UPSC recruitment – ಕೇಂದ್ರ ಲೋಕಸೇವಾ ಆಯೋಗ 2024
ಕೇಂದ್ರ ಲೋಕಸೇವಾ ಆಯೋಗ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತದ ವಿವಿಧ ಸ್ಥಳಗಳಲ್ಲಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನೋಟಿಫಿಕೇಶನ್ ಅನ್ನು ಬಿಟ್ಟಿದ್ದಾರೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾಭ್ಯಾಸ ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಶುಲ್ಕ ಮುಂತಾದ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 13 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು :
ಭಾರತೀಯ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಅಸಿಸ್ಟೆಂಟ್ ಪ್ರೊಫೆಸರ್ ಅಸಿಸ್ಟೆಂಟ್ ಡೈರೆಕ್ಟರ್ ಮತ್ತು ಇತರ ಇತರೆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಒಟ್ಟು ಹುದ್ದೆಗಳ ಸಂಖ್ಯೆ 312 ಆಗಿರುತ್ತದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.
ವೇತನ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಪ್ರಾರಂಭವಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಐವತ್ತೇಳು ಸಾವಿರದಿಂದ ಅಭ್ಯರ್ಥಿಗಳ ಹುದ್ದೆಗಳ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ.
ವಿದ್ಯಾಭ್ಯಾಸದ ಮಾಹಿತಿಗಳು :
ಭಾರತೀಯ ಲೋಕಸೇವಾ ಆಯೋಗದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ಪೋಸ್ಟ್ ಗ್ರಾಜುಯೇಷನ್ ಹೊಂದಿರಬೇಕು. ಈ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬ್ಯಾಚುಲರ್ಸ್ ಡಿಗ್ರಿ ಇನ್ ಕೆಮಿಸ್ಟ್ರಿ ಅಥವಾ ಮಾಸ್ಟರ್ ಡಿಗ್ರಿ ಇನ್ ಕೆಮೆಸ್ಟ್ರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲಾವಕಾಶ ಪಡೆಯುತ್ತಾರೆ. ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬಹುದು.
ಬೇಕಾಗಿರುವ ಅನುಭವದ ಮಾಹಿತಿಗಳು :
ಬ್ಯಾಚುಲರ್ ಡಿಗ್ರಿ ಇನ್ ಕೆಮಿಸ್ಟ್ರಿ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ಹೆನಾಲಿಟಿಕಲ್ ಇನ್ಸ್ಟ್ರುಮೆಂಟ್ ಅಥವಾ ಮೆಥಡ್ ಆಫ್ ಎನಾಲಿಸಸ್ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು. ಮಾಸ್ಟರ್ ಡಿಗ್ರಿ ಇನ್ ಕೆಮಿಸ್ಟ್ರಿ ಅಭ್ಯರ್ಥಿಗಳು ಕನಿಷ್ಠ ಒಂದು ವರ್ಷಗಳ ಎನಾಲಿಟಿಕಲ್ ಇನ್ಸ್ಟ್ರುಮೆಂಟ್ ಅಥವಾ ಮೆಥಡ್ ಆಫ್ ಎನಾಲಿಸಸ್ ಆಫ್ ಆರ್ಗಾನಿಕ್ ವಿಷಯದಲ್ಲಿ ಅನುಭವವನ್ನು ಹೊಂದಿರಬೇಕು. ಈ ಮೇಲೆ ನೀಡಿರುವ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಬೇಕಾಗಿರುವ ಅನುಭವದ ಹೆಚ್ಚಿನ ಮಾಹಿತಿಯನ್ನು ಸಂಕ್ಷಿಪ್ತವಾಗಿ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿಯ ಮಾಹಿತಿಗಳು :
ಯುಪಿಎಸ್ಸಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ. ಇನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಓಬಿಸಿ ಅಭ್ಯರ್ಥಿಗಳಿಗೆ 25 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಮಾಜಿ ಸೈನಿಕರಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಇಂಟರ್ನೆಟ್ ಬ್ಯಾಂಕ್ ಯುಪಿಐ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಸಂಸ್ಥೆಯ ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ಸಂಸ್ಥೆಯ ಅಧಿಕೃತ ಅಧಿ ಸೂಚನೆಯ ಪ್ರಕಾರ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯಾ ಅಧಿಕೃತ ವೆಬ್ಸೈಟ್ಗ ಭೇಟಿ ನೀಡಬೇಕು.
- ಅಭ್ಯರ್ಥಿಗಳು ವೆಬ್ಸಟಿಗೆ ಮೊದಲ ಬಾರಿ ಬರುತ್ತಿದ್ದರೆ ರಿಜಿಸ್ಟ್ರೇಷನ್ ಬಟನ್ ಅನ್ನು ಒತ್ತುವ ಮೂಲಕ ಅಭ್ಯರ್ಥಿಗಳು ತಮ್ಮ ಖಾತೆಯನ್ನು ಓಪನ್ ಮಾಡಬೇಕು.
- ನಂತರ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ವೆರಿಫಿಕೇಶನ್ ಮಾಡಿದ ನಂತರ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.
- ನಂತರ ಕೇಳಲಾಗುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು.
- ಕೊನೆಯ ಹಂತದಲ್ಲಿ ಸಬ್ಮಿಟ್ ಬಟನ್ ಅನ್ನು ಒತ್ತಿ ಸಂಸ್ಥೆಯ ಅಧಿಕೃತ ಅಧಿಸೂಚನೆಯಂತೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಆನ್ಲೈನ್ ಪೋರ್ಟಲ್ ನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಲು ಓಪನ್ ಆಗಿರುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ jun ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಅದೇ ದಿನ ಇರುತ್ತದೆ ಅರ್ಜಿ ಸಲ್ಲಿಸಲಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ನಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳು ನಿಖರವಾಗಿರುತ್ತದೆ. ನಾವು ಯಾವುದೇ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿ ಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರವೇ ಅರ್ಜಿಯನ್ನು ಸಲ್ಲಿಸಿ ಯಾವುದೇ ಗೊಂದಲ ಅಥವಾ ಮಾಹಿತಿಯ ಕೊರತೆ ಆದಲ್ಲಿ ಅದಕ್ಕೆ ನಾವು ಜವಾಬ್ದರಾಗಿರುವುದಿಲ್ಲ.
ನಮ್ಮ ವೆಬ್ಸೈಟ್ನಲ್ಲಿ ಪ್ರತಿದಿನ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ಅನ್ನು ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ಮಾಡಬಹುದು. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಅನ್ನು ಜೋಯ್ನ್ ಆಗಬಹುದು ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
