ರೈಲ್ ವಿಕಾಸ್ ನಿಗಮ್ ನೇಮಕಾತಿ, ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Rail vikas recruitment 2024

ಕೇಂದ್ರ ಸರ್ಕಾರದ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಸಂಸ್ಥೆಗೆ ಜನರಲ್ ಮ್ಯಾನೇಜರ್ ಮತ್ತು ಜಾಯಿನ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ನಮೂನೆ ಭರ್ತಿ ಮಾಡಬಹುದು. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಕನಿಷ್ಠ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿಯ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ರೀತಿಯನ್ನು ಹೇಳುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.

ಖಾಲಿ ಇರುವ ಹುದ್ದೆಗಳ ವಿವರಗಳು :

  • ಅಡಿಷನಲ್ ಜನರಲ್ ಮ್ಯಾನೇಜರ್ ಮತ್ತು ಜಾಯಿಂಟ್ ಜನರಲ್ ಮ್ಯಾನೇಜರ್ ಸಿವಿಲ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳ ಸಂಖ್ಯೆ ಒಂದು ಆಗಿರುತ್ತದೆ.
  • ಚೀಫ್ ಪ್ರೋಜೆಟ್ ಮ್ಯಾನೇಜರ್ ಸಿವಿಲ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳ ಒಟ್ಟು ಸಂಖ್ಯೆ ಒಂದು ಆಗಿರುತ್ತದೆ.

ವೇತನದ ಮಾಹಿತಿಗಳು :

  • ಅಡಿಷನಲ್ ಜನರಲ್ ಮ್ಯಾನೇಜರ್ ಮತ್ತು ಜಾಯಿಂಟ್ ಜನರಲ್ ಮ್ಯಾನೇಜರ್ ಸಿವಿಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ.
  • ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಸಿವಿಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ಲಕ್ಷದಿಂದ ಎರಡುವರೆ ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯ ಮಾಹಿತಿಗಳು :

ಅಡಿಷನಲ್ ಜನರಲ್ ಮ್ಯಾನೇಜರ್ ಮತ್ತು ಜಾಯಿಂಟ್ ಜನರಲ್ ಮ್ಯಾನೇಜರ್ ಸಿವಿಲ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇನ್ಫಾಸ್ಟ್ರಕ್ಚರ್ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಅಲ್ಲಿ ಅನುಭವವನ್ನು ಹೊಂದಿರಬೇಕು. ಈ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ಆಗಿರಬೇಕು.

ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಸಿವಿಲ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೆಟ್ರೋ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಅಲ್ಲಿ ಅನುಭವವನ್ನು ಹೊಂದಿರಬೇಕು. ಈ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಅರ್ಜಿ ಸಲ್ಲಿಸುವ ಅವರ ಗರಿಷ್ಠ ವಯಸ್ಸು 58 ವರ್ಷ ಆಗಿರಬೇಕು.

ಆಯ್ಕೆ ಪ್ರಕ್ರಿಯೆ ಮಾಹಿತಿಗಳು :

ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆ ಅನುಭವ ಸ್ಟೆಬಿಲಿಟಿ ಮುಂತಾದ ಅಂಶಗಳನ್ನು ಪರಿಗಣಿಸಿ ಈ ಮೇಲಿನ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ಅರ್ಜಿ ಸಲ್ಲಿಸುವ ಕ್ರಮಗಳು :

  • ಈ ಮೇಲೆ ನೀಡಿರುವ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಈ ಮೇಲಿನ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹರಿದ್ದರೆ ಅರ್ಜಿ ನಮೂನೆಯನ್ನು ಮಾಡಿ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಮತ್ತು ದಾಖಲೆಗಳನ್ನು ನೀಡಬೇಕು. ಅರ್ಜಿ ಸಲ್ಲಿಸುವ ಯಾವುದೇ ತಪ್ಪುಗಳನ್ನು ಮಾಡಬಾರದು.
  • ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವಂತೆ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳ ಜೊತೆ ಸಂಸ್ಥೆಯಲ್ಲಿ ನೀಡಲಾಗಿರುವ ಇಮೇಲ್ ವಿಳಾಸಕ್ಕೆ ಕಳಿಸಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಮುಖ್ಯವಾಗಿ ಹುದ್ದೆಗಳ ಅನುಸಾರ ಬೇಕಾಗಿರುವ ಅನುಭವ ಹೊಂದಿರಬೇಕು. ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಿ ಈಗಾಗಲೇ ಹೇಳಿರುವಂತೆ ಇನ್ಫಾಸ್ಟ್ರಕ್ಚರ್ ಮತ್ತು ಮೆಟ್ರೋ ಇನ್ಫ್ರಾಸ್ಟ್ರಕ್ಚರ್ ಕೆಲಸದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಮೇಲೆ ಹೇಳಿರುವ ಅನುಭವ ಹೊಂದಿರದೆ ಇದ್ದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಅಂತ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗುತ್ತದೆ. ಆದ್ದರಿಂದ ಈ ಮಾಹಿತಿಯನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಸ್ಥೆಯ ಅಧಿಕೃತ ವೆಬ್ಸೈಟ್ ರೈಲ್ ವಿಕಾಸ್ ನಿಗಮ್ ವೆಬ್ಸೈಟ್ನಲ್ಲಿ ಪಡೆಯಬಹುದು. ಅಭ್ಯರ್ಥಿಗಳಿಗೂ ರೈಲ್ವೆ ವಿಕಾಸ್ ನಿಗಮ್ ಸರ್ಚ್ ಮಾಡಿದರೆ ಮೊದಲ ಆಯ್ಕೆ ನಿಮಗೆ ಸಿಗುತ್ತದೆ. ಅಲ್ಲಿ ಕ್ಲಿಕ್ ಮಾಡಿ ಇತ್ತೀಚಿಗೆ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಸೆಕ್ಷನ್ಗೆ ಕ್ಲಿಕ್ ಮಾಡಿದರೆ ನಿಮಗೆ ಅಧಿಕೃತ ನೋಟಿಫಿಕೇಶನ್ ಸಿಗುತ್ತದೆ ಮತ್ತು ಇದರ ಜೊತೆ ಅರ್ಜಿ ನಮೂನೆಯ ಫಾರ್ಮ್ ಪಿಡಿಎಫ್ ಕೂಡ ಸಿಗುತ್ತದೆ. ಅಭ್ಯರ್ಥಿಗಳು ಪ್ರಿಂಟ್ ಔಟ್ ತೆಗೆದು ಅರ್ಜಿ ನಮೂನೆ ಭರ್ತಿ ಮಾಡಬಹುದು.

ಉದ್ಯೋಗ ಸ್ಥಳ ಕೊಲ್ಕತ್ತಾ ಆಗಿರುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯಲ್ಲಿ ವೇಕೆನ್ಸಿ ನೋಟಿಸ್ ನಂಬರ್ ತಮ್ಮ ಹೆಸರು ವಿಳಾಸ ಜನ್ಮ ದಿನಾಂಕ ಮೊಬೈಲ್ ನಂಬರ್ ಇಮೇಲ್ ಐಡಿ ಇಂಥದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ಇದರ ಜೊತೆ ತಮ್ಮ ಶೈಕ್ಷಣಿಕ ಅರ್ಹತೆ ಅನುಭವದ ಮಾಹಿತಿ ಭರ್ತಿ ಮಾಡಲಿರುತ್ತದೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಯಾವುದೇ ಸುಳ್ಳು ಮಾಹಿತಿ ಅಥವಾ ತಪ್ಪು ಮಾಹಿತಿಗಳನ್ನು ಭರ್ತಿ ಮಾಡಿದರೆ ಅಂತ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ನೋಟಿಫಿಕೇಶನ್ ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.

ಡೈಲಿ ಕನ್ನಡ ನ್ಯೂಸ್ ಮತ್ತು ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧಗಳಿರುವುದಿಲ್ಲ. ನಾವು ಯಾವುದೇ ಜಾಬುಗಳನ್ನು ನೀಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮ್ಮ ವೆಬ್ಸೈಟ್ನಲ್ಲಿ ನಾವು ನಿಖರವಾದ ಮತ್ತು ನಿಜ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಯಾವುದೇ ಸುಳ್ಳು ಸುದ್ದಿಗಳನ್ನು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿರುವ ಕಾಂಟ್ಯಾಕ್ಟ್ ಬಟನ್ ಕ್ಲಿಕ್ ಮಾಡಿ ಸಂಪರ್ಕಿಸಬಹುದು.

ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ನಮ್ಮ ವೆಬ್ ಸೈಟ್ ನಲ್ಲಿ ನಾವು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪಶುಪಾಲನ ಇಲಾಖೆ ಯುಪಿಎಸ್ಸಿ ಮತ್ತು ರಾಜ್ಯ ಸರ್ಕಾರದ ಕೆಪಿಎಸ್ಸಿ ಕೆಇಎ ಮುಂತಾದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ನೀಡುತ್ತೇವೆ. ಪ್ರತಿದಿನ ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು ಇದರ ಜೊತೆ ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ನಲ್ಲಿ ಪ್ರತಿದಿನ ಜಾಬ್‌ ಅಪ್ಡೇಟ್ಗಳನ್ನು ನೀಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಲ್ಲಿ ಕೂಡ ನಮ್ಮನ್ನು ಫಾಲೋ ಮಾಡಬಹುದು.

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *