೆ ತೆಗೆದ ಕಲರ್ ಪಾಸ್ಪೋರ್ಟ್ ಸೈಜ್ ಫೋಟೋವನ್ನು ಹೊಂದಿರಬೇಕು. ಅಪ್ಲೈ ಮಾಡುವಾಗ ಫೋಟೋವನ್ನು ಅಪ್ಲೋಡ್ ಮಾಡಬೇಕು.
- ಜಾಬ್ ಕಾರ್ಡ್ ಮತ್ತು ಸ್ವಚ್ಛ ಭಾರತ್ ಮಿಷನ್ ನೊಂದಣಿ ಸಂಖ್ಯೆಯನ್ನು ನೀಡಬೇಕಾಗುತ್ತದೆ.
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್ ನ ಫೋಟೋ ಬೇಕಾಗುತ್ತದೆ.
- ತಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಬೇಕಾಗುತ್ತದೆ.
- ಮುಖ್ಯವಾಗಿ ಅರ್ಜಿ ಸಲ್ಲಿಸುವ ಅವರ ಆದಾಯ ಪ್ರಮಾಣ ಪತ್ರ ಸರ್ಟಿಫಿಕೇಟ್ ಬೇಕಾಗುತ್ತದೆ. ಈ ಮೇಲೆ ನೀಡಿರುವ ದಾಖಲೆಗಳು ಇದ್ದರೆ ಮಾತ್ರ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅಭ್ಯರ್ಥಿಗಳ ಅರ್ಹತೆಯ ಮಾಹಿತಿಗಳು :
- ಪ್ರಧಾನ ಮಂತ್ರಿ ಅವಾಜ್ ಯೋಜನೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. 18 ವರ್ಷ ತುಂಬಿದ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ನಿವಾಸಿಯಾಗಿರಬೇಕು ಈಗ ನಿವಾಸ ಹೊಂದಿರುವ ಯಾವುದಾದರೂ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.
- ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸುವವರ ವಾರ್ಷಿಕ ಆದಾಯವು 3 ಲಕ್ಷದಿಂದ ಆರು ಲಕ್ಷದ ನಡುವೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ. ಈ ಆದಾಯ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವವರ ಹೆಸರು ಪಡಿತರ ಚೀಟಿ ಬಿಪಿಎಲ್ ಪಟ್ಟಿಯಲ್ಲಿದ್ದರೆ ಮಾತ್ರ ಅರ್ಜಿ ಸಲ್ಲಿಸಲಾವಕಾಶವಿದೆ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಇತರರು ಅಲ್ಪಸಂಖ್ಯಾತರು ಈ ಯೋಜನೆ ಲಾಭವನ್ನು ಪಡೆಯಬಹುದಾಗಿದೆ.
- ಈ ಮೇಲೆ ನೀಡಿರುವ ಅರ್ಹತೆಗಳು ಹೊಂದಿದ್ದರೆ ಮಾತ್ರ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅಭ್ಯರ್ಥಿಗಳು ತಮ್ಮ ಮೊಬೈಲ್ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ಅರ್ಜಿ ಸಲ್ಲಿಸಲು ಗೊತ್ತಿಲ್ಲವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಿದರೆ ಹೆಲ್ಪ್ಲೈನ್ ನಂಬರ್ ಗೆ ಕಾಂಟಾಕ್ಟ್ ಮಾಡಬಹುದು. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಎಲ್ಲಾ ಅಧಿಕೃತ ಮಾಹಿತಿಗಳನ್ನು ನೀಡಬೇಕು. ಯಾವುದೇ ತಪ್ಪು ಮಾಹಿತಿಗಳನ್ನು ನೀಡಿದರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಆದ್ದರಿಂದ ಅರ್ಜಿ ಸಲ್ಲಿಸುವಾಗ ನೀವು ನೀಡಿರುವ ಎಲ್ಲಾ ಮಾಹಿತಿಗಳು ಸರಿ ಇದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಸರಕಾರ ನೀಡಿರುವ ಹೊಸ ಮಾಹಿತಿಯಂತೆ ಈ ಯೋಜನೆಯನ್ನು ಈ ವರ್ಷದ ಕೊನೆಯವರೆಗೆ ವಿಸ್ತಾರ ಮಾಡಲಾಗಿದೆ ಈ ಸಮಯದ ಒಳಗೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಇದರ ಲಾಭವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಮೊದಲಿಗೆ ವೈಯಕ್ತಿಕ ವಿವರಗಳನ್ನು ನೀಡಬೇಕಾಗುತ್ತದೆ. ನಂತರ ಬ್ಯಾಂಕ್ ಖಾತೆ ಪ್ರಮುಖ ವಿವರಗಳು ಮತ್ತು ಸಂಬಂಧಪಟ್ಟ ಕಚೇರಿಯ ವಿವರಗಳನ್ನು ನೀಡಿ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಂದು ಬಾರಿ ಅರ್ಜಿ ಸಲ್ಲಿಸಿದ್ದಾರೆ ನಂತರ ರೆಫರೆನ್ಸ್ ನಂಬರ್ ಮೂಲಕ ತಮ್ಮ ಅರ್ಜಿಯನ್ನು ಟ್ರ್ಯಾಕ್ ಮಾಡಬಹುದಾಗಿದೆ. ವೈಯಕ್ತಿಕ ವಿವರ ಭಾಗಗಳಲ್ಲಿ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆ ಲಿಂಗ ಹೆಸರು ಸಲ್ಲಿಸಬೇಕಾಗುತ್ತದೆ ನಂತರ ಆಧಾರ್ ಸಂಖ್ಯೆಯನ್ನು ನಮೂದಿಸಿ ಆದರನ್ನ ಅಪ್ಲೋಡ್ ಮಾಡಲು ಇರುತ್ತದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕುವುದು ಹೇಗೆ ?
ಮೊದಲಿಗೆ ಅಧಿಕೃತ ವೆಬ್ ಸೈಟಿಗೆ ಭೇಟಿಯನ್ನು ನೀಡಬೇಕು. ನಂತರ ಸರ್ಚ್ ಬೆನಿಫಿಶಿಯರಿ ಬಟ್ಟೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯನ್ನು ಭರ್ತಿ ಮಾಡಬೇಕು. ನಂತರ ಸಬ್ಮಿಟ್ ಬಟನ್ ಅನ್ನು ಒತ್ತುವಾಗ ನಿಮಗೆ ಅರ್ಜಿಯ ಸ್ಟೇಟಸ್ ಕಾಣುತ್ತದೆ.
ಆಫ್ಲೈನ್ ಮೂಲಕ ಯೋಜನೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲಾವಕಾಶ ನೀಡಲಾಗಿದೆ. ಆಫ್ ಲೈನಲ್ಲೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಫ್ ಲೈನ್ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಯೋಜನೆ ಅಡಿಯಲ್ಲಿ ಇರುವ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ?
ಪ್ರಧಾನ ಮಂತ್ರಿ ಅವಾಸ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 2024 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಾವು ಈ ಲೇಖನದಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನದಲ್ಲಿ ನಾವು ಈ ಯೋಜನೆಯ ಕುರಿತು ಸಂಕ್ಷಿಪ್ತವಾಗಿ ತಿಳಿಸಿದ್ದೇವೆ. ಅರ್ಜಿ ಸಲ್ಲಿಸುವುದು ಹೇಗೆ ಬೇಕಾಗಿರುವ ಅರ್ಹತೆಗಳು ಮುಂತಾದ ಮಾಹಿತಿಗಳನ್ನು ತಿಳಿಸಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ಈ ಲೇಖನವನ್ನು ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ.
ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ನಾವು ನಿಖರವಾದ ಮತ್ತು ಸತ್ಯ ಮಾಹಿತಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುವುದಿಲ್ಲ. ನಾವು ಸರಕಾರ ಬಿಡುಗಡೆ ಮಾಡಿರುವ ಅಧಿ ಸೂಚನೆಯ ಮಾಹಿತಿಗಳನ್ನು ಮಾತ್ರ ನೀಡುವುದು. ನಮಗೂ ಸರ್ಕಾರ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ಇದ ಆದರಿಂದ ಓದುಗರು ಗಮನದಲ್ಲಿಟ್ಟು ಓದಿ. ನಮ್ಮ ವೆಬ್ಸೈಟ್ನಲ್ಲಿ ಹೊಸ ಸರ್ಕಾರಿ ಯೋಜನೆಗಳು ಸರ್ಕಾರಿ ನೇಮಕಾತಿಗಳು ಮತ್ತು ಇತರ ಸುದ್ದಿಗಳನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ telegram ಗ್ರೂಪನ್ನು ಕೂಡ ಜಾಯಿನ್ ಆಗಬಹುದು ಧನ್ಯವಾದಗಳು.
