ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue Department Recruitment 2025 – ಕರ್ನಾಟಕ ಕಂದಾಯ ಇಲಾಖೆ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ನೋಟಿಫಿಕೇಶನ್ ಪ್ರಕಾರದಲ್ಲಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಆಡಿಟ್ ಅಧಿಕಾರಿ ಸಹಾಯಕ ನಿಯಂತ್ರಕ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 5 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
- ಸಹಾಯಕ ನಿಯಂತ್ರಕ ಒಟ್ಟು ಒಂದು ಹುದ್ದೆಗಳು
- ಲೆಕ್ಕಪರಿಶೋಧಕ ಒಟ್ಟು ಒಂದು ಹುದ್ದೆಗಳು
- ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ ಹುಟ್ಟು ಒಂದು ಹುದ್ದೆಗಳು
- ಖಾಸಗಿ ಕಾರ್ಯದರ್ಶಿ ಒಟ್ಟು ಒಂದು ಹುದ್ದೆಗಳು
- ಐಟಿ ಸಿಬ್ಬಂದಿ ಒಟ್ಟು ಒಂದು ಹುದ್ದೆಗಳು
- ನೆಟ್ವರ್ಕಿಂಗ್ ಮ್ಯಾನೇಜರ್ ಒಟ್ಟು ಒಂದು ಹುದ್ದೆಗಳು.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
Revenue Department Recruitment ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಕಾಂ ಎಂಕಾಂ ಎಲ್‌ಎಲ್‌ಬಿ ಎಲ್ಎಲ್ ಪದವಿ ಶಿಕ್ಷಣ ಬಿಇ ಶಿಕ್ಷಣವನ್ನು ಹೊಂದಿರಬೇಕು. ಹುದ್ದೆಗಳ ಅನುಸಾರ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಈ ಲೇಖನದ ಕೊನೆಯಲ್ಲಿ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಕಂದಾಯ ಇಲಾಖೆಯ ಮಾನದಂಡಗಳ ಪ್ರಕಾರ ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ಎರಡನೇ ಹಂತದಲ್ಲಿ ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನದ ವಿವರಗಳು :
ಆಯ್ಕೆಯಾದ ಅಭ್ಯರ್ಥಿಗಳಿಗೆ 56 ಸಾವಿರದಿಂದ 75 ವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳ ಅನುಸಾರ ವೇತನವನ್ನು ನಿಗದಿಪಡಿಸಲಾಗಿದೆ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು
- Revenue Department Recruitment ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ನಂತರ ಅರ್ಜಿ ನಮೂನೆ ಭರ್ತಿ ಮಾಡಬೇಕು.
- ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
- ಪೋಸ್ಟ್ ಕಳಿಸಿಕೊಡಬೇಕಾದ ವಿಳಾಸ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಕಚೇರಿ ಮೂರನೇ ಮತ್ತು ನಾಲ್ಕನೇ ಮಹಡಿ ವಿಶ್ವೇಶ್ವರಯ್ಯ ತವರು ಬೆಂಗಳೂರು 56001 ಈ ವಿಳಾಸಕ್ಕೆ ಮೇ 5 ರ ಮೊದಲು ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ ತಿಂಗಳಿಂದ ಪ್ರಾರಂಭವಾಗಿದೆ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 5 ಆಗಿದೆ ಆಸಕ್ತರು ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು.
ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಜ ಆಗಿರುತ್ತದೆ. ಯಾವುದೇ ಸುಳ್ಳು ಮಾಹಿತಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಪ್ರತಿದಿನ ರಾಜ್ಯ ದೇಶ ಉದ್ಯೋಗ ಸರ್ಕಾರಿ ಯೋಜನೆಗಳ ಮಾಹಿತಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿದಿನ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಅನ್ನು ಪಡೆಯಲು ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಯಾವುದೇ ರೀತಿಯ ತೊಂದರೆಯಾದರೆ ಅಥವಾ ನಾವು ನೀಡಿರುವ ಮಾಹಿತಿಯಲ್ಲಿ ಕೊರತೆ ಇದ್ದರೆ ನಮ್ಮನ್ನು ಇಮೇಲ್ ಮೂಲಕ ಸಂಪರ್ಕಿಸಬಹುದು. ನಾವು ಸಹಾಯ ಮಾಡಲು ಇರುತ್ತೇವೆ ಧನ್ಯವಾದಗಳು.
Notification PDF download : PDF
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ – DLSA Recruitment 2025
